ಜಿಲ್ಲಾ ಉಸ್ತುವಾರಿ ಸಚಿವರ ದಿಢೀರ್ ದೇಗುಲ ಸಂಚಾರ
Team Udayavani, Apr 15, 2022, 11:43 AM IST
ಸಿಂಧನೂರು: ಜಿಲ್ಲಾ ಉಸ್ತುವಾರಿ ಸಚಿವ ಶಂಕರ ಬಿ.ಪಾಟೀಲ್ ಮುನೇನಕೊಪ್ಪ ಅವರು ತಾಲೂಕಿಗೆ ಅನಿರೀಕ್ಷಿತವಾಗಿ ಭೇಟಿ ನೀಡಿ, ಅಲ್ಲಲ್ಲಿ ಸುತ್ತಾಡಿ ಗಮನ ಸೆಳೆದರು.
ದಿಢೀರ್ ನಗರಕ್ಕೆ ಆಗಮಿಸಿದ ಸಚಿವರು, ನೇರವಾಗಿ ಜೈನ್ ಕಲ್ಯಾಣ ಮಂಟಪಕ್ಕೆ ತೆರಳಿ ಮಹಾವೀರರ ಜಯಂತಿಯಲ್ಲಿ ಪಾಲ್ಗೊಂಡರು. ಬಳಿಕ ತಹಶೀಲ್ ಕಚೇರಿ ಮುಂಭಾಗಕ್ಕೆ ಆಗಮಿಸಿ, ಡಾ| ಬಿ.ಆರ್. ಅಂಬೇಡ್ಕರ್ ಭಾವಚಿತ್ರಕ್ಕೆ ನಮನ ಸಲ್ಲಿಸಿದರು. ಅಲ್ಲಿಂದ ಬಿಜೆಪಿ ಕಚೇರಿಗೆ ತೆರಳಿದರು. ಬಳಿಕ ಶ್ರೀಕ್ಷೇತ್ರ ಸಿದ್ಧಪರ್ವತ ಅಂಬಾಮಠಕ್ಕೆ ತೆರಳಿ ಅಲ್ಲಿ ಅಂಬಾದೇವಿಗೆ ವಿಶೇಷ ಪೂಜೆ ಸಲ್ಲಿಸಿದರು.
ಈ ವೇಳೆ ದೇವಸ್ಥಾನ ಸಮಿತಿ ಅಧ್ಯಕ್ಷ ರಾಜಶೇಖರ ಹಿರೇಮಠ, ಬಿಜೆಪಿ ಮಂಡಲ ಅಧ್ಯಕ್ಷ ಹನುಮೇಶ ಸಾಲಗುಂದಾ ಇದ್ದರು. ಯಾವುದೇ ನಿಗದಿತ ಕಾರ್ಯಕ್ರಮ ವಿಲ್ಲದ್ದರಿಂದ ಅನಿರೀಕ್ಷಿತವಾಗಿ ಸಚಿವರ ಭೇಟಿ ನೀಡಿದ ಹಿನ್ನೆಲೆಯಲ್ಲಿ ಅವರು ಎಲ್ಲಿಯೂ ಸಾರ್ವಜನಿಕವಾಗಿ ಮಾತನಾಡದೇ ನಿರ್ಗಮಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bollywood: ಬಾಲಿವುಡ್ ನಟ ಶಾಹಿದ್ ಕಪೂರ್ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?
Water: ನಾನು ನೀರು ನಾನಿಲ್ಲದೇ ಜಗತ್ತಿಲ್ಲ
Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
Order: ಗ್ಯಾಸ್ ಸೋರಿಕೆ ಅವಘಡ: ಪೋಷಕರ ಕಳೆದುಕೊಂಡ ಪುತ್ರಿಗೆ 28 ಲಕ್ಷ ರೂ.ಪರಿಹಾರ
Digital Arrest: ಡಿಜಿಟಲ್ ಅರೆಸ್ಟ್ ಮುನ್ನೆಚ್ಚರಿಕೆಯೂ ಪರಿಹಾರವಾಗಬಲ್ಲದು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.