![Manipal: ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ: ಫೆ. 22-26: “ಶಿವಪಾಡಿ ವೈಭವ’](https://www.udayavani.com/wp-content/uploads/2025/02/sha-415x304.jpg)
![Manipal: ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ: ಫೆ. 22-26: “ಶಿವಪಾಡಿ ವೈಭವ’](https://www.udayavani.com/wp-content/uploads/2025/02/sha-415x304.jpg)
Team Udayavani, Apr 17, 2022, 3:44 PM IST
News Courtesy and Image: ANI
ನವದೆಹಲಿ : ಯುದ್ಧ ಪೀಡಿತ ಉಕ್ರೇನ್‌ನಿಂದ ಹಿಂದಿರುಗಿದ ವಿದ್ಯಾರ್ಥಿಗಳು ಜಂತರ್ ಮಂತರ್‌ನಲ್ಲಿ ಪೋಷಕರೊಂದಿಗೆ ಭಾನುವಾರ ಧರಣಿ ನಡೆಸಿ ಸರಕಾರದ ಗಮನ ಸೆಳೆದಿದ್ದಾರೆ.
ತಮ್ಮ ಉಳಿದ ಶಿಕ್ಷಣಕ್ಕಾಗಿ ಭಾರತೀಯ ಸಂಸ್ಥೆಗಳಿಗೆ ಪ್ರವೇಶವನ್ನು ಕೋರಿ ಹಲವು ವಿದ್ಯಾರ್ಥಿಗಳು ತಮ್ಮ ಪೋಷಕರೊಂದಿಗೆ ಸೇರಿ ಪ್ರತಿಭಟನೆ ನಡೆಸಿದರು.
ಉಕ್ರೇನ್‌ನಿಂದ ಮಕ್ಕಳನ್ನು ಮರಳಿ ಕರೆತಂದ ರೀತಿಯಲ್ಲಿ ಸರ್ಕಾರವು ನಮ್ಮ ಮಕ್ಕಳ ವೃತ್ತಿಜೀವನವನ್ನು ಉಳಿಸಬೇಕು ಎಂದು ಪೋಷಕರು ಸರಕಾರಕ್ಕೆ ಮನವಿ ಮಾಡಿದ್ದಾರೆ.
ನಮ್ಮತ್ತ ಸರಕಾರ ಗಮನ ಹರಿಸಬೇಕು, ಸಹಾಯವನ್ನು ಮಾಡಬೇಕು, ಪರಿಗಣಿಸಿ ವೈದ್ಯಕೀಯ ಶಿಕ್ಷಣ ಮುಂದುವರಿಸಲು ಅವಕಾಶ ಮಾಡಿಕೊಡಬೇಕು ಎಂಬ ಫಲಕಗಳನ್ನು ವಿದ್ಯಾರ್ಥಿಗಳು ಹಿಡಿದಿದ್ದರು.
ಪೋಷಕರು ಸೇರಿ 50 ಕ್ಕೂ ಹೆಚ್ಚು ಮಂದಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.
CEC Appoint: ಜ್ಞಾನೇಶ್ ಕುಮಾರ್ ನೂತನ ಮುಖ್ಯ ಚುನಾವಣಾ ಆಯುಕ್ತರಾಗಿ ನೇಮಕ
Maha Kumbh; ಮೋದಿ ನೇತೃತ್ವದಲ್ಲಿ ಮೊದಲ ಬಾರಿಗೆ ದೇಶದ ನಂಬಿಕೆಗೆ ಗೌರವ ಸಿಕ್ಕಿದೆ: ಯೋಗಿ
Railway; ಮಹಾಕುಂಭಕ್ಕೆ ಟಿಕೆಟ್ ಇಲ್ಲದೆ ಪ್ರಯಾಣಿಸಲು ಮೋದಿ ಜಿ ಹೇಳಿದ್ದಾರೆ ಎಂದ ಮಹಿಳೆಯರು
Website blocked: ಮೋದಿ ವ್ಯಂಗ್ಯಚಿತ್ರ ಪ್ರಕಟಿಸಿದ್ದಕ್ಕೆ ನಿರ್ಬಂಧ: ವಿಕಟನ್ ಪತ್ರಿಕೆ
ಚೀನಾ ಭಾರತದ ಶತ್ರುವಲ್ಲ: ಕಾಂಗ್ರೆಸ್ ಮುಖಂಡ ಪಿತ್ರೋಡಾ ಹೇಳಿಕೆಗೆ ಬಿಜೆಪಿ ಆಕ್ರೋಶ
You seem to have an Ad Blocker on.
To continue reading, please turn it off or whitelist Udayavani.