ಆಕಸ್ಮಿಕವಾಗಿ ಗಡಿ ದಾಟಿದ ಇಬ್ಬರು ಪಾಕಿಸ್ಥಾನಿ ಪ್ರಜೆಗಳ ಬಿಡುಗಡೆ
Team Udayavani, Apr 17, 2022, 5:50 PM IST
Image : ANI
ನವದೆಹಲಿ: 2016 ಮತ್ತು 2018 ರಲ್ಲಿ ಪಂಜಾಬ್ ನಲ್ಲಿ ಆಕಸ್ಮಿಕವಾಗಿ ಭಾರತದ ಗಡಿಯನ್ನು ದಾಟಿದ ಇಬ್ಬರು ಪಾಕಿಸ್ಥಾನಿ ಪ್ರಜೆಗಳನ್ನು ಬಿಡುಗಡೆ ಮಾಡಲಾಗಿದೆ.
ಸರ್ವರ್ ಬೇಗ್ ಮತ್ತು ಮೊಹಮ್ಮದ್ ಆಸಿಫ್ ಅವರ ಅವರ ದಾಖಲೆಗಳನ್ನು ಪರಿಶೀಲಿಸಿ ಮತ್ತು ಕಸ್ಟಮ್ ವಲಸೆಯನ್ನು ಪೂರ್ಣಗೊಳಿಸಿದ ನಂತರ ಪಾಕಿಸ್ಥಾನಕ್ಕೆ ವಾಪಸು ಕಳುಹಿಸಲಾಗಿದೆ ಎಂದು ಪ್ರೋಟೋಕಾಲ್ ಅಧಿಕಾರಿ ಅರುಣ್ಪಾಲ್ ಸಿಂಗ್ ಮಾಹಿತಿ ನೀಡಿದ್ದಾರೆ.
“ನಾನು ತಿಳಿಯದೆ ಗಡಿಯನ್ನು ದಾಟಿದ್ದೇನೆ. ನಾನು ನನ್ನ ಕುಟುಂಬಕ್ಕೆ ಹಿಂತಿರುಗುತ್ತಿದ್ದೇನೆ ಎಂದು ನನಗೆ ಸಂತೋಷವಾಗಿದೆ” ಎಂದು ಸರ್ವಾರ್ ಬೇಗ್ ಸುದ್ದಿ ಸಂಸ್ಥೆ ಎಎನ್ ಐ ಗೆ ತಿಳಿಸಿದ್ದಾರೆ.
ಗಡಿ ದಾಟಿ ನಾಲ್ಕು ವರ್ಷಗಳಾಗಿವೆ, ತಪ್ಪಾಗಿ ಇಲ್ಲಿಗೆ ಬಂದಿದ್ದೇನೆ ಎಂದು ಮೊಹಮ್ಮದ್ ಆಸಿಫ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ
Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Mosque survey: ಸಂಭಲ್ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು
Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
CCB Police: ವಕೀಲೆ ಜೀವಾ ಆತ್ಮಹತ್ಯೆ ಕೇಸ್ ಸಿಸಿಬಿಗೆ ವರ್ಗಾವಣೆ
Pushpa 2: ಕಿಸಿಕ್ ಎಂದು ಕುಣಿದ ಶ್ರೀಲೀಲಾ
ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ
Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ
BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್ ವಿಚಾರವಾಗಿ ವಾಗ್ವಾದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.