ಕೇಂದ್ರೀಯ ವಿವಿ ಹುದ್ದೆಗಳು 6 ತಿಂಗಳಲ್ಲಿ ಭರ್ತಿ: ಸಚಿವ ಪ್ರಧಾನ್
Team Udayavani, Apr 18, 2022, 7:23 AM IST
ಭುವನೇಶ್ವರ: ಕೇಂದ್ರೀಯ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಬಿದ್ದಿರುವ ಬೋಧಕ ಹುದ್ದೆಗಳನ್ನು 6-8 ತಿಂಗಳಲ್ಲಿ ಭರ್ತಿ ಮಾಡಲಾಗುವುದು.
ಇದಕ್ಕಾಗಿ ವಿಶೇಷ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಿಳಿಸಿದ್ದಾರೆ.
ಇತ್ತೀಚೆಗೆ ರಾಜ್ಯಸಭೆಗೆ ನೀಡಿದ ಲಿಖೀತ ಉತ್ತರದಲ್ಲಿ, ದೇಶದ ವಿವಿಧ ಕೇಂದ್ರೀಯ ವಿವಿಗಳಲ್ಲಿ ಒಟ್ಟು 6,558 ಬೋಧಕ ಹಾಗೂ 15,227 ಬೋಧಕೇತರ ಹುದ್ದೆಗಳು ಖಾಲಿಯಿವೆ.
ಈ ಪೈಕಿ 4 ಸಾವಿರ ಬೋಧಕ ಹುದ್ದೆಗಳನ್ನು ಭರ್ತಿ ಮಾಡಲು ಜಾಹೀರಾತು ನೀಡಲಾಗಿದೆ ಎಂದು ಸಚಿವರು ತಿಳಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು
Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್: ಅಶ್ವಿನಿ ವೈಷ್ಣವ್
ಕಾಂಗ್ರೆಸ್ ನಾಯಿ ನಮ್ಮ ಕಾರ್ಯಕ್ರಮಕ್ಕೆ ಬಂದರೆ…: ಶಿವಸೇನೆ ಶಾಸಕನ ವಿವಾದಾತ್ಮಕ ಹೇಳಿಕೆ
One Nation, One Election ಅಸಂಭವ: ಕೇಂದ್ರ ಸಂಪುಟ ನಿರ್ಧಾರಕ್ಕೆ ಖರ್ಗೆ ವಿರೋಧ
Rahul Gandhi ವಿರುದ್ಧ ಕೇಂದ್ರ ಸಚಿವ, ಬಿಜೆಪಿಗರ ಹೇಳಿಕೆ;ದೇಶದ ವಿವಿಧೆಡೆ ಕೈ ಪ್ರತಿಭಟನೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.