ಮಂಗಳವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ


Team Udayavani, Apr 19, 2022, 7:15 AM IST

astrology

ಮೇಷ:

ದೈಹಿಕ ಮಾನಸಿಕ ಸುಖ ವೃದ್ಧಿ. ನಿರೀಕ್ಷಿತ ಸಹಾಯ ಲಭ್ಯ. ಭೂಮಿ, ವಾಹನ, ಆಸ್ತಿ ವಿಚಾರದಲ್ಲಿ ಪ್ರಗತಿ. ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿದ ಒತ್ತಡವಿದ್ದರೂ ಕಾರ್ಯ ಸಾಧಿಸಿದ ತೃಪ್ತಿ. ಸಾಂಸಾರಿಕ ನೆಮ್ಮದಿ.

ವೃಷಭ:

ಆರೋಗ್ಯ ವೃದ್ಧಿದಾಯಕ. ವ್ಯವಹಾರ ಉದ್ಯೋಗಗಳಲ್ಲಿ ಹೆಚ್ಚಿದ ಗಮನ. ನಿರೀಕ್ಷಿತ ಧನಾಗಮನ. ಮಕ್ಕಳ ವಿಚಾರದಲ್ಲಿ ಸಂತಸ. ಗುರುಹಿರಿಯರ ಪ್ರೋತ್ಸಾಹ. ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ ಲಭಿಸುವ ಸಮಯ.

ಮಿಥುನ:

ಆರೋಗ್ಯ ಮಧ್ಯಮ. ಸಣ್ಣ ಪ್ರಯಾಣಗಳಿಗೆ ಅವಕಾಶ ಒದಗಿ ಬಂದಾವು. ಉದ್ಯೋಗ ವ್ಯವಹಾರಗಳಲ್ಲಿ ಅಭಿವೃದ್ಧಿ ಇದ್ದರೂ ಧನಾರ್ಜನೆಗೆ ಅಧಿಕ ಶ್ರಮ ವಹಿಸಬೇಕಾದೀತು. ಮಕ್ಕಳ ವಿಚಾರದಲ್ಲಿ ಖುಷಿ.

ಕರ್ಕ:

ಆರೋಗ್ಯದ ಬಗ್ಗೆ ಅಜಾಗ್ರತೆ ಸಲ್ಲದು. ದೀರ್ಘ‌ ಪ್ರಯಾಣಗಳಿಗೆ ಅವಕಾಶ. ಉದ್ಯೋಗ ವ್ಯವಹಾರಗಳಲ್ಲಿ ಉತ್ತಮ ಪ್ರಗತಿ. ಆಸ್ತಿಗಳ ವಿಚಾರದಲ್ಲಿ ಹೆಚ್ಚಿದ ಜವಾಬ್ದಾರಿ. ಗುರುಹಿರಿಯರಿಂದ ಉತ್ತಮ ಮಾರ್ಗದರ್ಶನ ಲಭ್ಯ.

ಸಿಂಹ:

ಆರೋಗ್ಯ ವಿಚಾರದಲ್ಲಿ ಉದಾಸೀನ ಸಲ್ಲದು. ಮಾನಸಿಕವಾಗಿ ಸುದೃಢರಾಗಿದ್ದರೂ ದೈಹಿಕ ವಿಚಾರದ ಬಗ್ಗೆ ಗಮನಹರಿಸಿ. ಉದ್ಯೋಗ ವ್ಯವಹಾರಗಳಲ್ಲಿ ನಿರಂತರ ಧನಾರ್ಜನೆ. ಸಹೋದ್ಯೋಗಿ ಗಳಿಂದ ಉತ್ತಮ ಸಹಕಾರ.

ಕನ್ಯಾ:

ದೀರ್ಘ‌ ಪ್ರಯಾಣದಲ್ಲಿ ದೇಹಾಯಾಸ ವಾದೀತು. ಉದ್ಯೋಗ ವ್ಯವಹಾರಗಳಲ್ಲಿ ಪರಿಶ್ರಮ ಅಗತ್ಯ. ಧನಾಗಮನ ವಿಚಾರದಲ್ಲಿ ದಾಕ್ಷಿಣ್ಯ ಪ್ರವೃತ್ತಿಯಿಂದ ತೊಂದರೆ ಸಂಭವ.

ತುಲಾ:

ಜ್ಞಾನಕ್ಕೆ ಮನ್ನಣೆ. ಸ್ತ್ರೀ ಪುರುಷರಿಗೆ ಪರಸ್ಪರರಿಂದ ಸಹಾಯ ಲಾಭ. ಮಕ್ಕಳಿಗೆ ವಿದ್ಯಾರ್ಥಿಗಳಿಗೆ ಪ್ರಯಾಣ ಯೋಗ. ದೇವತಾ ಕಾರ್ಯ ಗಳಲ್ಲಿ ಗೊಂದಲವಿದ್ದರೂ ಸಫ‌ಲತೆಗಾಗಿ ಪ್ರಾರ್ಥಿಸಿದ ತೃಪ್ತಿ . ಆರೋಗ್ಯದ ಬಗ್ಗೆ ಗಮನವಿರಲಿ.

ವೃಶ್ಚಿಕ:

ಉದ್ಯೋಗ ನಿಮಿತ್ತ ಪ್ರಯಾಣ. ನಿರೀಕ್ಷಿತ ಸ್ಥಾನ ಸುಖ. ಸ್ವಪ್ರಯತ್ನದಿಂದ ಕೂಡಿದ ಧನಾರ್ಜನೆ. ಗೃಹೋಪಯೋಗಿ ವಸ್ತು ಸಂಗ್ರಹ. ಮಕ್ಕಳ ವಿಚಾರದಲ್ಲಿ ತಾಳ್ಮೆ ಅಗತ್ಯ. ವಿದ್ಯಾರ್ಥಿ ಗಳಿಗೆ ಮಾರ್ಗದಶನ ಅಗತ್ಯ.

ಧನು:

ಆರೋಗ್ಯದಲ್ಲಿ ಏರಿಳಿತದ ಸ್ಥಿತಿ. ಧನಾರ್ಜನೆಗೆ ಸರಿಯಾದ ಖರ್ಚು. ಕಾರ್ಮಿಕ ವರ್ಗದವರಿಂದಲೂ ವಿದ್ಯಾರ್ಥಿಗಳು ಆತ್ಮ ಶ್ಲಾಘನೆ ಮಾಡಿಕೊಳ್ಳದೇ ಅಧ್ಯಯನ ಪ್ರವೃತ್ತರಾಗಿ ಗುರಿ ಸಾಧಿಸಿಕೊಳ್ಳಿ. ದೇವತಾ ಕಾರ್ಯಗಳಲ್ಲಿ ಅಡಚಣೆ.

ಮಕರ:

ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ ಪ್ರಯಾಣ ಯೋಗ. ನೂತನ ಮಿತ್ರರ ಸಮಾಗಮ. ಉತ್ತಮ ಧನಾರ್ಜನೆ. ಆಹಾರೋದ್ಯಮ ದವರಿಗೆ ಅಭಿವೃದ್ಧಿ. ಹಿರಿಯರ ಆರೋಗ್ಯ ಗಮನಿಸಿ. ಧಾರ್ಮಿಕ ಕಾರ್ಯಗಳಿಗೆ ಧನವ್ಯಯ.

ಕುಂಭ:

ನಿರೀಕ್ಷಿತ ಧನಾಗಮ. ಸಹೋದರ ಸಮಾನರಿಗೆ ದೀರ್ಘ‌ ಪ್ರಯಾಣ ಸುಖ. ಉದ್ಯೋಗ ವಿಚಾರದಲ್ಲಿ, ಪಾಲುದಾರಿಕಾ ವ್ಯವಹಾರದಲ್ಲಿ ಜವಾಬ್ದಾರಿ ವಹಿಸುವುದರಿಂದ ಅನುಕೂಲ ವಾತಾವರಣ. ಆರೋಗ್ಯ ಗಮನಿಸಿ. ಮಕ್ಕಳ ವಿಚಾರದಲ್ಲಿ ಸಂತೋಷ.

ಮೀನ:

ದೂರ ಪ್ರಯಾಣ. ಗೃಹೋಪ ವಸ್ತು ಸಂಗ್ರಹ. ಸಾಂಸಾರಿಕ ಸುಖ ವೃದ್ಧಿ . ಮಕ್ಕಳಿಗೆ, ವಿದ್ಯಾರ್ಥಿಗಳಿಗೆ ನಿರೀಕ್ಷಿತ ಸ್ಥಾನ ಸುಖ. ಉತ್ತಮ ಧನಾರ್ಜನೆ. ಗುರುಹಿರಿಯರ ಆರೋಗ್ಯ ವೃದ್ಧಿ. ಧಾರ್ಮಿಕ ಕಾರ್ಯಗಳಿಗೆ ಧನವ್ಯಯದಿಂದ ಸಮಾಧಾನ ತೃಪ್ತಿ. ಹಿರಿಯರಲ್ಲಿ ಚರ್ಚೆಗೆ ಅವಕಾಶ ನೀಡದಿರಿ.

ಟಾಪ್ ನ್ಯೂಸ್

Madikeri-1

Madikeri: ರೈಲ್ವೆ ಕಂಬಿಯ ಬೇಲಿಗೆ ಸಿಲುಕಿದ ಕಾಡಾನೆಯ ರಕ್ಷಣೆ

Kharge

JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ

ಅಗ್ಗಕ್ಕೆ ಸೇಲಾದ ಪಾಂಡೆ, ಬೆಂಗಳೂರಿಗೆ ಬಂದ ಆಸೀಸ್‌ ಆಟಗಾರ

IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್‌ ಗೆ ಬಂಪರ್‌, ಬೆಂಗಳೂರಿಗೆ ಬಂದ ಡೇವಿಡ್

1-Chamundeshwari

Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ

chetah

Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ

1-adani

Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ

K.-J.-George

ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Horoscope: ಈ ರಾಶಿಯವರು ಜಾಗರೂಕತೆಯಿಂದ ಹೆಜ್ಜೆಯಿಡಿರಿ

Horoscope: ಈ ರಾಶಿಯವರು ಜಾಗರೂಕತೆಯಿಂದ ಹೆಜ್ಜೆಯಿಡಿರಿ

1-horoscope

Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ

1-horoscope

Daily Horoscope: ಅವಿವಾಹಿತರಿಗೆ ಸಂಬಂಧ ಕೂಡಿಬರುವ ಸೂಚನೆ, ಆರೋಗ್ಯದ ಕಡೆಗೆ ಗಮನ ಇರಲಿ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

1-horoscope

Daily Horoscope; ದುಷ್ಟರೊಂದಿಗೆ ವಾಗ್ವಾದ ಬೇಡ, ಆರೋಗ್ಯದ ಬಗ್ಗೆ ಎಚ್ಚರಿಕೆ ಇರಲಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Madikeri-1

Madikeri: ರೈಲ್ವೆ ಕಂಬಿಯ ಬೇಲಿಗೆ ಸಿಲುಕಿದ ಕಾಡಾನೆಯ ರಕ್ಷಣೆ

Untitled-5

Mangaluru: ಗಾಂಜಾ ಸೇವನೆ; ಯುವಕನ ಬಂಧನ

4

Kaup ಪುರಸಭೆ: ರಸ್ತೆ ಬದಿಯಲ್ಲಿ ಖಾಲಿ ಬಿಯರ್‌ ಬಾಟಲಿ ಸದ್ದು  

Kharge

JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ

ಅಗ್ಗಕ್ಕೆ ಸೇಲಾದ ಪಾಂಡೆ, ಬೆಂಗಳೂರಿಗೆ ಬಂದ ಆಸೀಸ್‌ ಆಟಗಾರ

IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್‌ ಗೆ ಬಂಪರ್‌, ಬೆಂಗಳೂರಿಗೆ ಬಂದ ಡೇವಿಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.