ಮುಸ್ಲಿಮರ ವರ್ತನೆ ಬದಲಾಗಲಿ: ಈಶ್ವರಪ್ಪ
Team Udayavani, Apr 18, 2022, 11:07 PM IST
ಶಿವಮೊಗ್ಗ: ಜಗದ್ಗುರುಗಳು ನಮ್ಮ ಮನೆಗೆ ಯಾವಾಗಲೂ ದೇವರ ರೂಪದಲ್ಲಿ ಬರುತ್ತಿರುತ್ತಾರೆ. ಪೇಜಾವರ ಮಠದ ಹಿರಿಯ ಶ್ರೀಗಳೂ ನಮ್ಮ ಮನೆಗೆ ಭೇಟಿ ನೀಡುತ್ತಿದ್ದರು. ಈಗ ವಿಶ್ವಪ್ರಸನ್ನ ತೀರ್ಥರು ನನ್ನ ಮೇಲೆ ಬಂದಿರುವ ಆರೋಪದಿಂದ ಮುಕ್ತವಾಗಿ ಹೊರ ಬರುವಂತೆ ಆಶೀರ್ವಾದ ಮಾಡಿದ್ದಾರೆ. ಇದು ಅದಷ್ಟು ಬೇಗ ಫಲ ಕೊಡುತ್ತದೆ ಎಂಬ ವಿಶ್ವಾಸ ಇದೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.
ಪೇಜಾವರ ಶ್ರೀಗಳ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದೂಗಳ ಉತ್ಸವ ಸಂದರ್ಭದಲ್ಲಿ ಸಮಾಜ ದ್ರೋಹಿಗಳು ಆಘಾತಕಾರಿ ಕೃತ್ಯ ನಡೆಸುತ್ತಿದ್ದಾರೆ. ಇದನ್ನೆಲ್ಲ ನೋಡಿದಾಗ ಎಷ್ಟೊಂದು ಸಹಿಸಿಕೊಳ್ಳಬೇಕು ಎಂದು ಪೇಜಾವರ ಶ್ರೀಗಳು ನೊಂದು ಹೇಳಿದ್ದಾರೆ.
ಇದನ್ನೂ ಓದಿ:ಜಹಾಂಗೀರ್ ಪುರಿ ಹಿಂಸಾಚಾರ : ದೆಹಲಿ ಪೊಲೀಸರಿಗೆ ಓವೈಸಿ ಗಂಭೀರ ಪ್ರಶ್ನೆ
ಇದು ಎಲ್ಲರಿಗೂ ತುಂಬಾ ಆಘಾತ ತರುವ ವಿಷಯ. ಮುಸಲ್ಮಾನ ಬಂಧುಗಳು ಹಿಂಸಾಚಾರದ ವರ್ತನೆಯನ್ನು ತಿದ್ದಿಕೊಳ್ಳಬೇಕು. ಅವರ ವರ್ತನೆ ಬದಲಾಗಲಿದೆ ಎಂಬ ನಂಬಿಕೆ ಇದೆ. ಆದಷ್ಟು ಬೇಗ ಹಿಂದೂಸ್ಥಾನದಲ್ಲಿ ಹೊಂದಾಣಿಕೆ ಮಾಡಿಕೊಂಡು ಹೋಗುವ ಪ್ರಯತ್ನ ನಡೆಸಲಿ. ಈಗ ತೆಗೆದುಕೊಳ್ಳುತ್ತಿರುವ ಕ್ರಮ ಸಾಲುತ್ತಿಲ್ಲ ಎಂದು ಸ್ವಾಮೀಜಿಗಳು ಸಹ ಹೇಳಿದ್ದಾರೆ. ನಾನು ಸಹ ಈ ಬಗ್ಗೆ ಸಿಎಂ ಹಾಗೂ ಗೃಹ ಸಚಿವರ ಗಮನಕ್ಕೆ ತರುವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಭೀಕರ ಅಪಘಾತ… ರಿಕ್ಷಾ ಚಾಲಕ ಸೇರಿ ಇಬ್ಬರು ಮೃತ್ಯು, ಮೂವರಿಗೆ ಗಾಯ
Anandapura: ಬಟ್ಟೆ ತೊಳೆಯಲು ಹೋದ ಮಹಿಳೆ ಕೆರೆಗೆ ಬಿದ್ದು ಮೃತ್ಯು
Hosanagara: ಬಿಸಿ ಟೀ ಮೈ ಮೇಲೆ ಬಿದ್ದು ಗಂಭೀರ ಗಾಯಗೊಂಡಿದ್ದ ಎರಡು ವರ್ಷದ ಮಗು ಸಾವು
Anandapura: ಚಾಲಕನ ನಿಯಂತ್ರಣ ತಪ್ಪಿದ ಬಸ್; ಹಲವರಿಗೆ ಗಾಯ
Hosanagara: ಹಾಡುಹಗಲೇ ಮನೆಯ ಬೀಗ ಮುರಿದು ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.