ಈಶ್ವರಪ್ಪ ಮಗ ಸಂತೋಷ್ ಗೆ ಧಮ್ಕಿ ಹಾಕಿದ್ದರು : ಲಕ್ಷ್ಮೀ ಹೆಬ್ಬಾಳ್ಕರ್ ಸ್ಫೋಟಕ ಹೇಳಿಕೆ
ವಿವರ ಕಾಂಗ್ರೆಸ್ ನಾಯಕರಿಂದ ಶೀಘ್ರದಲ್ಲೇ ಬಹಿರಂಗ
Team Udayavani, Apr 13, 2022, 3:55 PM IST
ಬೆಳಗಾವಿ: ‘ಗುತ್ತಿಗೆದಾರ ಸಂತೋಷ್ ಪಾಟೀಲ್ ಅವರಿಗೆ ಸಚಿವ ಕೆ.ಎಸ್. ಈಶ್ವರಪ್ಪ ಅವರ ಪುತ್ರ ಹಾಗೂ ಮತ್ತೊಬ್ಬ ಪ್ರಭಾವಿ ಶಾಸಕ ಧಮ್ಕಿ ಹಾಕಿದ್ದರು ಎಂಬ ಮಾಹಿತಿ ಇದೆ ಎಂದು ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.
ನಗರದಲ್ಲಿ ಬುಧವಾರ ಈಶ್ವರಪ್ಪ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪಕ್ಷದಿಂದ ನಡೆಸಿದ ಪ್ರತಿಭಟನೆ ಬಳಿಕ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ‘ಯಾರ್ಯಾರು ಧಮಕಿ ಹಾಕಿದ್ದರು ಎನ್ನುವ ವಿವರವನ್ನು ಪಕ್ಷದ ನಾಯಕರು ಶೀಘ್ರದಲ್ಲೇ ಬಹಿರಂಗಪಡಿಸಲಿದ್ದಾರೆ’ ಎಂದರು.
‘ಬಿಜೆಪಿ ಸರ್ಕಾರದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಇದರಿಂದ ಗುತ್ತಿಗೆದಾರ ಸಂತೋಷ್ ಪಾಟೀಲ್ ಸಾವಾಗಿದೆ. ಇಡೀ ಕಾಂಗ್ರೆಸ್ ಪಕ್ಷ ಸಂತೋಷ್ ಕುಟುಂಬದ ಜೊತೆಗಿದೆ. ಇದು ರಾಜಕೀಯವಲ್ಲ. ಸಾವಿನ ಮನೆಯಲ್ಲಿ ರಾಜಕಾರಣ ಮಾಡುವ ಅನಿವಾರ್ಯ ನಮ್ಮ ಪಕ್ಷಕ್ಕೆ ಬಂದಿಲ್ಲ. ಬಿಜೆಪಿಯವರಿಗೆ ಇರಬಹುದು ಎಂದು ಟೀಕಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.