ಕಾಶ್ಮೀರದಲ್ಲಿ ಉಗ್ರರ ಗುಂಡಿನ ದಾಳಿ : ಸರಪಂಚ್ ಹತ್ಯೆ
Team Udayavani, Apr 15, 2022, 8:26 PM IST
ಬಾರಾಮುಲ್ಲಾ: ಜಿಲ್ಲೆಯ ಗೋಷ್ಬುಗ್ ಪಟ್ಟಣದಲ್ಲಿ ಭಯೋತ್ಪಾದಕರ ಗುಂಡು ಹಾರಿಸಿ ಸರಪಂಚ್ ಒಬ್ಬರನ್ನು ಶುಕ್ರವಾರ ಹತ್ಯೆಗೈದು ಅಟ್ಟಹಾಸ ಮೆರೆದಿದ್ದಾರೆ.
ಸರಪಂಚ್ ಮಂಜೂರ್ ಅಹ್ಮದ್ ಬಂಗ್ರೂ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ತೀವ್ರ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು, ಅಲ್ಲಿ ವೈದ್ಯರು ಅವರು ಮೃತಪಟ್ಟಿರುವುದಾಗಿ ಘೋಷಿಸಿದರು ಎಂದು ಪೊಲೀಸರು ತಿಳಿಸಿದ್ದಾರೆ.
ಸ್ಥಳವನ್ನು ಭದ್ರತಾ ಪಡೆಗಳು ಮತ್ತು ಪೊಲೀಸರು ಸುತ್ತುವರೆದಿದ್ದು, ಉಗ್ರರ ವಿರುದ್ಧ ಕಾರ್ಯಾಚರಣೆಗಿಳಿದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ
Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ
Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ
Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ
Manipal: ಮಾಹೆಯ ಪ್ರಸನ್ನ ಸ್ಕೂಲ್ ಆಪ್ ಪಬ್ಲಿಕ್ ಹೆಲ್ತ್ಗೆ ಶ್ರೇಷ್ಠತೆಯ ಮಾನ್ಯತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.