ಶುಕ್ರವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ


Team Udayavani, Apr 15, 2022, 7:16 AM IST

astrology

ಮೇಷ:

ದೀರ್ಘ‌ ಪ್ರಯಾಣ. ನಷ್ಟ ದ್ರವ್ಯ ವನ್ನು ಪಡೆಯಲು ಪ್ರಯತ್ನ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿದಾಯಕ ಬದಲಾವಣೆ. ದೂರದ ವ್ಯವಹಾರಗಳಿಂದ ಧನಾಗಮ. ಅಧ್ಯಯನ ಪ್ರವೃತ್ತರಿಗೆ ಪರಿಶ್ರಮದಿಂದ ನಿರೀಕ್ಷಿತ ಸ್ಥಾನ ಲಾಭ.

ವೃಷಭ:

ಧಾರ್ಮಿಕ ಕಾರ್ಯಗಳಲ್ಲಿ ಪಾಲ್ಗೊಳ್ಳುವಿಕೆಯಿಂದ ಮಾನಸಿಕ ತೃಪ್ತಿ. ಉದ್ಯೋಗಿಗಳಿಗೆ ಅನಿರೀಕ್ಷಿತವಾಗಿ ಗೌರವ ಸ್ಥಾನ ವೃದ್ಧಿ. ಉತ್ತಮ ಸಂಸ್ಕಾರದಿಂದ ಕೂಡಿದ ನಡೆ. ಕೆಲಸ ಕಾರ್ಯಗಳಲ್ಲಿ ತಲ್ಲೀನತೆ. ಧನಸಂಪತ್ತಿನ ಅಭಿವೃದ್ಧಿ.

ಮಿಥುನ:

ಮಕ್ಕಳಿಂದ ಸಂತೋಷ. ಬಂಧುಮಿತ್ರರ ಸಹಕಾರ. ದೈಹಿಕ ಮಾನಸಿಕ ಆರೋಗ್ಯ ವೃದ್ಧಿ. ಧನಾಗಮನಕ್ಕೆ ಸರಿಯಾಗಿ ಧನವ್ಯಯ ಸಂಭವ. ದೂರದ ವ್ಯವಹಾರಗಳಲ್ಲಿ ಪ್ರಗತಿ. ಗುರು ಹಿರಿಯರಿಂದ ಪ್ರೋತ್ಸಾಹ.

ಕರ್ಕ:

ಆರೋಗ್ಯ ಗಮನಿಸಿ. ತಾಳ್ಮೆಯಿಂದ ಕೆಲಸ ಕಾರ್ಯಗಳನ್ನು ನಿರ್ವಹಿಸಿ. ಪಾಲುದಾರಿಕಾ ವ್ಯವಹಾರಗಳಲ್ಲಿ ಸ್ಪಷ್ಟತೆ ಇರಲಿ. ಆಸ್ತಿ ಕ್ರಯವಿಕ್ರಯ ವಿಚಾರದಲ್ಲಿ ಮುನ್ನಡೆ. ಸಾಂಸಾರಿಕವಾಗಿ ನೆಮ್ಮದಿ. ಮನೆಯಲ್ಲಿ ಸಂತಸದ ವಾತಾವರಣ.

ಸಿಂಹ:

ಹಠಮಾರಿತನದಿಂದ ನಷ್ಟ ಸಂಭವ. ಆರ್ಥಿಕ ವಿಚಾರಗಳಲ್ಲಿ ಪ್ರಗತಿ. ಉದ್ಯೋಗ ವ್ಯವಹಾರಗಳಲ್ಲಿ ಪಾರದರ್ಶಕತೆಗೆ ಆದ್ಯತೆ ನೀಡಿ. ಮನೆಯಲ್ಲಿ ಚರ್ಚೆಗೆ ಅವಕಾಶ ನೀಡದಿರಿ. ಗುರುಹಿರಿಯರ, ಮಕ್ಕಳ ಆರೋಗ್ಯ ಗಮನಿಸಿ.

ಕನ್ಯಾ:

ಉತ್ತಮ ವಾಕ್‌ಚತುರತೆ ಪ್ರದರ್ಶನ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಉತ್ತಮ ಧನಾರ್ಜನೆ. ಸಮಾಜದಲ್ಲಿ ಉತ್ತಮ ಗೌರವ ಸ್ಥಾನ ಪ್ರಾಪ್ತಿ. ಹಿರಿಯರನ್ನು ಗೌರವಯುತವಾಗಿ ನಡೆಸಿಕೊಳ್ಳಿ. ಸಂತೋಷದಿಂದ ಕೂಡಿದ ದಿನ.

ತುಲಾ:

ಗುರುಹಿರಿಯರ ಆಶೀರ್ವಾದದಿಂದ ಹೆಚ್ಚಿನ ಸ್ಥಾನ ವೃದ್ಧಿ. ಸಹೋದ್ಯೋಗಿಗಳ ಸಹಕಾರದಿಂದ ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ ಹಾಗೂ ಹೆಚ್ಚಿನ ಸಂಪಾದನೆ ಪ್ರಾಪ್ತಿ. ಆಸ್ತಿ ವಿಚಾರಗಳಲ್ಲಿ ಚರ್ಚೆ ಸಂಭವ. ಸಾಂಸಾರಿಕವಾಗಿ ತೃಪ್ತಿ.

ವೃಶ್ಚಿಕ:

ಮಾನಸಿಕ ಒತ್ತಡ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿ. ಭೂಮ್ಯಾದಿ ವ್ಯವಹಾರ ಗಳಲ್ಲಿ ಅಡಚಣೆ ವಿಳಂಬ. ಉದ್ಯೋಗ ಸ್ಥಳದಲ್ಲಿ ಹೆಚ್ಚಿದ ಜವಾಬ್ದಾರಿ. ಗೌರವದಿಂದ ಕೂಡಿದ ಧನಾಗಮನ. ಮಕ್ಕಳಿಂದ ಸಂತೋಷ.

ಧನು:

ವಿದ್ಯಾರ್ಜನೆಯಲ್ಲಿ ತಲ್ಲೀನತೆ. ಅವಿವಾಹಿತರಿಗೆ ವಿವಾಹ ಭಾಗ್ಯ. ನೂತನ ಮಿತ್ರರ ಸಮಾಗಮ. ಆಸ್ತಿ ವಿಚಾರಗಳಲ್ಲಿ ಮುನ್ನಡೆ. ಅತಿಯಾದ ಪರಿಶ್ರಮದಿಂದ ಧನ ವೃದ್ಧಿ. ಗೃಹದಲ್ಲಿ ಸಂತಸದಿಂದ ಕೂಡಿದ ವಾತಾವರಣ.

ಮಕರ:

ಸಾಂಸಾರಿಕವಾಗಿ ನೆಮ್ಮದಿಯ ದಿನ. ದೀರ್ಘ‌ ಪ್ರಯಾಣ ಸಂಭವ. ಭೂಮ್ಯಾದಿ ಆಸ್ತಿ ವಿಚಾರಗಳಲ್ಲಿ ಬದಲಾವಣೆ ಸಂಭವ. ಎಚ್ಚರಿಕೆಯ ನಡೆ ಅಗತ್ಯ. ಮಕ್ಕಳ ವಿಚಾರದಲ್ಲಿ ಹೆಚ್ಚಿದ ಶ್ರಮ ಜವಾಬ್ದಾರಿ.

ಕುಂಭ:

ಆರೋಗ್ಯ ಗಮನಿಸಿ. ನಡೆನುಡಿ ಗಳಲ್ಲಿ ಬದ್ಧತೆ ಇರಲಿ. ಅನ್ಯಥಾ ತೊಂದರೆ ಗಳನ್ನು ನಿಯಂತ್ರಿಸದಿರಿ. ಭೂಮ್ಯಾದಿ ವಿಷಯಗಳಲ್ಲಿ ಏರುಪೇರು ಸಂಭವ. ಮಕ್ಕಳಿಗೆ ಅಧ್ಯಯನ ನಿಮಿತ್ತ ದೂರ ಪ್ರಯಾಣ. ಚರ್ಚೆಗೆ ಅವಕಾಶ ನೀಡದಿರಿ.

ಮೀನ:

ವೃದ್ಧಿದಾಯಕ ಆರೋಗ್ಯ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷಿಸಿದಂತೆ ಧನಾಗಮನ. ಸ್ಥಾನ, ಕೀರ್ತಿ ಪ್ರಶಂಸೆ ಪ್ರಾಪ್ತಿ. ಉತ್ತಮ ವಾಕ್‌ಚತುರತೆಯಿಂದ ಮನೋರಂಜನೆ. ಅವಿವಾಹಿತರಿಗೆ ಕಂಕಣ ಭಾಗ್ಯ ಕೂಡಿ ಬರುವುದು. ಗುರುಹಿರಿಯರಲ್ಲಿ ಸೌಮ್ಯದಿಂದ ವರ್ತಿಸಿ.

ಟಾಪ್ ನ್ಯೂಸ್

Khameni

warrant: ಇಸ್ರೇಲಿ ನಾಯಕರಿಗೆ ವಾರಂಟ್‌ ಬೇಡ, ಗಲ್ಲು ವಿಧಿಸಿ: ಇರಾನ್‌

GOLD2

Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.

Ajith-Pawar

Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್‌

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!

Raj-Thackrey

Election: ರಾಜ್‌ ಠಾಕ್ರೆ ಎಂಎನ್‌ಎಸ್‌ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!

Delhi-School

Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್‌

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Horoscope: ಈ ರಾಶಿಯವರು ಜಾಗರೂಕತೆಯಿಂದ ಹೆಜ್ಜೆಯಿಡಿರಿ

Horoscope: ಈ ರಾಶಿಯವರು ಜಾಗರೂಕತೆಯಿಂದ ಹೆಜ್ಜೆಯಿಡಿರಿ

1-horoscope

Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ

1-horoscope

Daily Horoscope: ಅವಿವಾಹಿತರಿಗೆ ಸಂಬಂಧ ಕೂಡಿಬರುವ ಸೂಚನೆ, ಆರೋಗ್ಯದ ಕಡೆಗೆ ಗಮನ ಇರಲಿ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

1-horoscope

Daily Horoscope; ದುಷ್ಟರೊಂದಿಗೆ ವಾಗ್ವಾದ ಬೇಡ, ಆರೋಗ್ಯದ ಬಗ್ಗೆ ಎಚ್ಚರಿಕೆ ಇರಲಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Shiva-sene-Shinde

Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿ ಶಿವಸೇನೆಗೆ

Khameni

warrant: ಇಸ್ರೇಲಿ ನಾಯಕರಿಗೆ ವಾರಂಟ್‌ ಬೇಡ, ಗಲ್ಲು ವಿಧಿಸಿ: ಇರಾನ್‌

GOLD2

Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.

Ajith-Pawar

Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್‌

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.