ಸಂತೋಷ್ ಆತ್ಮಹತ್ಯೆ ಪ್ರಕರಣ: ಉಡುಪಿಯಲ್ಲಿ ಸಚಿವ ಈಶ್ವರಪ್ಪ ವಿರುದ್ದ ಎಫ್ ಐಆರ್ ದಾಖಲು
Team Udayavani, Apr 13, 2022, 9:43 AM IST
ಉಡುಪಿ: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಸಚಿವ ಈಶ್ವರಪ್ಪ ಮತ್ತು ಆಪ್ತರಾದ ಬಸವರಾಜ, ರಮೇಶ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ ಎಂದು ವರದಿ ತಿಳಿಸಿದೆ.
ಮೃತರ ಸಂಬಂಧಿ ಬೆಳಗಾವಿಯ ಪ್ರಶಾಂತ ಗೌಡಪ್ಪ ಪಾಟೀಲ್ ನೀಡಿದ ದೂರಿನಂತೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಬುಧವಾರ ಪ್ರಕರಣ ದಾಖಲು ಮಾಡಲಾಗಿದೆ.
ಬೆಳಗಾವಿ ಮೂಲದ ಗುತ್ತಿಗೆದಾರ ಮತ್ತು ಬಿಜೆಪಿ ಕಾರ್ಯಕರ್ತ ಎನ್ನಲಾದ ಸಂತೋಷ್ ಪಾಟೀಲ್ ಉಡುಪಿಯಲ್ಲಿ ಮಂಗಳವಾರ ನಿಗೂಢವಾಗಿ ಸಾವನ್ನಪ್ಪಿದ್ದರು.
ಇದನ್ನೂಓದಿ:ಭಾರತದೊಂದಿಗೆ ಶಾಂತಿಯುತ ಸಂಬಂಧದ ಇಚ್ಛೆ; ಪಾಕ್ ಪ್ರಧಾನಿ ಶೆಹಬಾಜ್ ಷರೀಫ್
“ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಅವರೇ ನನ್ನ ಸಾವಿಗೆ ಕಾರಣ’ ಎಂದು ಬರೆದಿರುವ “ಡೆತ್ ನೋಟ್’ ಒಂದು ವೈರಲ್ ಆಗುವುದರೊಂದಿಗೆ ರಾಜಕೀಯ ಕೋಲಾಹಲಕ್ಕೆ ಕಾರಣವಾಗಿದೆ.
ಇತ್ತೀಚೆಗಷ್ಟೇ ಸಂತೋಷ್ ಅವರು ಸಚಿವ ಈಶ್ವರಪ್ಪ ವಿರುದ್ಧ ಶೇ. 40 ಕಮಿಷನ್ ಆರೋಪ ಮಾಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Toxic: ಚಿತ್ರೀಕರಣಕ್ಕೆ ಅನುಮತಿ ಕೊಟ್ಟ ಅಧಿಕಾರಿ ವಿರುದ್ಧವೂ ಕ್ರಮ: ಅರಣ್ಯ ಸಚಿವ ಖಂಡ್ರೆ
Sports; ‘ಟಾಪ್’ ಕ್ರೀಡಾಪಟುಗಳ ಸಂಖ್ಯೆಗೆ ಕೇಂದ್ರದಿಂದ ಕತ್ತರಿ?
Chennapattana By Election: ಬೊಂಬೆನಗರಿಗೆ ಇದು ಮೂರನೇ ಬಾರಿ ಉಪ ಚುನಾವಣೆ
Voter List: ಕರಡು ಮತದಾರರ ಪಟ್ಟಿ ಪ್ರಕಟ: 221 ಕ್ಷೇತ್ರಗಳಲ್ಲಿ 5.44 ಕೋಟಿ ಮತದಾರರು
Mangaluru: ಉಪಕರಣಗಳ ಸಹಿತ ಮೊಬೈಲ್ ಟವರ್ ಕಳವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.