ಹುಬ್ಬಳ್ಳಿ ಗಲಭೆ ಆರೋಪಿಗಳ ವಿರುದ್ಧ ಉ.ಪ್ರದೇಶ ರೀತಿಯ ಕ್ರಮ: ಸಿಎಂ ಬೊಮ್ಮಾಯಿ
Team Udayavani, Apr 19, 2022, 3:25 PM IST
ಶಿವಮೊಗ್ಗ: ಹುಬ್ಬಳಿಯ ಗಲಭೆಯ ಬಗ್ಗೆ ತನಿಖೆ ನಡೆಯುತ್ತಿದೆ. ಉತ್ತರ ಪ್ರದೇಶದಲ್ಲಿ ದಂಗೆಗಳಾದಾಗ ಕಠಿಣ ಕ್ರಮ ಕೈಗೊಂಡಿದ್ದರು. ಅಲ್ಲಿಯ ಪರಿಸ್ಥಿತಿ ಆಧರಿಸಿ ಕ್ರಮ ಕೈಗೊಂಡಿದ್ದರು. ಆದರೆ ನಾವು ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹುಬ್ಬಳ್ಳಿ ಪ್ರಕರಣದಲ್ಲಿ ವಿಡಿಯೋ ಹಾಗೂ ಸಾಕ್ಷಿಗಳ ಆಧಾರದಲ್ಲಿ ತನಿಖೆ ನಡೆಯುತ್ತಿದೆ. ಗಲಭೆ ಹಿಂದೆ ಯಾರಿದ್ದಾರೆ ಎಂಬುದು ತಿಳಿದು ಬರುತ್ತಿದೆ ಎಂದರು.
ಇದನ್ನೂ ಓದಿ:ಲೂಟಿ ಮಾಡಿದವರು, ಠಾಣೆಗೆ ನುಗ್ಗಿದವರು ಅಮಾಯಕರೇ: ಸಿದ್ದರಾಮಯ್ಯಗೆ ಬಿಎಸ್ ವೈ ಪ್ರಶ್ನೆ
ಹಿಂದೆ ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆಯಾದಾಗ ಕಠಿಣ ಕ್ರಮ ಕೈಗೊಂಡಿದ್ದೇವೆ. ಈ ಪ್ರಕರಣದಲ್ಲಿ ರಿಕವರಿ ಕಮಿಷನ್ ನೇಮಿಸಿದ್ದೇವೆ. ಹಿಂದೆ ಗಲಭೆ ಮಾಡಿದವರಿಗೆ ತಕ್ಕ ಪಾಠವಾಗಿದೆ. ಪ್ರಚೋದನೆ ಮಾಡಿದಾಗ ತಕ್ಕ ಪಾಠ ಕಲಿಸುವ ಕೆಲಸವಾಗಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
Hosanagara: ರಸ್ತೆ ಅಪಘಾತದಲ್ಲಿ ಪತಿ ಮೃತಪಟ್ಟ ಸುದ್ದಿ ಕೇಳಿ ಆತ್ಮಹತ್ಯೆಗೆ ಶರಣಾದ ಪತ್ನಿ
Thirthahalli: ಅದ್ಧೂರಿಯಾಗಿ ನಡೆದ ಎಳ್ಳಮಾವಾಸ್ಯೆ ರಥೋತ್ಸವ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್ಗೆ ನೋಟಿಸ್
Madikeri: ಬೈಕ್ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ
Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.