ಅಂಬೇಡ್ಕರ್‌ ಸರ್ಕಲ್‌; ಜಲಸಿರಿ ಪೈಪ್‌ಲೈನ್‌ ಕಾಮಗಾರಿ


Team Udayavani, Apr 15, 2022, 10:19 AM IST

pipeline

ಜ್ಯೋತಿ: ಜಲಸಿರಿ ಯೋಜನೆಯಲ್ಲಿ ನೀರಿನ ಪೈಪ್‌ಲೈನ್‌ ಅಳವಡಿಸುವ ಮಹತ್ವದ ಕಾಮಗಾರಿ ನಗರದ ಜ್ಯೋತಿಯ ಅಂಬೇಡ್ಕರ್‌ ಸರ್ಕಲ್‌ನಲ್ಲಿ ಕೈಗೊಳ್ಳಲಾಗಿದೆ.

ಜಲಸಿರಿ ಯೋಜನೆಯಲ್ಲಿ ಬೆಂದೂರ್‌ವೆಲ್‌ ಮುಖ್ಯ ಪಂಪ್‌ಹೌಸ್‌ನಿಂದ ಬಾವುಟಗುಡ್ಡೆ ಟ್ಯಾಂಕ್‌ ಹಾಗೂ ಸ್ಟೇಟ್‌ಬ್ಯಾಂಕ್‌ನಲ್ಲಿ ಹೊಸದಾಗಿ ನಿರ್ಮಾಣವಾಗಲಿರುವ ನೀರಿನ ಟ್ಯಾಂಕ್‌ಗೆ ಸಂಪರ್ಕ ಕಲ್ಪಿಸಲು ಹೊಸದಾಗಿ ಪೈಪ್‌ ಲೈನ್‌ ಅಳವಡಿಕೆ ಕಾಮಗಾರಿ ಇಲ್ಲಿ ನಡೆಯಲಿದೆ. ಅಲ್ಲಲ್ಲಿ ಕಾಮಗಾರಿ ನಡೆಯುತ್ತಿದ್ದು, ಅಂಬೇಡ್ಕರ್‌ ಸರ್ಕಲ್‌ ಸಮೀಪದ ಕಾಮಗಾರಿ ಮಹತ್ವ ಪಡೆದುಕೊಂಡಿದೆ.

ಬಲ್ಮಠ ಹಾಗೂ ಬಾವುಟಗುಡ್ಡೆ ಕಡೆಯಿಂದ ಬಂಟ್ಸ್‌ಹಾಸ್ಟೆಲ್‌ನಡೆಗೆ ಮತ್ತು ಬಂಟ್ಸ್‌ಹಾಸ್ಟೆಲ್‌ನಿಂದ ಹಂಪನಕಟ್ಟ ಕಡೆಗೆ ವಾಹನಗಳು ತೆರಳುವ ಸರ್ಕಲ್‌ ಭಾಗದಲ್ಲಿಯೇ ಪೈಪ್‌ಲೈನ್‌ ಅಳವಡಿಕೆಗಾಗಿ ಕಾಂಕ್ರೀಟ್‌ ರಸ್ತೆ ಕಟ್ಟಿಂಗ್‌ ನಡೆಸಿ ಕಾಮಗಾರಿ ನಡೆಸಬೇಕಾಗಿದೆ. ಇದೇ ಭಾಗದಲ್ಲಿ ಬಸ್‌ ನಿಲುಗಡೆ ಸ್ಥಳವೂ ಇದೆ. ಹೀಗಾಗಿ ಪೈಪ್‌ಲೈನ್‌ ಕಾಮಗಾರಿ ಸಂಚಾರ ದಟ್ಟಣೆ ಸೃಷ್ಟಿಸುವ ಸಾಧ್ಯತೆಯೂ ಇದೆ.

ರಾತ್ರಿ ಮಾತ್ರ ಕಾಮಗಾರಿ

ಮಹಾನಗರ ಪಾಲಿಕೆ ಅಧಿಕಾರಿಗಳ ಪ್ರಕಾರ, ಅಂಬೇಡ್ಕರ್‌ ಸರ್ಕಲ್‌ನಲ್ಲಿ ರಾತ್ರಿ 11ರಿಂದ ಬೆಳಗ್ಗೆ 5 ಗಂಟೆಯ ಒಳಗೆ ಮಾತ್ರ ಕಾಮಗಾರಿ ನಡೆಯಲಿದೆ. ಮೊದಲ ದಿನ ರಾತ್ರಿ ಕಾಂಕ್ರೀಟ್‌ ಕಟ್‌ ಮಾಡಿ ಅಗೆದು ಆ ಭಾಗದ ಪೈಪ್‌ಲೈನ್‌ ಹಾಗೂ ಇತರ ಸಂಪರ್ಕಗಳ ಬಗ್ಗೆ ಮಾಹಿತಿ ಪಡೆದು ಅದೇ ರಾತ್ರಿ ಮಣ್ಣುಹಾಕಿ ರೀ ಫಿಲ್‌ ಮಾಡಲಾಗುತ್ತದೆ. ಮರುದಿನ ರಾತ್ರಿ ಇತರ ಸಂಪರ್ಕಗಳ ಜೋಡಣೆ ನಡೆಸಿ ಹೊಸ ಪೈಪ್‌ಲೈನ್‌ ಅಳವಡಿಸಿ ಸಂಪರ್ಕ ಕಲ್ಪಿಸಿ ಮಣ್ಣು ಹಾಕಿ ಮುಚ್ಚಲಾಗುತ್ತದೆ. ಕೊಂಚ ದಿನ ಕಾದು ನೋಡಿ ಬಳಿಕ ಕಾಂಕ್ರೀಟ್‌ ಕೆಲಸ ಮಾಡಲಾಗುತ್ತದೆ. 3-4 ದಿನಗಳಲ್ಲಿ ಈ ಕಾಮಗಾರಿಗಳು ನಡೆಯಲಿದೆ’ ಎನ್ನುತ್ತಾರೆ.

ನೀರಿನ ಪೈಪ್‌ಲೈನ್‌ ಅಳವಡಿಕೆ ಕಾಮಗಾರಿ ಮುಗಿದ ಅನಂತರ ಇಲ್ಲಿ ನೂತನ ಅಂಬೇಡ್ಕರ್‌ ಸರ್ಕಲ್‌ ಕಾಮಗಾರಿ ಕೂಡ ಆರಂಭವಾಗಲಿದೆ. ಸ್ಮಾರ್ಟ್‌ಸಿಟಿ ಯೋಜನೆಯಲ್ಲಿ ಈ ಕಾಮಗಾರಿ ನಡೆಯಲಿದೆ.

ಟಾಪ್ ನ್ಯೂಸ್

baby 2

Hospital ನಿಂದ ಶಿಶುವಿನ ಅಪಹರಣ: ರೈಲು ನಿಲ್ದಾಣದಲ್ಲಿ ರಕ್ಷಣೆ: ಇಬ್ಬರ ಬಂಧನ

Nirmala 2 a

Middle class; ಮಧ್ಯಮ ವರ್ಗದವರಿಗೆ ಪರಿಹಾರ: ಎಕ್ಸ್ ಬಳಕೆದಾರಗೆ ನಿರ್ಮಲಾ ಪ್ರತಿಕ್ರಿಯೆ

arrested

Big Boss ಸ್ಪರ್ಧಿಯಾಗಿದ್ದ ನಟ-ಗಾಯಕ ಮಾದಕ ವಸ್ತು ಸಹಿತ ಬಂಧನ

Pushpa 2 trailer: ಪೈಸಾ ವಸೂಲ್‌ ಅವತಾರದಲ್ಲಿ ʼಪುಷ್ಪರಾಜ್‌ʼ; ಅಲ್ಲು ಭರ್ಜರಿ ಆ್ಯಕ್ಷನ್

Pushpa 2 trailer: ಪೈಸಾ ವಸೂಲ್‌ ಅವತಾರದಲ್ಲಿ ʼಪುಷ್ಪರಾಜ್‌ʼ; ಅಲ್ಲು ಭರ್ಜರಿ ಆ್ಯಕ್ಷನ್

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

1-balaaaa

Raj Thackeray ಮಹಾ ಫಲಿತಾಂಶದ ನಂತರ ಪ್ರಮುಖ ಪಾತ್ರ ವಹಿಸಲಿದ್ದಾರೆ: ನಂದಗಾಂವ್ಕರ್

Siddu-Bagalakote

Ration Card: ಅನರ್ಹರಿಗೆ ಬಿಪಿಎಲ್‌ ಕಾರ್ಡ್‌ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3

Mangaluru: ಅನಧಿಕೃತ ಫ್ಲೆಕ್ಸ್‌ , ಬ್ಯಾನರ್‌ ತೆರವು ಆರಂಭ

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!

Ullala: ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!

1-maralu

Mangaluru;ಅಕ್ರಮ ಮರಳುಗಾರಿಕೆ ಅಡ್ಡೆಗೆ ಗಣಿ ಇಲಾಖೆ ದಾಳಿ: 5 ದೋಣಿ ವಶಕ್ಕೆ

Mangaluru: Kumaraswamy will turn whenever, however: Jameer Ahmed

Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್‌ ಅಹಮದ್‌

13-notes-1

Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

byndoor

Karkala: ಕೀಟ ನಾಶಕ ಸೇವಿಸಿ ವ್ಯಕ್ತಿ ಸಾವು

baby 2

Hospital ನಿಂದ ಶಿಶುವಿನ ಅಪಹರಣ: ರೈಲು ನಿಲ್ದಾಣದಲ್ಲಿ ರಕ್ಷಣೆ: ಇಬ್ಬರ ಬಂಧನ

Nirmala 2 a

Middle class; ಮಧ್ಯಮ ವರ್ಗದವರಿಗೆ ಪರಿಹಾರ: ಎಕ್ಸ್ ಬಳಕೆದಾರಗೆ ನಿರ್ಮಲಾ ಪ್ರತಿಕ್ರಿಯೆ

ಪಾಠ ಮಾಡಿದೆವು… ಸರಿ, ಬದುಕಲು ಕಲಿಸಿದೆವಾ?

ಪಾಠ ಮಾಡಿದೆವು… ಸರಿ, ಬದುಕಲು ಕಲಿಸಿದೆವಾ?

arrested

Big Boss ಸ್ಪರ್ಧಿಯಾಗಿದ್ದ ನಟ-ಗಾಯಕ ಮಾದಕ ವಸ್ತು ಸಹಿತ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.