![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Apr 18, 2022, 10:20 PM IST
ಹುಬ್ಬಳ್ಳಿ: ಬಿಜೆಪಿಗೆ ಸೇರುತ್ತೇನೆಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರೇ ಹೇಳಿದ್ದಾರೆ. ಅವರ ಪಕ್ಷ ಸೇರ್ಪಡೆ ಕುರಿತಾಗಿ ಪಕ್ಷದ ನಾಯಕರು ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೊರಟ್ಟಿ ಅವರು ಬರುವ ಕುರಿತು ಬಿಜೆಪಿ ರಾಜ್ಯಾಧ್ಯಕ್ಷರು, ಮುಖ್ಯಮಂತ್ರಿಗಳು ಹಾಗೂ ರಾಷ್ಟ್ರೀಯ ಅಧ್ಯಕ್ಷರು ತೀರ್ಮಾನ ತೆಗೆದುಕೊಳ್ಳುತ್ತಾರೆ.
ಪಶ್ಚಿಮ ಶಿಕ್ಷಕರ ಕ್ಷೇತ್ರಕ್ಕೆ ಈಗಾಗಲೇ ಬಿಜೆಪಿ ಅಭ್ಯರ್ಥಿ ಘೋಷಣೆ ಮಾಡಿರುವ ಕುರಿತು ನನ್ನ ಗಮನಕ್ಕಿಲ್ಲ. 75 ವರ್ಷ ಮೇಲ್ಪಟ್ಟವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವುದರ ಕುರಿತು ರಾಜ್ಯ ಹಾಗೂ ರಾಷ್ಟ್ರೀಯ ನಾಯಕರು ಸೂಕ್ತ ಕ್ರಮ ತೆಗೆದುಕೊಳ್ಳಲಿದ್ದಾರೆ ಎಂದರು.
Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’
ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ
Dharwad: ಪಂ.ಮನಸೂರ ಸಂಗೀತ ಪಾಠ ಶಾಲೆ ಮತ್ತೆ ಆರಂಭ; ಜಿಲ್ಲಾಧಿಕಾರಿ ದಿವ್ಯ ಪ್ರಭು
Hubli: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89.99 ಲಕ್ಷ ರೂ ಪೊಲೀಸ್ ವಶಕ್ಕೆ
ED summons: ಸಿದ್ದರಾಮಯ್ಯ ಪತ್ನಿ ಪಾರ್ವತಿ, ಬೈರತಿ ಸುರೇಶಗೆ ತಾತ್ಕಾಲಿಕ ರಿಲೀಫ್
You seem to have an Ad Blocker on.
To continue reading, please turn it off or whitelist Udayavani.