![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Apr 16, 2022, 2:51 PM IST
ಶ್ರೀರಂಗಪಟ್ಟಣ: ಶ್ರೀರಂಗಪಟ್ಟಣ ಪುರಸಭೆ ಉಪಾಧ್ಯಕ್ಷರಾಗಿ ಜೆಡಿಎಸ್ ಬೆಂಬಲಿತ ಕೃಷ್ಞಪ್ಪ ಅವಿರೋಧವಾಗಿ ಆಯ್ಕೆಗೊಂಡರು.
ಎಸ್.ಪ್ರಕಾಶ್ ರವರ ರಾಜೀನಾಮೆಯಿಂದ ತರವಾಗಿದ್ದ ಉಪಾಧ್ಯಕ್ಷ ಸ್ಥಾನಕ್ಕೆ ತಹಸೀಲ್ದಾರ್ ಶ್ವೇತ ಎನ್ ರವೀಂದ್ರ ನೇತೃತ್ವದಲ್ಲಿ ಚುನಾವಣೆ ನಡೆಯಿತು.
23 ಸದಸ್ಯರ ಸ್ಥಾನವನ್ನು ಹೊಂದಿರುವ ಪಟ್ಟಣ ಪುರಸಭೆಯಲ್ಲಿ ಉಪಾಧ್ಯಕ್ಷ ಸ್ಥಾನಕ್ಕೆ ಜೆಡಿಎಸ್ ಬೆಂಬಲಿತ ಕೃಷ್ಣಪ್ಪ ಹಾಗೂ ಪಕ್ಷೇತರ ಸದಸ್ಯ ಎಸ್.ನಂದೀಶ್ ನಾಮಪತ್ರ ಸಲ್ಲಿಸಿದ್ದರು.
ಬಳಿಕ ನಿಗಧಿತ ಸಮಯದೊಳಗೆ ನಂದೀಶ್ ತಮ್ಮ ನಾಮಪತ್ರವನ್ನು ವಾಪಸ್ಸು ಪಡೆದಿದ್ದರಿಂದ ಕೃಷ್ಣಪ್ಪರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.
ಇದೇ ವೇಳೆ ಮಾತನಾಡಿದ ನೂತನ ಉಪಾಧ್ಯಕ್ಷ ಕೃಷ್ಣಪ್ಪ, ಸರ್ವ ಸದಸ್ಯರ ಒಮ್ಮತದ ತೀರ್ಮಾನದೊಂದಿಗೆ ಪುರಸಭೆಯ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುವುದಾಗಿ ಭರವಸೆ ನೀಡಿದರು.
ಪುರಸಭೆ ಮುಖ್ಯಾಧಿಕಾರಿ ಮಹದೇವಯ್ಯ, ಅಧ್ಯಕ್ಷೆ ನಿರ್ಮಲಾ ವೇಣುಗೋಪಾಲ್ ಸೇರಿದಂತೆ ಇತರೆ ಸದಸ್ಯರು ನೂತನ ಉಪಾಧ್ಯಕ್ಷರಿಗೆ ಸಿಹಿ ತಿನಿಸಿ ಅಭಿನಂದಿಸಿದರು.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.