ತರಕಾರಿ, ಬೇಳೆ-ಕಾಳುಗಳಿಗೆ ಈ ತಿಂಗಳು ಹೆಚ್ಚು ವೆಚ್ಚ :ಸಮೀಕ್ಷೆಯೊಂದರಲ್ಲಿ ದೇಶವಾಸಿಗಳ ಆತಂಕ
Team Udayavani, Apr 15, 2022, 6:30 AM IST
ನವದೆಹಲಿ: “ತರಕಾರಿ, ಬೇಳೆ-ಕಾಳುಗಳಿಗೆ ಮಾರ್ಚ್‌ನಲ್ಲಿ ನೀಡಿದ್ದಕ್ಕಿಂತ ಹೆಚ್ಚಿನ ಮೊತ್ತವನ್ನು ಏಪ್ರಿಲ್‌ನಲ್ಲಿ ಕೊಡುತ್ತಿದ್ದೇವೆ’ ಹೀಗೆಂದು ದೇಶವಾಸಿಗಳು ಅಭಿಪ್ರಾಯಪಟ್ಟಿದ್ದಾರೆ.
ಅಗತ್ಯ ವಸ್ತುಗಳ ಬೆಲೆ ಏರಿಕೆ ಬಗ್ಗೆ “ಲೋಕಲ್ ಸರ್ಕಲ್’ ಎಂಬ ಸಂಸ್ಥೆ ನಡೆಸಿದ ಸಮೀಕ್ಷೆಯಲ್ಲಿ ಈ ಅಂಶ ವ್ಯಕ್ತವಾಗಿದೆ. ದೇಶದ 311 ಜಿಲ್ಲೆಗಳಲ್ಲಿನ 11,800 ಮಂದಿಯನ್ನು ಸಂಪರ್ಕಿಸಿದ ಸಂದರ್ಭದಲ್ಲಿ ಶೇ.37 ಮಂದಿ ಮಾರ್ಚ್‌ಗಿಂತ ಹಾಲಿ ತಿಂಗಳಲ್ಲಿಯೇ ಅಗತ್ಯ ವಸ್ತುಗಳಿಗೆ ಹೆಚ್ಚಿನ ಮೊತ್ತ ವೆಚ್ಚ ಮಾಡುವಂತಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಇದೇ ಸಂಸ್ಥೆ ದೇಶದ 359 ಜಿಲ್ಲೆಗಳ 36 ಸಾವಿರ ಮಂದಿಯನ್ನು ಉಲ್ಲೇಖೀಸಿ ನಡೆದ ಮತ್ತೂಂದು ಸಮೀಕ್ಷೆಯಲ್ಲಿ ಶೇ.24ರಷ್ಟು ಮಂದಿಯ ಮನೆಗಳಲ್ಲಿ ಬೆಲೆ ಏರಿಕೆಯ ಕಾರಣದಿಂದ ಅಡುಗೆ ಎಣ್ಣೆಯ ಬಳಕೆಯನ್ನೇ ಗಣನೀಯ ಪ್ರಮಾಣದಲ್ಲಿ ತಗ್ಗಿಸಿದ್ದೇವೆ ಎಂದಿದ್ದಾರೆ. ಶೇ.29 ಮಂದಿ ಅಗ್ಗದ ದರದಲ್ಲಿ ಸಿಗುವ ಅಡುಗೆ ಎಣ್ಣೆಯನ್ನು ಬಳಕೆ ಮಾಡಿಕೊಳ್ಳುತ್ತಿರುವುದಾಗಿ ಸಮೀಕ್ಷೆಯ ವೇಳೆ ತಿಳಿಸಿದ್ದಾರೆ.
ಕೆಲ ದಿನಗಳ ಹಿಂದೆ ಪ್ರಕಟಗೊಂಡಿರುವ ಗ್ರಾಹಕ ಆಧಾರಿತ ಹಣದುಬ್ಬರ ಮಾರ್ಚ್‌ನಲ್ಲಿ ಶೇ.7.68 ಆಗಿತ್ತು. ಹದಿನೇಳು ತಿಂಗಳುಗಳಿಗೆ ಹೋಲಿಕೆ ಮಾಡಿದರೆ ಅದು ಗರಿಷ್ಠ ಪ್ರಮಾಣದ್ದಾಗಿದೆ. ಆಹಾರ ಹಣದುಬ್ಬರ ಮಾರ್ಚ್‌ನಲ್ಲಿ ಶೇ.7.68 ಆಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi pollution:ಪ್ರಾಣಿಗಳಲ್ಲಿ ಹೆಚ್ಚಿದ ಶ್ವಾಸ ಸಂಬಂಧಿ ಕಾಯಿಲೆ
BJP; ಅಭಿವೃದ್ಧಿ, ಉತ್ತಮ ಆಡಳಿತ ಗೆದ್ದೇ ಗೆಲ್ಲುತ್ತದೆ: ಜಯಕ್ಕೆ ಪ್ರಧಾನಿ ಬಣ್ಣನೆ
Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್
Tour: ಮೂರು ದೇಶ ಪ್ರವಾಸ: ಪ್ರಧಾನಿ ಮೋದಿ 31 ದ್ವಿಪಕ್ಷೀಯ ಸಭೆಗಳು!
Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್‌ಡಿಎ ಮೇಲುಗೈ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Viral Pics: ಡೇಟಿಂಗ್ ರೂಮರ್ಸ್ ನಡುವೆ ವಿಜಯ್ – ರಶ್ಮಿಕಾ ಸೀಕ್ರೆಟ್ ಲಂಚ್ ಡೇಟ್
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
Madikeri: ಹಾಡಹಗಲೇ ಹಾರ್ಡ್ ವೇರ್ ಅಂಗಡಿಗೆ ನುಗ್ಗಿ ಒಂಟಿ ಮಹಿಳೆಯ ಸರಗಳ್ಳತನ
Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್ ಎಚ್ಚರಿಕೆ
ಪತ್ರಕರ್ತರಿಂದ…ಪತ್ರಕರ್ತರಿಗಾಗಿ… ಕಷ್ಟದಲ್ಲಿ ಕೈಹಿಡಿಯುವ ಆಪದ್ಭಾಂಧವ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.