ಠಾಣೆಗಳಲ್ಲಿ ಸಿಸಿ ಕೆಮರಾ ಅಳವಡಿಕೆ ವಿಳಂಬ


Team Udayavani, Apr 15, 2022, 3:37 PM IST

cctv

ಮುಂಬಯಿ: ಪೊಲೀಸ್‌ ಠಾಣೆಗಳಲ್ಲಿ 2022ರ ಮಾರ್ಚ್‌ ಒಳಗೆ ಸಿಸಿ ಕೆಮರಾ ಅಳವಡಿಸಬೇಕು ಎಂದು ಮುಂಬಯಿ ಹೈಕೋರ್ಟ್‌ ಆದೇಶ ನೀಡಿತ್ತು. ಆದರೆ ನಗರದ ಒಟ್ಟು ಪೊಲೀಸ್‌ ಠಾಣೆಗಳಲ್ಲಿ ಕೆಲವು ಪೊಲೀಸ್‌ ಠಾಣೆಗಳಿಗೆ ಮಾತ್ರ ಸಿಸಿ ಕೆಮರಾವನ್ನು ಅಳವಡಿಸಲಾಗಿದೆ. ಎಲ್ಲ ಠಾಣೆಗಳಲ್ಲಿ ನಿಗದಿತ ಸಮಯದೊಳಗೆ ಸಿಸಿ ಕೆಮರಾ ಅಳವಡಿಸದೇ ಇದ್ದುದರಿಂದ ಕೋರ್ಟ್‌ ಗುತ್ತಿಗೆದಾರರನ್ನು ತರಾಟೆಗೆ ತೆಗೆದುಕೊಂಡಿದೆ.

ಸುಪ್ರೀಂ ಕೋರ್ಟ್‌ ಪ್ರಕಾರ ಪೊಲೀಸ್‌ ಠಾಣೆಗಳಲ್ಲಿ ಅದರಲ್ಲೂ ವಿಶೇಷವಾಗಿ ಡಿಟೆಕ್ಷನ್‌ ರೂಮ್‌ಗಳಲ್ಲಿ, ಲಾಕ್‌ಅಪ್‌ಗಳಲ್ಲಿ ಸಿಸಿ ಕೆಮರಾಗಳನ್ನು ಅಳವಡಿಸಬೇಕು. ಏಕೆಂದರೆ ಜನರು ಕಳ್ಳತನ ದೌರ್ಜನ್ಯದ ಕುರಿತು ದೂರು ನೀಡಲು ಬಂದಾಗ ಕೆಲವೊಮ್ಮೆ ಪೊಲೀಸರೊಂದಿಗೆ ವಾದ ಮಾಡುವ ಸಾಧ್ಯತೆಯಿರುತ್ತದೆ ಮತ್ತು ಯಾರು ದೂರು ನೀಡಲು ಬಂದಿದ್ದಾರೆ ಇವೇ ಮೊದಲಾದವುಗಳನ್ನು ವೀಕ್ಷಿಸಲು, ನಿಗಾ ಇರಿಸಲು ಪೊಲೀಸ್‌ ಠಾಣೆಯಲ್ಲಿ ಸಿಸಿ ಕೆಮರಾ ಆವಶ್ಯಕವಾಗಿದೆ. ಪೊಲೀಸ್‌ ಠಾಣೆಯ ಒಳಗೆ ಮತ್ತು ಹೊರಗೆ, ಲಾಕಪ್‌ ಮತ್ತು ಎಲ್ಲ ಕೋಣೆಯ ಒಳಗೆ ಸಿಸಿ ಕೆಮರಾಗಳನ್ನು ಅಳವಡಿಸಬೇಕು. ಸಿಸಿ ಟಿವಿ ಕಾರ್ಯನಿರ್ವಹಣೆಗೆ ನೊಡೆಲ್‌ ಅಧಿಕಾರಿಗಳನ್ನು ನೇಮಿಸಬೇಕು.

ಕೆಮರಾ ಅಳವಡಿಸುವ ಕಾರ್ಯದಲ್ಲಿ 30 ಕೆಮರಾ ಅಳವಡಿಕೆ ಪೂರ್ತಿಯಾಗಿದೆ. ಮುಂಬಯಿಯಲ್ಲಿ 94 ಪೊಲೀಸ್‌ ಠಾಣೆ ಗಳಿದ್ದು, ಸಿಸಿ ಕೆಮರಾ ಅಳವಡಿಸಲಾಗಿದೆ. ಪ್ರತೀ ಪ್ರದೇಶದಲ್ಲಿ 5ರಿಂದ 6 ಪೊಲೀಸ್‌ ಠಾಣೆಗಳಲ್ಲಿ ಮೊದಲ ಹಂತದಲ್ಲಿ ಕೆಮರಾ ಅಳವಡಿಕೆಗೆ ಆಯ್ಕೆ ಮಾಡಲಾಗಿದೆ. ಸಿಸಿ ಕೆಮರಾಗಳು ಕ್ರಿಯಾತ್ಮಕವಾಗಿದ್ದು, ಎಪ್ರಿಲ್‌ ಕೊನೆಯೊಳಗೆ ಸಿಸಿ ಕೆಮರಾ ಅಳವಡಿಕೆ ಕಾರ್ಯ ಪೂರ್ಣಗೊಳ್ಳಲಿದೆ ಎಂದು ಹಿರಿಯ ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಟಾಪ್ ನ್ಯೂಸ್

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

Mangaluru: ಅಪ್ರಾಪ್ತ ಬಾಲಕಿಯ ಅತ್ಯಾ*ಚಾರ: ಗರ್ಭಪಾತ ಪ್ರಕರಣ ಅಪರಾಧಿಗೆ 20 ವರ್ಷ ಜೈಲು

ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ

adani

Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

Mangaluru: ಅಪ್ರಾಪ್ತ ಬಾಲಕಿಯ ಅತ್ಯಾ*ಚಾರ: ಗರ್ಭಪಾತ ಪ್ರಕರಣ ಅಪರಾಧಿಗೆ 20 ವರ್ಷ ಜೈಲು

ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ

adani

Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.