ಪ್ರಸಿದ್ಧ ಪ್ರವಾಸಿ ತಾಣವಾಗಿರುವ ಅಜಂತಾಗೆ ಈಗ ನೀರಿನ ಕೊರತೆ
Team Udayavani, Apr 19, 2022, 7:55 AM IST
ಮುಂಬಯಿ: ಮಹಾರಾಷ್ಟ್ರದ ಪ್ರಸಿದ್ಧ ಪ್ರವಾಸಿ ತಾಣವಾಗಿರುವ ಅಜಂತಾ ಗುಹೆಯಲ್ಲಿ 2019ರಿಂದಲೇ ನೀರಿನ ಸಂಪರ್ಕವನ್ನು ಸ್ಥಗಿತಗೊಳಿಸಲಾಗಿದೆ.
ಮಹಾ ರಾಷ್ಟ್ರದ ಪ್ರವಾಸೋದ್ಯಮ ಇಲಾಖೆ ನೀರಿನ ಶುಲ್ಕ 3.2 ಕೋಟಿ ರೂ. ಪಾವತಿ ಮಾಡದ್ದರಿಂದ ಈ ಮಹಾರಾಷ್ಟ್ರ ಜೀವನ ಪ್ರಾಧಿಕಾರ (ಎಂಜೆಪಿ) ಈ ಕ್ರಮ ಕೈಗೊಂಡಿದೆ.
ಇದನ್ನೂ ಓದಿ:ಹೊರಟ್ಟಿ ಸೇರ್ಪಡೆ ಕುರಿತು ನಾಯಕರ ತೀರ್ಮಾನ : ಸಚಿವ ಪ್ರಹ್ಲಾದ ಜೋಶಿ
ಭಾರತೀಯ ಪುರಾತತ್ವ ಇಲಾ ಖೆಯ ಅಧಿಕಾರಿ ಮಾತನಾಡಿ, ಪ್ರವಾಸಿಗರಿಗೆ ಗುಹೆಗಳಲ್ಲಿರುವ ನೀರಿನ ಮೂಲದಿಂದ ಕುಡಿವ ನೀರು ಪೂರೈಕೆ ಮಾಡಲಾಗುತ್ತಿದೆ ಎಂದಿದ್ದಾರೆ.
ಜನವರಿಯಲ್ಲಿ ಪ್ರವಾಸೋದ್ಯಮ ಸಚಿವ ಆದಿತ್ಯಾ ಠಾಕ್ರೆ ಸ್ಥಳಕ್ಕೆ ಭೇಟಿ ನೀಡಿದ್ದರಾದರೂ ಸಮಸ್ಯೆ ಬಗೆಹರಿದಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್’ ರಾಜಕೀಯ!
Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.