ಹಸ್ತದಲ್ಲಿ ಕೂರಿಸಿರುವ ಚಿಪ್‌ನಿಂದಲೇ ಹಣ ಪಾವತಿ!ಮೊಬೈಲ್‌,ನಗದು,ಯುಪಿಐ ಐಡಿ ಯಾವುದೂ ಬೇಕಿಲ್ಲ

ಸಂಪರ್ಕರಹಿತ ಚಿಪ್‌ ಮೂಲಕ ಮಾಡಬಹುದು ಪಾವತಿ!

Team Udayavani, Apr 14, 2022, 11:16 AM IST

ಹಸ್ತದಲ್ಲಿ ಕೂರಿಸಿರುವ ಚಿಪ್‌ನಿಂದಲೇ ಹಣ ಪಾವತಿ!ಮೊಬೈಲ್‌,ನಗದು,ಯುಪಿಐ ಐಡಿ ಯಾವುದೂ ಬೇಕಿಲ್ಲ

ನವದೆಹಲಿ: ಹಾಗೆಯೇ ಊಹೆ ಮಾಡಿಕೊಳ್ಳಿ… ನೀವೊಂದು ಹೋಟೆಲ್‌ಗೆ ಹೋಗುತ್ತೀರಿ, ಒಂದು ಕಾಫಿ ಕುಡಿದು, ಸುಮ್ಮನೆ ಎಡಗೈಯನ್ನು ಪಿಒಎಸ್‌ ಅಥವಾ ಇತರೆ ಸಂಪರ್ಕರಹಿತ ಪಾವತಿ ಸಾಧನಗಳ ಮೇಲಿಡುತ್ತೀರಿ. ತಕ್ಷಣ ಹಣ ಕಡಿತವಾಗುತ್ತದೆ, ಎಲ್ಲರೂ ಅಚ್ಚರಿಯಿಂದ ನಿಮ್ಮನ್ನು ನೋಡುತ್ತಾರೆ!

ಹೌದು ಇಂತಹದ್ದೊಂದು ಮೈಕ್ರೋಚಿಪ್‌ ಈಗಾಗಲೇ ತಯಾರಾಗಿದೆ.

ನೆದರ್ಲೆಂಡ್‌, ಅಮೆರಿಕದಂತಹ ದೇಶಗಳಲ್ಲಿ ಕೆಲವರು ಬಳಕೆಯನ್ನೂ ಶುರು ಮಾಡಿದ್ದಾರೆ. ಬ್ರಿಟಿಷ್‌-ಪೋಲಿಷ್‌ ಸಂಸ್ಥೆ ವ್ಯಾಲೆಟ್‌ಮೊರ್‌ ಈ ರೀತಿಯ ಮೈಕ್ರೊಚಿಪ್‌ಗಳನ್ನು  ತಯಾರಿಸುತ್ತಿದೆ. ಜಗತ್ತಿನ ಯಾವುದೇ ದೇಶದಲ್ಲಾದರೂ ಸಂಪರ್ಕರಹಿತ ಪಾವತಿ ವ್ಯವಸ್ಥೆ ಬಳಕೆಯಲ್ಲಿದ್ದರೆ ಅಲ್ಲಿ ನೀವು ಚಿಪ್‌ ಅನ್ನು ಬಳಸಬಹುದು! ಈ ಚಿಪ್‌ ಒಂದು ಅಕ್ಕಿಕಾಳಿನ ಗಾತ್ರದಲ್ಲಿರುತ್ತದೆ, ಇದರ ಸುತ್ತ ಒಂದು ಆ್ಯಂಟೆನಾ ಇರುತ್ತದೆ.

ಇದನ್ನೂ ಓದಿ:ತಮಿಳುನಾಡಿನಲ್ಲಿ ಹಿಂದಿ ಹೇರಿಕೆಗೆ ಅವಕಾಶ ಇಲ್ಲ: ಅಣ್ಣಾಮಲೈ

ಇದಕ್ಕೆ ಬ್ಯಾಟರಿ ಇರುವುದಿಲ್ಲ ಅಥವಾ ಇನ್ನಾವುದೇ ಚಾರ್ಜಿಂಗ್‌ ಸಾಧನಗಳ ಅವಶ್ಯಕತೆಯಿಲ್ಲ. ಒಮ್ಮೆ ಹಸ್ತದ ಹಿಂಭಾಗದಲ್ಲಿ ಕೂರಿಸಿಬಿಟ್ಟರೆ ಮುಗಿಯಿತು!

ಎನ್‌ಎಫ್ ಸಿ ತಂತ್ರಜ್ಞಾನವನ್ನು ಬಳಸಿ ವ್ಯಾಲೆಟ್‌ಮೊರ್‌ ಈ ಸಾಧನವನ್ನು ತಯಾರಿಸಿದೆ. ಭವಿಷ್ಯದಲ್ಲಿ ಇದು ಮನೆಮಾತಾದರೂ ಅಚ್ಚರಿಯಿಲ್ಲ!

ಟಾಪ್ ನ್ಯೂಸ್

Canada Court: ಹರ್ದೀಪ್‌ ನಿಜ್ಜರ್‌ ಹ*ತ್ಯೆ ಪ್ರಕರಣ: ನಾಲ್ವರು ಭಾರತೀಯರಿಗೆ ಜಾಮೀನು ಮಂಜೂರು

Canada Court:ಹರ್ದೀಪ್‌ ನಿಜ್ಜರ್‌ ಹ*ತ್ಯೆ ಪ್ರಕರಣ: ನಾಲ್ವರು ಭಾರತೀಯರಿಗೆ ಜಾಮೀನು ಮಂಜೂರು

Movies: ಒಂದೇ ವಾರ ಮೂರು ದೊಡ್ಡ ಸಿನಿಮಾಗಳು ರಿಲೀಸ್; ಬಾಕ್ಸಾಫೀಸ್‌ ಶೇಕ್‌ ಗ್ಯಾರೆಂಟಿ

Movies: ಒಂದೇ ವಾರ ಮೂರು ದೊಡ್ಡ ಸಿನಿಮಾಗಳು ರಿಲೀಸ್; ಬಾಕ್ಸಾಫೀಸ್‌ ಶೇಕ್‌ ಗ್ಯಾರೆಂಟಿ

Bhopal: ಕೇಂದ್ರ ಕಾರಾಗೃಹದ ಬಳಿ ಚೀನಾ ನಿರ್ಮಿತ ಡ್ರೋನ್ ಪತ್ತೆ… ಹೈ ಅಲರ್ಟ್

Bhopal: ಉಗ್ರರನ್ನು ಇರಿಸಲಾಗಿದ್ದ ಕೇಂದ್ರ ಕಾರಾಗೃಹದ ಬಳಿ ಚೀನಾ ನಿರ್ಮಿತ ಡ್ರೋನ್ ಪತ್ತೆ…

Bigg Boss: ಫಿನಾಲೆಗೂ ಮುನ್ನ ವಾರದ ಮಧ್ಯದಲ್ಲೇ ಎಲಿಮಿನೇಷನ್;‌ ಹೊರಗೆ ಹೋದದ್ದು ಇವರೇ

Bigg Boss: ಫಿನಾಲೆಗೂ ಮುನ್ನ ವಾರದ ಮಧ್ಯದಲ್ಲೇ ಎಲಿಮಿನೇಷನ್;‌ ಹೊರಗೆ ಹೋದದ್ದು ಇವರೇ

Champions Trophy: Rahul, Shami, Jadeja in doubt for place

Champions Trophy: ರಾಹುಲ್‌, ಶಮಿ, ಜಡೇಜಾ ಸ್ಥಾನ ಪಡೆಯುವುದು ಅನುಮಾನ

18ನೇ ‘ಪ್ರವಾಸಿ ಭಾರತೀಯ ದಿವಸ್’​ ಉದ್ಘಾಟಿಸಿದ ಪ್ರಧಾನಿ ಮೋದಿ; ವಿಶೇಷ ರೈಲಿಗೆ ಚಾಲನೆ

Odisha: ‘ಪ್ರವಾಸಿ ಭಾರತೀಯ ದಿವಸ್’​ ಉದ್ಘಾಟಿಸಿದ ಪ್ರಧಾನಿ ಮೋದಿ; ವಿಶೇಷ ರೈಲಿಗೂ ಚಾಲನೆ

AUSvSL: ಲಂಕಾ ಸರಣಿಗೆ ಆಸೀಸ್‌ ತಂಡ ಪ್ರಕಟ: ಸ್ಟೀವ್‌ ಸ್ಮಿತ್‌ ಗೆ ನಾಯಕತ್ವ ಪಟ್ಟ

AUSvSL: ಲಂಕಾ ಸರಣಿಗೆ ಆಸೀಸ್‌ ತಂಡ ಪ್ರಕಟ: ಸ್ಟೀವ್‌ ಸ್ಮಿತ್‌ ಗೆ ನಾಯಕತ್ವ ಪಟ್ಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-one-plus

OnePlus 13 ಮತ್ತು 13R ಬಿಡುಗಡೆ: ಹೊಸ ವೈಶಿಷ್ಟ್ಯಗಳ ಪವರ್ ಹೌಸ್ ಫೋನ್

US Satellite: ಅಮೆರಿಕದ ಸಂವಹನ ಉಪಗ್ರಹ ಭಾರತದ ರಾಕೆಟ್‌ನಿಂದ ಲಾಂಚ್‌

US Satellite: ಅಮೆರಿಕದ ಸಂವಹನ ಉಪಗ್ರಹ ಭಾರತದ ರಾಕೆಟ್‌ನಿಂದ ಲಾಂಚ್‌

WhatsApp Pay: ಭಾರತದಲ್ಲಿ ವಾಟ್ಸ್‌ಆ್ಯಪ್‌ ಪೇ ಇನ್ನು ಎಲ್ಲರಿಗೂ ಲಭ್ಯ

WhatsApp Pay: ಭಾರತದಲ್ಲಿ ವಾಟ್ಸ್‌ಆ್ಯಪ್‌ ಪೇ ಇನ್ನು ಎಲ್ಲರಿಗೂ ಲಭ್ಯ

Airtel Outage:ದೇಶದ ಹಲವೆಡೆ ಏರ್‌ ಟೆಲ್‌ Network ಸಮಸ್ಯೆ; ಏರ್‌ ಟೆಲ್‌ ಗ್ರಾಹಕರಿಂದ ದೂರು

Airtel Outage:ದೇಶದ ಹಲವೆಡೆ ಏರ್‌ ಟೆಲ್‌ Network ಸಮಸ್ಯೆ; ಏರ್‌ ಟೆಲ್‌ ಗ್ರಾಹಕರಿಂದ ದೂರು

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

7(2

Shirva: ಮೂಡುಬೆಳ್ಳೆ ಪೇಟೆ; ನಿತ್ಯ ಟ್ರಾಫಿಕ್‌ ಜಾಮ್‌

7(1

Manipal: ಇಲ್ಲಿ ನಿರಾಳವಾಗಿ ನಡೆಯಲೂ ಭಯ!; ಪಾತ್‌ನಲ್ಲಿ ತರಗೆಲೆ, ಗಿಡಗಂಟಿ, ಪೊದರಿನ ಆತಂಕ

Canada Court: ಹರ್ದೀಪ್‌ ನಿಜ್ಜರ್‌ ಹ*ತ್ಯೆ ಪ್ರಕರಣ: ನಾಲ್ವರು ಭಾರತೀಯರಿಗೆ ಜಾಮೀನು ಮಂಜೂರು

Canada Court:ಹರ್ದೀಪ್‌ ನಿಜ್ಜರ್‌ ಹ*ತ್ಯೆ ಪ್ರಕರಣ: ನಾಲ್ವರು ಭಾರತೀಯರಿಗೆ ಜಾಮೀನು ಮಂಜೂರು

6

Belman: ಅಣೆಕಟ್ಟಿನ ಹಲಗೆ ಅಳವಡಿಕೆ; ತುಂಬಿದ ಶಾಂಭವಿ ನದಿ

Movies: ಒಂದೇ ವಾರ ಮೂರು ದೊಡ್ಡ ಸಿನಿಮಾಗಳು ರಿಲೀಸ್; ಬಾಕ್ಸಾಫೀಸ್‌ ಶೇಕ್‌ ಗ್ಯಾರೆಂಟಿ

Movies: ಒಂದೇ ವಾರ ಮೂರು ದೊಡ್ಡ ಸಿನಿಮಾಗಳು ರಿಲೀಸ್; ಬಾಕ್ಸಾಫೀಸ್‌ ಶೇಕ್‌ ಗ್ಯಾರೆಂಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.