ಮುಂಬಯಿಯ ವಿವಿಧೆಡೆ ಉಚಿತ ಗ್ರಂಥಾಲಯ ಸ್ಥಾಪನೆ
Team Udayavani, Apr 15, 2022, 3:46 PM IST
ಮುಂಬಯಿ: ಜನರಲ್ಲಿ ಓದುವ ಹವ್ಯಾಸವನ್ನು ಜೀವಂತ ವಾಗಿರಿಸಲು ಹಲವಾರು ಸಂಸ್ಥೆಗಳು ನಗರಾದ್ಯಂತ ಗ್ರಂಥಾಲ ಯವನ್ನು ಸ್ಥಾಪಿಸುತ್ತಿವೆ. ಅದರಂತೆ ಮಹಾರಾಷ್ಟ್ರ ನವನಿರ್ಮಾಣ ಸೇನೆ ಅಧ್ಯಕ್ಷ ಅರವಿಂದ ಗಾವಡೆ ಹಾಗೂ ಪ್ರಧಾನ ಕಾರ್ಯದರ್ಶಿ ರೀಟಾ ಗುಪ್ತಾ ರಾಬಲೆಯ ಗೋತಿವಲಿ ಗ್ರಾಮದಲ್ಲಿ ಉಚಿತ ಗ್ರಂಥಾಲಯವನ್ನು ಸ್ಥಾಪಿಸಿದ್ದಾರೆ.
ಜತೆಗೆ ಉಚಿತವಾಗಿ ದಿನಪತ್ರಿಕೆಗಳನ್ನೂ ಇರಿಸಿದ್ದಾರೆ. ಈ ಪ್ರದೇಶದ ನಾಗರಿಕರು ಗ್ರಂಥಾಲಯದ ಸಂಪೂರ್ಣ ಪ್ರಯೋಜನವನ್ನು ಪಡೆಯಬಹು ದಾಗಿದೆ ಎಂದು ಪ್ರಧಾನ ಕಾರ್ಯದರ್ಶಿ ರಿತಾ ಗುಪ್ತ ತಿಳಿಸಿದ್ದಾರೆ.
ನವಿಮುಂಬಯಿ ಮುನ್ಸಿಪಲ್ ಕಾರ್ಪೋರೇಶನ್ ಸಹ ಓದುವಿಕೆ ಯನ್ನು ಪ್ರೋತ್ಸಾಹಿಸುತ್ತಿದೆ. ಇದರ ಜತೆಗೆ ನಗರವನ್ನು ಸುಂದರವಾಗಿರಿಸುವ ಉದ್ದೇಶದಿಂದ ಪ್ರಸಿದ್ಧ ಕವಿಗಳ ಸಾಲನ್ನು ನಗರದಾದ್ಯಂತ ಚಿತ್ರಿಸಲಾಗಿದೆ. ಸಮಾಜದಲ್ಲಿ ಏನಾಗುತ್ತಿದೆ ಎಂಬುವುದನ್ನು ತಿಳಿಯಲು ಸದಾ ಓದುತ್ತಾ ದೇಶದ ಅಭಿವೃದ್ಧಿಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೊಯ್ಸಳ ಕನ್ನಡ ಸಂಘ: ವಿದೇಶದಲ್ಲಿ ಕಣ್ಮನ ಸೆಳೆದ ಗದಾಯುದ್ಧ ಯಕ್ಷಗಾನ
Desi Swara: ಟ್ಯಾಂಪಾ ಸಾಂಸ್ಕೃತಿಕ ವೇದಿಕೆ – ಹರಿಕಥೆ ಆಯೋಜನೆ
ಕ್ಲೀವ್ ಲ್ಯಾಂಡ್: 40ನೇ ಬೆಳಕಿನ ಕನ್ನಡೋತ್ಸವ, ಹಾಸ್ಯ ಹೊನಲು, ಸಂಗೀತ ಸುಧೆ
ಮೊಗವೀರ್ಸ್ ಬಹ್ರೈನ್ ಪ್ರೊ ಕಬಡ್ಡಿ;ತುಳುನಾಡ್ ತಂಡ ಪ್ರಥಮ,ಪುನಿತ್ ಬೆಸ್ಟ್ All ರೌಂಡರ್
ಕ್ಯಾಲಿಫೋರ್ನಿಯ: ನಾಡೋತ್ಸವದಲ್ಲಿ ಚಿಣ್ಣರ ಚಿಲಿಪಿಲಿ, ಸಾಂಸ್ಕೃತಿಕ ಪ್ರದರ್ಶನ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.