ಹಿರಿಯ ಐಎಎಸ್‌ ಅಧಿಕಾರಿಗಳ ವರ್ಗಾವಣೆ


Team Udayavani, Apr 19, 2022, 6:45 AM IST

ಹಿರಿಯ ಐಎಎಸ್‌ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ರಾಜ್ಯ ಸರಕಾರ ಸುಮಾರು 15ಕ್ಕೂ ಅಧಿಕ ಐಎಎಸ್‌ ಅಧಿಕಾರಿಗಳನ್ನು ಸೋಮವಾರ ವರ್ಗಾಯಿಸಿ ಆದೇಶ ಹೊರಡಿಸಿದೆ.

ಮನೀಷ್‌ ಮೌದ್ಗಿಲ್‌- ಭೂ ವ್ಯಾಜ್ಯ ಮತ್ತು ಭೂ ದಾಖಲೆಗಳ ಆಯುಕ್ತ, ಶಿವಯೋಗಿ ಕಳಸದ- ಕೃಷಿ ಇಲಾಖೆ ಕಾರ್ಯದರ್ಶಿ, ವಿ. ಅನುºಕುಮಾರ್‌- ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ, ಡಾ| ಎನ್‌.ವಿ. ಪ್ರಸಾದ್‌- ಸಾರಿಗೆ ಇಲಾಖೆ ಕಾರ್ಯದರ್ಶಿ, ಜಿ. ಸತ್ಯವತಿ- ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕಿ ಹಾಗೂ ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ಸಿ)ದ ಕಾರ್ಯದರ್ಶಿ, ಡಾ| ಜಿ. ಕಲ್ಪನಾ- ಕಾರ್ಮಿಕ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಡಾ| ಶ್ರೀವತ್ಸ ಕೃಷ್ಣ- ಸಿಬಂದಿ ಮತ್ತು ಆಡಳಿತ ಸುಧಾರಣ ಇಲಾಖೆ ಪ್ರಧಾನ ಕಾರ್ಯದರ್ಶಿಯಾಗಿ ವರ್ಗಾವಣೆ ಆಗಿದ್ದಾರೆ.

ಡಾ| ಎಂ.ಟಿ. ರೇಜು- ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕಾರ್ಯದರ್ಶಿ, ಎಂ. ದೀಪಾ- ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ (ಕೆಯುಐಡಿಎಫ್ಸಿ) ವ್ಯವಸ್ಥಾಪಕ ನಿರ್ದೇಶಕಿ, ಪಲ್ಲವಿ ಅಕುರತಿ- ಸರ್ವ ಶಿಕ್ಷಣ ಅಭಿಯಾನ ಯೋಜನಾ ನಿರ್ದೇಶಕಿ, ಆರ್‌. ವೆಂಕಟೇಶ ಕುಮಾರ್‌- ಸಾಂಖ್ಯಿಕ ಇಲಾಖೆಯ ಜಂಟಿ ಕಾರ್ಯದರ್ಶಿ ಹಾಗೂ ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತ, ಕೆ. ರಾಕೇಶ್‌ ಕುಮಾರ್‌- ಸಮಾಜ ಕಲ್ಯಾಣ ಇಲಾಖೆ ಆಯುಕ್ತ, ಪಿ.ಎನ್‌. ರವೀಂದ್ರ- ಬಿಬಿಎಂಪಿ ವಿಶೇಷ ಆಯುಕ್ತ (ಯೋಜನೆ), ಡಾ| ಅವಿನಾಶ್‌ ಮೆನನ್‌ ರಾಜೇಂದ್ರನ್‌- ರಾಮನಗರ ಜಿಲ್ಲಾಧಿಕಾರಿಯಾಗಿ ವರ್ಗಾವಣೆಗೊಂಡಿದ್ದಾರೆ.

ಎಲ್‌. ಚಂದ್ರಶೇಖರ್‌ ನಾಯಕ- ರಾಯಚೂರು ಜಿಲ್ಲಾಧಿಕಾರಿ, ವಿಜಯ ಮಹಾಂತೇಶ್‌ ಬಿ. ದಾನಮ್ಮನವರ- ವಿಜಯಪುರ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಆಗಿದ್ದಾರೆ.

ಆದಿತ್ಯ ಬಿಸ್ವಾಸ್‌ ಬೆಳಗಾವಿ ವಿಭಾಗದ ಆಯುಕ್ತಬಹುಕೋಟಿ ವಂಚನೆಯ ಐಎಂಎ ಪ್ರಕರಣದ ವಿಶೇಷ ತನಿಖಾಧಿಕಾರಿ ಮತ್ತು ಸಕ್ಷಮ ಪ್ರಾಧಿಕಾರದ ಮುಖ್ಯಸ್ಥ ಹುದ್ದೆಗೆ ಆಲ್ಮನ್‌ ಆದಿತ್ಯ ಬಿಸ್ವಾಸ್‌ ಅವರನ್ನು ನಿಯೋಜಿಸಲಾಗಿದೆ.

ಈ ಮೊದಲು ಹರ್ಷ ಗುಪ್ತ ಅವರು ಪ್ರಕರಣದ ಸಕ್ಷಮ ಪ್ರಾಧಿಕಾರದ ಮುಖ್ಯಸ್ಥರಾಗಿದ್ದರು. ಆಲ್ಮನ್‌ ಆದಿತ್ಯ ಬಿಸ್ವಾಸ್‌ ಬೆಳಗಾವಿ ವಿಭಾಗದ ಆಯುಕ್ತರಾಗಿಯೂ ಮುಂದುವರಿಯಲಿದ್ದಾರೆ.

ಟಾಪ್ ನ್ಯೂಸ್

Bhopal: ಕೇಂದ್ರ ಕಾರಾಗೃಹದ ಬಳಿ ಚೀನಾ ನಿರ್ಮಿತ ಡ್ರೋನ್ ಪತ್ತೆ… ಹೈ ಅಲರ್ಟ್

Bhopal: ಉಗ್ರರನ್ನು ಇರಿಸಲಾಗಿದ್ದ ಕೇಂದ್ರ ಕಾರಾಗೃಹದ ಬಳಿ ಚೀನಾ ನಿರ್ಮಿತ ಡ್ರೋನ್ ಪತ್ತೆ…

Bigg Boss: ಫಿನಾಲೆಗೂ ಮುನ್ನ ವಾರದ ಮಧ್ಯದಲ್ಲೇ ಎಲಿಮಿನೇಷನ್;‌ ಹೊರಗೆ ಹೋದದ್ದು ಇವರೇ

Bigg Boss: ಫಿನಾಲೆಗೂ ಮುನ್ನ ವಾರದ ಮಧ್ಯದಲ್ಲೇ ಎಲಿಮಿನೇಷನ್;‌ ಹೊರಗೆ ಹೋದದ್ದು ಇವರೇ

Champions Trophy: Rahul, Shami, Jadeja in doubt for place

Champions Trophy: ರಾಹುಲ್‌, ಶಮಿ, ಜಡೇಜಾ ಸ್ಥಾನ ಪಡೆಯುವುದು ಅನುಮಾನ

18ನೇ ‘ಪ್ರವಾಸಿ ಭಾರತೀಯ ದಿವಸ್’​ ಉದ್ಘಾಟಿಸಿದ ಪ್ರಧಾನಿ ಮೋದಿ; ವಿಶೇಷ ರೈಲಿಗೆ ಚಾಲನೆ

Odisha: ‘ಪ್ರವಾಸಿ ಭಾರತೀಯ ದಿವಸ್’​ ಉದ್ಘಾಟಿಸಿದ ಪ್ರಧಾನಿ ಮೋದಿ; ವಿಶೇಷ ರೈಲಿಗೂ ಚಾಲನೆ

AUSvSL: ಲಂಕಾ ಸರಣಿಗೆ ಆಸೀಸ್‌ ತಂಡ ಪ್ರಕಟ: ಸ್ಟೀವ್‌ ಸ್ಮಿತ್‌ ಗೆ ನಾಯಕತ್ವ ಪಟ್ಟ

AUSvSL: ಲಂಕಾ ಸರಣಿಗೆ ಆಸೀಸ್‌ ತಂಡ ಪ್ರಕಟ: ಸ್ಟೀವ್‌ ಸ್ಮಿತ್‌ ಗೆ ನಾಯಕತ್ವ ಪಟ್ಟ

CID Crime Serial ಪ್ರಭಾವ…ಅಣ್ಣನನ್ನು ಯಾಮಾರಿಸಲು ಅಪಹರಣದ ನಾಟಕವಾಡಿ ಸಿಕ್ಕಿಬಿದ್ದ ತಮ್ಮ!

CID Crime Serial ಪ್ರಭಾವ…ಅಣ್ಣನನ್ನು ಯಾಮಾರಿಸಲು ಅಪಹರಣದ ನಾಟಕವಾಡಿ ಸಿಕ್ಕಿಬಿದ್ದ ತಮ್ಮ!

Oscar: ಕ್ಯಾಲಿಫೋರ್ನಿಯಾ ಕಾಳ್ಗಿಚ್ಚು; ಆಸ್ಕರ್‌ ನಾಮಿನೇಷನ್‌ ವೋಟಿಂಗ್ ವಿಸ್ತರಣೆ

Oscar: ಕ್ಯಾಲಿಫೋರ್ನಿಯಾ ಕಾಳ್ಗಿಚ್ಚು; ಆಸ್ಕರ್‌ ನಾಮಿನೇಷನ್‌ ವೋಟಿಂಗ್ ವಿಸ್ತರಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

Bidar: ಬಂದ್‌ಗೆ ಉತ್ತಮ ಪ್ರತಿಕ್ರಿಯೆ… ಸಾರಿಗೆ ಸಂಚಾರ ಸ್ಥಗಿತ, ಅಂಗಡಿ ಮುಂಗಟ್ಟು ಬಂದ್

Bidar: ಬಂದ್‌ಗೆ ಉತ್ತಮ ಪ್ರತಿಕ್ರಿಯೆ… ಸಾರಿಗೆ ಸಂಚಾರ ಸ್ಥಗಿತ, ಅಂಗಡಿ ಮುಂಗಟ್ಟು ಬಂದ್

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

naxal-file

Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್‌ ನಿಶ್ಶಬ್ದ

purushotham-bilimale

Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

5(1

Karkala: ಪಾಳು ಬಿದ್ದ ಸರಕಾರಿ ಕಟ್ಟಡಗಳು; ಲಕ್ಷಾಂತರ ಅನುದಾನ ವ್ಯರ್ಥ

4

Network Problem: ಇಲ್ಲಿ ಟವರ್‌ ಇದೆ, ಆದರೆ ನೆಟ್ವರ್ಕ್‌ ಸಿಗಲ್ಲ!

ತೀವ್ರತೆ ಪಡೆದ ಬಂದ್; ಬಸ್-ಆಟೋ ಇಲ್ಲದೆ ಪರದಾಡಿದ ಜನತೆ

Hubli: ತೀವ್ರತೆ ಪಡೆದ ಬಂದ್; ಬಸ್-ಆಟೋ ಇಲ್ಲದೆ ಪರದಾಡಿದ ಜನತೆ

Bhopal: ಕೇಂದ್ರ ಕಾರಾಗೃಹದ ಬಳಿ ಚೀನಾ ನಿರ್ಮಿತ ಡ್ರೋನ್ ಪತ್ತೆ… ಹೈ ಅಲರ್ಟ್

Bhopal: ಉಗ್ರರನ್ನು ಇರಿಸಲಾಗಿದ್ದ ಕೇಂದ್ರ ಕಾರಾಗೃಹದ ಬಳಿ ಚೀನಾ ನಿರ್ಮಿತ ಡ್ರೋನ್ ಪತ್ತೆ…

ಬಜಾಜ್ ನಿಂದ ಅಡುಗೆ ಮನೆಗೆ ಬಂತು ಮತ್ತೊಂದು ಸಾಧನ!

Kitchen appliance: ಬಜಾಜ್ ನಿಂದ ಅಡುಗೆ ಮನೆಗೆ ಬಂತು ಮತ್ತೊಂದು ಸಾಧನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.