ಸ್ಪೈಸ್ಜೆಟ್ನ 90 ಪೈಲಟ್ಗಳಿಗೆ 737 ಮ್ಯಾಕ್ಸ್ ಸಂಚಾರ ನಡೆಸುವುದಕ್ಕೆ ನಿರ್ಬಂಧ
Team Udayavani, Apr 13, 2022, 10:30 PM IST
ನವದೆಹಲಿ: ಭಾರತದಲ್ಲಿ ಬೋಯಿಂಗ್ 737 ಮ್ಯಾಕ್ಸ್ ವಿಮಾನಗಳನ್ನು ಹೊಂದಿರುವ ಏಕೈಕ ಏರ್ಲೈನ್ ಸಂಸ್ಥೆಯಾಗಿರುವ ಸ್ಪೈಸ್ಜೆಟ್ನ 90 ಪೈಲೆಟ್ಗಳಿಗೆ 737 ಮ್ಯಾಕ್ಸ್ ಸಂಚಾರ ನಡೆಸುವುದಕ್ಕೆ ನಾಗರಿಕ ವಿಮಾನಯಾನ ಸಚಿವಾಲಯ ನಿರ್ಬಂಧ ವಿಧಿಸಿದೆ.
ಸ್ಪೈಸ್ಜೆಟ್ ಸಂಸ್ಥೆಯಲ್ಲಿ 11 ಮ್ಯಾಕ್ಸ್ ವಿಮಾನಗಳಿದ್ದು, ಅದಕ್ಕಾಗಿ 650 ಪೈಲೆಟ್ಗಳಿಗೆ ತರಬೇತಿ ನೀಡಲಾಗಿತ್ತು. ಅದರಲ್ಲಿ 90 ಪೈಲೆಟ್ಗಳ ತರಬೇತಿ ಸೂಕ್ತ ರೀತಿಯಲ್ಲಿ ಆಗಿಲ್ಲ ಎಂದು ಸಚಿವಾಲಯ ದೂರಿದೆ.
ಇದನ್ನೂ ಓದಿ:ಹಿಜಾಬ್ ತೀರ್ಪಿಗೆ ಬೆದರಿಕೆ : ಆರೋಪಿ ಮನವಿಯ ಮೇಲೆ ಪ್ರತಿಕ್ರಿಯೆ ಕೇಳಿದ ಸುಪ್ರೀಂ
ಆ ಹಿನ್ನೆಲೆ ಅವರಿಗೆ ಮರುತರಬೇತಿ ಪಡೆಯುವಂತೆ ಆದೇಶಿಸಿದೆ. ತರಬೇತಿ ಸಂಪೂರ್ಣವಾಗುವವರೆಗೆ ಅವರಿಗೆ ಬೋಯಿಂಗ್ 737 ವಿಮಾನ ಸಂಚರಿಸಲು ಅವಕಾಶವಿರಲಿದೆ.
ಸಚಿವಾಲಯದ ಈ ನಿರ್ಧಾರದಿಂದ ಮ್ಯಾಕ್ಸ್ ವಿಮಾನ ಹಾರಾಟಕ್ಕೆ ಯಾವುದೇ ವ್ಯತ್ಯಾಸವಾಗುವುದಿಲ್ಲ ಎಂದು ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ
Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್ಎಫ್ ಮಾದರಿಯಲ್ಲಿ ವಿಶೇಷ ಪೊಲೀಸ್ ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.