ಕುಳಗೇರಿ ಕ್ರಾಸ್: ಜಾತ್ರಾ ಮಹೋತ್ಸವದ ಪ್ರಯುಕ್ತ ಜಂಗೀ ಕುಸ್ತಿ ಪಂದ್ಯಾವಳಿಗೆ ಚಾಲನೆ
Team Udayavani, Apr 16, 2022, 12:32 PM IST
ಕುಳಗೇರಿ ಕ್ರಾಸ್ (ಜಿ.ಬಾಗಲಕೋಟೆ) : ಖಾನಾಪೂರ ಎಸ್ ಕೆ ಗ್ರಾಮದ ಗ್ರಾಮದೇವತೆ ಹೆಬ್ಬಳೆಮ್ಮದೇವಿ ಜಾತ್ರಾ ಮಹೋತ್ಸವದ ಅಂಗವಾಗಿ ಹಮ್ಮಿಕೊಂಡ ಬಯಲು ಜಂಗೀ ಕುಸ್ತಿ ಪಂದ್ಯಾವಳಿಯಲ್ಲಿ ಸೇರಿದ್ದ ಸಾವಿರಾರು ಅಭಿಮಾನಿಗಳನ್ನು ಕುಸ್ತಿ ಪಟುಗಳು ತುದಿಗಾಲ ಮೇಲೆ ನಿಲ್ಲುವಂತೆ ಮಾಡಿದರು.
ಗ್ರಾಮದ ಜಮಿನಿನಲ್ಲಿ ಏರ್ಪಡಿಸಿದ್ದ ಕುಸ್ತಿ ಮೈದಾನದ ಸುತ್ತ ಎರಡು ಗಂಟೆಗೂ ಮುಂಚಿತವಾಗಿಯೇ ಜನಸ್ತೋಮ ಸೇರಿದ್ದರು. ಕುಸ್ತಿಯಲ್ಲಿ ಭಾಗವಹಿಸಲು ಬಂದಿದ್ದ ಕುಸ್ತಿ ಪಟುಗಳು ತಮಗೆ ಸರಿ-ಸಮಾನ ಕುಸ್ತಿ ಪಟುಗಳನ್ನು ಹುಡಕುತ್ತಿದ್ದರು.
ಪಂದ್ಯಾವಳಿಗೆ ಚಾಲನೆ ದೊರೆಯುತ್ತಿದ್ದಂತೆ ಕುಸ್ತಿ ಪಟುಗಳು ಅಖಾಡಕ್ಕಿಳಿದು ಸೆಣಸಿದರು. ಬೇರೆ ಬೇರೆ ಜಿಲ್ಲೆ ತಾಲೂಕಿನಿಂದ ಕುಸ್ತಿ ಪಟುಗಳು ಆಗಮಿಸಿದ್ದರು. ಮೊದಲದಿನ ನಡೆದ ಕುಸ್ತಿ ವೀಕ್ಷಣೆಗೆ ಜನಸ್ತೋಮ ಸೇರಿತ್ತು.
ಈ ಸಂದರ್ಭದಲ್ಲಿ ಗ್ರಾಪಂ ಅಧ್ಯಕ್ಷ ಬಸವರಾಜ ಕಟ್ಟಿಕಾರ, ಸದಸ್ಯರಾದ ಶೇಖಪ್ಪ ಪವಾಡಿನಾಯ್ಕರ, ಲಕ್ಷ್ಮಣ ದಾದನಟ್ಟಿ, ವೆಂಕಣ್ಣ ಹೊರಕೇರಿ, ಹನುಮಂತ ನರಗುಂದ, ಚುರ್ಚಪ್ಪ ಲೋಖಾಪೂರ, ಯಮನಪ್ಪ ಪೂಜಾರ, ಅಮೃತ ನಾಯ್ಕರ್, ಸುರೇಶ ಲೋಖಾಪೂರ, ಅಬ್ದುಲ್ ನದಾಫ್, ವೆಂಕಣ್ಣ ಲೋಕಾಪುರ, ಚುರ್ಚಪ್ಪ ಜಾಡರ, ಭೀಮಪ್ಪ ಚಿಚಗಂಡಿ, ಯಮನಪ್ಪ ಲೋಕಾಪುರ, ವಾಸನಗೌಡ ಪಾಟೀಲ, ಹನುಮಂತ ಲೋಕಾಪುರ ಸೇರಿದಂತೆ ಗ್ರಾಮದ ಪ್ರಮುಖರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kulageri Cross: ಹೂಳು ತುಂಬಿದ ಕಾಲುವೆ…ಪೋಲಾಗುತ್ತಿದೆ ಮಲಪ್ರಭಾ ಎಡದಂಡೆ ಕಾಲುವೆ ನೀರು…
New year : ಬಾಗಲಕೋಟೆ ಜಿಲ್ಲೇಲಿ ಅಭಿವೃದ್ಧಿ ಬಾಗಿಲು ತೆರೆಯಲಿ-ಸ್ಥಳಾಂತರವಾಗಬೇಕಿದೆ ಐಹೊಳೆ!
Rabakavi: ಬ್ರಹ್ಮಾನಂದ ಉತ್ಸವ; ಗಮನ ಸೆಳೆದ ರೊಟ್ಟಿ ಜಾತ್ರೆ
Bagalkot : ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧ ಮಹೇಶ್ ಮರೆಗೊಂಡ ಅಂತ್ಯಸಂಸ್ಕಾರ
ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ
Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
Sharan; ಹೆದರಿಸಿ ನಗಿಸಲು ಬರುತ್ತಿದೆ ʼಛೂ ಮಂತರ್ʼ
Retirement: ವೃತ್ತಿ ನಿವೃತ್ತಿ ವ್ಯಕ್ತಿಯಲ್ಲಿ ಖಿನ್ನತೆಗೆ ಕಾರಣವಾಗುವುದೇ? ಇಲ್ಲಿದೆ ಮಾಹಿತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.