ಡಿವೈಎಸ್ಪಿ ಗಣಪತಿ ಪ್ರಕರಣದಲ್ಲಿ ಜಾರ್ಜ್ ಗೆ ಸಿಬಿಐ ಕ್ಲೀನ್ ಚಿಟ್ ಸಿಕ್ಕಿದೆ: ಸಿದ್ದರಾಮಯ್ಯ

ಬಿಜೆಪಿಗೆ ಗೊತ್ತಿದ್ದೂ ಸುಳ್ಳು ಹೇಳುತ್ತಿದ್ದಾರೆ

Team Udayavani, Apr 16, 2022, 8:01 PM IST

1-ererer

ಚಿಕ್ಕಮಗಳೂರು : ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಮೂರು ವರ್ಷವಾಯಿತು. ಅಧಿಕಾರದಲ್ಲಿ ಅವರೇ ಇದ್ದಾರೆ, ಏನು ಬಯಲು ಮಾಡಿದರು ಎಂದು ಸಿಎಂ ಬೊಮ್ಮಾಯಿ ಹೇಳಿಕೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಶನಿವಾರ ಟಾಂಗ್ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಹಗರಣವನ್ನು ಜನರ ಮುಂದೆ ಇಡಬೇಕಾಗುತ್ತದೆ ಎಂದಿದ್ದ ಸಿಎಂಗೆ ತಿರುಗೇಟು ನೀಡಿ, ರಾಜ್ಯ- ಕೇಂದ್ರದಲ್ಲೂ ಬಿಜೆಪಿ ಸರ್ಕಾರವಿದೆ. ಸುಮ್ಮನೆ ಸುಳ್ಳು ಹೇಳಿಕೊಂಡು ತಿರುಗಾಡುತ್ತಿದ್ದಾರೆ. ಬಿಜೆಪಿಯವರಿಗೆ ಸಮರ್ಥನೆ ಮಾಡಿಕೊಳ್ಳಲು ಯಾವುದೇ ವಿಚಾರಗಳಿಲ್ಲ ಎಂದರು.

ಈಶ್ವರಪ್ಪ 40 ಪರ್ಸೆಂಟ್ ಡಿಮ್ಯಾಂಡ್ ಮಾಡದಿದ್ದರೆ ರಾಜೀನಾಮೆ ಯಾಕೆ ಕೊಡುತ್ತಿದ್ದರು?,ಹೈಕಮಾಂಡ್ ಯಾಕೆ ಈಶ್ವರಪ್ಪನವರ ರಾಜೀನಾಮೆ ಪಡೆಯುತ್ತಿತ್ತು?ಎಂದು ಪ್ರಶ್ನೆ ಮಾಡಿದರು.

ಡಿವೈಎಸ್ಪಿ ಗಣಪತಿ ಮತ್ತು ಸಂತೋಷ್ ಪಾಟೀಲ್ ಪ್ರಕರಣವನ್ನು ಹೋಲಿಕೆ ಮಾಡಲು ಆಗುವುದಿಲ್ಲ. ಗುತ್ತಿಗೆದಾರ ಸಂತೋಷ್ ಪಾಟೀಲ್ ನನ್ನ ಸಾವಿಗೆ ಈಶ್ವರಪ್ಪನೇ ಕಾರಣವೆಂದು ಡೆತ್ ನೋಟ್ ನಲ್ಲಿ ಹೇಳಿದ್ದಾರೆ. ವಾಟ್ಸಪ್ ಮೂಲಕ ಎಲ್ಲರಿಗೂ ಮೆಸೇಜ್ ಮಾಡಿದ್ದಾರೆ. ಡಿವೈಎಸ್ಪಿ ಗಣಪತಿ ಪ್ರಕರಣದಲ್ಲಿ ಜಾರ್ಜ್ ಗೆ ಸಿಬಿಐ ಕ್ಲೀನ್ ಚಿಟ್ ಸಿಕ್ಕಿದೆ. ಸಿಬಿಐ ಕೇಂದ್ರ ಸರ್ಕಾರದ ಅಧೀನದಲ್ಲಿ ಇರುವುದಲ್ಲವೇ ? ಬಿಜೆಪಿಗೆ ಗೊತ್ತಿದ್ದೂ ಸುಳ್ಳು ಹೇಳುತ್ತಿದ್ದಾರೆ ಎಂದು ಕಿಡಿಕಾರಿದರು.

ಟಾಪ್ ನ್ಯೂಸ್

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

1-dm

Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

2

Mulki: ಗಾಂಜಾ ಮಾರಾಟ ಯತ್ನ; ಇಬ್ಬರ ಬಂಧನ

accident

Udupi: ಸ್ಕೂಟರಿಗೆ ಕಾರು ಢಿಕ್ಕಿ; ಇಬ್ಬರಿಗೆ ಗಾಯ

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.