ಶ್ರಬ್ಸೋಲ್ ಕ್ರಿಕೆಟ್ ವಿದಾಯ
Team Udayavani, Apr 15, 2022, 6:44 AM IST
ಲಂಡನ್: ಇಂಗ್ಲೆಂಡ್ ವನಿತಾ ಕ್ರಿಕೆಟ್ ತಂಡದ ಖ್ಯಾತ ಸೀಮರ್ ಅನ್ಯಾ ಶ್ರಬ್ಸೋಲ್ ಗುರುವಾರ ಅಂತಾರಾಷ್ಟ್ರೀಯ ಕ್ರಿಕೆಟಿಗೆ ವಿದಾಯ ಘೋಷಿಸಿದರು.
ಇಂಗ್ಲೆಂಡ್ ಕ್ರಿಕೆಟ್‌ನೊಂದಿಗೆ ಅನ್ಯಾ ಅವರದು ಸತತ 14 ವರ್ಷಗಳ ನಂಟು. ಎರಡು ವಿಶ್ವಕಪ್ ವಿಜಯಗಳಲ್ಲಿ ಇವರ ಪಾತ್ರ ಮಹತ್ವದ್ದಾಗಿತ್ತು. ಇದರಲ್ಲಿ ಸ್ಮರಣೀಯ ಸಾಧನೆಯೆಂದರೆ, ಭಾರತದೆದುರಿನ 2017ರ ಏಕದಿನ ವಿಶ್ವಕಪ್ ಫೈನಲ್. ಇದರಲ್ಲಿ ಅನ್ಯಾ 6 ವಿಕೆಟ್ ಉಡಾಯಿಸಿ ದಾಖಲೆ ಸ್ಥಾಪಿಸಿದ್ದು.
30 ವರ್ಷದ ಅನ್ಯಾ ಶ್ರಬ್ಸೋಲ್ ಇಂಗ್ಲೆಂಡ್ ಪರ ಎಲ್ಲ ಮಾದರಿಗಳಲ್ಲಿ ಒಟ್ಟು 173 ಪಂದ್ಯಗಳನ್ನಾಡಿ 227 ವಿಕೆಟ್ ಉಡಾಯಿಸಿದ್ದಾರೆ.
“ಇಂಗ್ಲೆಂಡ್ ಪರ ಆಡುವುದು ನನ್ನ ಕನಸಾಗಿತ್ತು. ಇದು ನನಸಾದದ್ದು ನನ್ನ ಬದುಕಿನ ಸ್ಮರಣೀಯ ಗಳಿಗೆ. ಆದರೆ 14 ವರ್ಷಗಳಷ್ಟು ಸುದೀರ್ಘ ಕಾಲ ರಾಷ್ಟ್ರೀಯ ತಂಡವನ್ನು ಪ್ರತಿನಿಧಿಸಲಿದ್ದೇನೆ ಎಂದು ನಾನು ಊಹಿಸಿಯೂ ಇರಲಿಲ್ಲ. 2017ರ ಲಾರ್ಡ್ಸ್ ವಿಶ್ವಕಪ್ ಫೈನಲ್‌ನಲ್ಲಿ ಇಂಗ್ಲೆಂಡಿನ ಗೆಲುವಿಗೆ ಕಾರಣವಾದದ್ದು ನನ್ನ ಕ್ರಿಕೆಟ್ ಬಾಳ್ವೆಯ ಮಹೋನ್ನತ ಕ್ಷಣವೆಂದು ಭಾವಿಸಿದ್ದೇನೆ’ ಎಂದು ಅನ್ಯಾ ಶ್ರಬ್ಸೋಲ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BGT 2024: ಪರ್ತ್ ನಲ್ಲಿ ಪಲ್ಟಿ ಹೊಡೆದ ಆಸೀಸ್: ಬುಮ್ರಾ ಪಡೆಗೆ ಮೊದಲ ಪಂದ್ಯದಲ್ಲಿ ಜಯ
IPL Mega Auction: ಮೊದಲ ದಿನದ ಹರಾಜಿನ ಬಳಿಕ ಎಲ್ಲಾ 10 ತಂಡಗಳು ಹೀಗಿವೆ ನೋಡಿ
IPL Mega Auction: ಮೊದಲ ದಿನದ ಹರಾಜಿನ ಬಳಿಕ ಆರ್ ಸಿಬಿ ತಂಡ ಹೀಗಿದೆ ನೋಡಿ
Singapore: ಇಂದಿನಿಂದ ವಿಶ್ವ ಚೆಸ್: ಗುಕೇಶ್-ಲಿರೆನ್ ಮುಖಾಮುಖಿ
Australia: ಪರ್ತ್‌ಗೆ ಆಗಮಿಸಿದ ರೋಹಿತ್ ಶರ್ಮ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kannappa Movie: ವಿಷ್ಣು ಮಂಚು ʼಕಣ್ಣಪ್ಪʼ ರಿಲೀಸ್‌ಗೆ ಡೇಟ್ ಫಿಕ್ಸ್
BGT 2024: ಪರ್ತ್ ನಲ್ಲಿ ಪಲ್ಟಿ ಹೊಡೆದ ಆಸೀಸ್: ಬುಮ್ರಾ ಪಡೆಗೆ ಮೊದಲ ಪಂದ್ಯದಲ್ಲಿ ಜಯ
IFFI 2024: ಅಜ್ಜನ ಸಿನಿಮಾಗಳು ಡಿಸೆಂಬರ್ ನಲ್ಲಿ ಚಿತ್ರಮಂದಿರದಲ್ಲಿ ಬಿಡುಗಡೆ: ರಣಬೀರ್ ಕಪೂರ್
ಕಡಬ, ಬೆಳ್ತಂಗಡಿ ಸೇರಿದಂತೆ ಹಲವೆಡೆ ಮಾದಕವಸ್ತು, ಅಕ್ರಮ ಮದ್ಯ ಮಾರಾಟ ವಿರುದ್ಧ ಕಾರ್ಯಾಚರಣೆ
IPL Mega Auction: ಮೊದಲ ದಿನದ ಹರಾಜಿನ ಬಳಿಕ ಎಲ್ಲಾ 10 ತಂಡಗಳು ಹೀಗಿವೆ ನೋಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.