ಗಣೇಶ ಮೂರ್ತಿಗಳ ತೆರವಿಗೆ ಕೋರ್ಟ್‌ ತಡೆ

ಕುತುಬ್‌ ಮಿನಾರ್‌ ಸಂಕೀರ್ಣದಲ್ಲಿ ನಿರ್ಲಕ್ಷಿತಗೊಂಡಿರುವ ಎರಡು ಮೂರ್ತಿಗಳು

Team Udayavani, Apr 19, 2022, 6:55 AM IST

ಗಣೇಶ ಮೂರ್ತಿಗಳ ತೆರವಿಗೆ ಕೋರ್ಟ್‌ ತಡೆ

ನವದೆಹಲಿ: ನವದೆಹಲಿಯಲ್ಲಿರುವ ಕುತುಬ್‌ ಮಿನಾರ್‌ ಸಂಕೀರ್ಣದಲ್ಲಿ ಯಾವುದೇ ಪೂಜೆ, ಪುನಸ್ಕಾರಗಳಿಲ್ಲದೆ ಇರುವ ಗಣಪತಿಯ ವಿಗ್ರಹಗಳನ್ನು ಆ ಸ್ಥಳದಿಂದ ಸದ್ಯಕ್ಕೆ ಸ್ಥಳಾಂತರಿಸಕೂಡದೆಂದು ದೆಹಲಿಯ ಸಾಕೇತ್‌ ನ್ಯಾಯಾಲಯ ಆದೇಶಿಸಿದೆ.

ಜೊತೆಗೆ, ಮುಂದಿನ ತೀರ್ಪಿನವರೆಗೂ ಆ ಪ್ರಾಂತ್ಯದಲ್ಲಿರುವ ಪರಿಸ್ಥಿತಿಯನ್ನು ಯಥಾಸ್ಥಿಯಲ್ಲೇ ಮುಂದುವರಿಸಿಕೊಂಡು ಹೋಗುವಂತೆ ನ್ಯಾಯಾಲಯ ಸೂಚಿಸಿದೆ.

ನ್ಯಾಯವಾದಿ ಹರಿಶಂಕರ್‌ ಜೈನ್‌ ಎಂಬುವರು, ನ್ಯಾಯಾಲಯಕ್ಕೆ ಅರ್ಜಿಯನ್ನು ಸಲ್ಲಿಸಿದ್ದು, ಅಪಮಾನಕರವಾಗಿ ಬಿದ್ದಿರುವ ಗಣೇಶ ಮೂರ್ತಿಗಳನ್ನು ಸೂಕ್ತ ಸ್ಥಳಗಳಿಗೆ ಸ್ಥಳಾಂತರಿಸಬೇಕು ಎಂದು ಕೋರಿದ್ದರು.

ಇದನ್ನೂ ಓದಿ:ಮಲ್ಟಿ ಲೆವೆಲ್ ಮಾರ್ಕೆಟಿಂಗ್:ಇಡಿಯಿಂದ ಆ್ಯಮ್‌ವೇ ಇಂಡಿಯಾಗೆ ಸೇರಿದ 757 ಕೋ. ರೂ ಆಸ್ತಿ ಜಪ್ತಿ

ಈ ಹಿನ್ನೆಲೆಯಲ್ಲಿ, ಪ್ರತಿವಾದಿಗಳಾದ ಎನ್‌ಎಂಎ, ಎಎಸ್‌ಐ ಅಭಿಪ್ರಾಯವನ್ನು ನ್ಯಾಯಾಲಯ ಕೋರಿತ್ತು. ಇದಕ್ಕೆ ಉತ್ತರ ನೀಡಿದ್ದ ಎನ್‌ಎಎ, ತಾನೀಗಾಗಲೇ ಮೂರ್ತಿಗಳನ್ನು ಸ್ಥಳಾಂತರಿಸುವಂತೆ ಎಎಸ್‌ಐಗೆ ಮನವಿ ಮಾಡಿರುವುದಾಗಿ ಹೇಳಿದೆ.

ಈ ಹಿನ್ನೆಲೆಯಲ್ಲಿ ನ್ಯಾಯಾಲಯ, ಸದ್ಯಕ್ಕೆ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಸೂಚಿಸಿದೆ.

ಟಾಪ್ ನ್ಯೂಸ್

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Employaement

Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ

Hy[per–sonic

Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್‌ಸಾನಿಕ್‌ ಅಸ್ತ್ರ !

Manipur

Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ

Horoscope: ಉದ್ಯೋಗದಲ್ಲಿ ಸಮಾಧಾನದ ಸ್ಥಿತಿ ಇರಲಿದೆ

Horoscope: ಉದ್ಯೋಗದಲ್ಲಿ ಸಮಾಧಾನದ ಸ್ಥಿತಿ ಇರಲಿದೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hy[per–sonic

Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್‌ಸಾನಿಕ್‌ ಅಸ್ತ್ರ !

Manipur

Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ

WhatsApp Image 2024-11-17 at 20.58.12

Maharashtra: ಮತಗಟ್ಟೆ ಬಳಿ ಚಪ್ಪಲಿ ನಿಷೇಧಿಸಿ ಎಂದು ಮಹಾಪಕ್ಷೇತರ ಅಭ್ಯರ್ಥಿ ಮನವಿ!

ಮನುಷ್ಯ ನೀನು ದಂಡ, ಸತ್ತು ಹೋಗು!: ಎಐಚಾಟ್‌ಬಾಟ್‌ ಹೇಳಿಕೆಮನುಷ್ಯ ನೀನು ದಂಡ, ಸತ್ತು ಹೋಗು!: ಎಐಚಾಟ್‌ಬಾಟ್‌ ಹೇಳಿಕೆ

ಮನುಷ್ಯ ನೀನು ದಂಡ, ಸತ್ತು ಹೋಗು!: ಎಐ ಚಾಟ್‌ಬಾಟ್‌ ಹೇಳಿಕೆ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Employaement

Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ

WhatsApp Image 2024-11-17 at 21.01.59

Kyiv: ಉಕ್ರೇನ್‌ ವಿದ್ಯುತ್‌ ಸ್ಥಾವರ ಮೇಲೆ ರಷ್ಯಾ 120 ಕ್ಷಿಪಣಿ ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.