ಹಳೆ ಪರೀಕ್ಷೆ ವ್ಯವಸ್ಥೆಗೆ ಸಿಬಿಎಸ್‌ಇ ಚಿಂತನೆ
Team Udayavani, Apr 16, 2022, 7:05 AM IST
ಹೊಸದಿಲ್ಲಿ: ಕೊರೊನಾ ಸಾಂಕ್ರಾಮಿಕ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಕೈಬಿಡಲಾಗಿದ್ದ ವಾರ್ಷಿಕ ಪರೀಕ್ಷಾ ಪದ್ಧತಿಯನ್ನು ಸಿಬಿಎಸ್‌ಇ ಅಳವಡಿಸಿಕೊಳ್ಳಲಿದೆ.
2022-23ನೇ ಶೈಕ್ಷಣಿಕ ವರ್ಷದಿಂದ ಹಳೆಯ ವ್ಯವಸ್ಥೆ ಜಾರಿಯಾಗುವ ಸಾಧ್ಯತೆಗಳಿವೆ. ಈ ಬಗ್ಗೆ ಹಲವು ಶಾಲೆಗಳಿಂದ ಮನವಿಗಳು ಕೇಂದ್ರ ಶಿಕ್ಷಣ ಸಚಿವಾಲಯಕ್ಕೆ ಸಲ್ಲಿಕೆಯಾಗಿದ್ದವು. ಜತೆಗೆ ಶಾಲೆಗಳಿಗೆ ಕೂಡ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ.
ಇದನ್ನೂ ಓದಿ:ಪ್ರತಿ ಇಲಾಖೆಯಲ್ಲೂ 40 ಪರ್ಸೆಂಟ್ ಹಾವಳಿ: ತನಿಖೆ ನಡೆಸಿದರೆ ಇನ್ನಿಬ್ಬರ ವಿಕೆಟ್ ಬೀಳಲಿದೆ
2021-22ನೇ ಸಾಲಿನಲ್ಲಿ ಸೋಂಕಿನ ಕಾರಣದಿಂದಾಗಿ 10, 12ನೇ ತರಗತಿಗಳಿಗೆ 2 ಹಂತಗಳಲ್ಲಿ ಪರೀಕ್ಷೆ ನಡೆಸಲಾಗುತ್ತಿದೆ. ಎ.26ರಂದು ಎರಡನೇ ಹಂತದ ಟರ್ಮ್ ಪರೀಕ್ಷೆ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
MUST WATCH
ಹೊಸ ಸೇರ್ಪಡೆ
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Sagara: ಟ್ರಾಫಿಕ್ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.