ಬೆಳಗಾವಿಯಲ್ಲಿ ಗಾಳಿ-ಮಳೆ ಅಬ್ಬರ : ಮರ ಬಿದ್ದು ಬೈಕ್ ನಲ್ಲಿ ತೆರಳುತ್ತಿದ್ದ ವ್ಯಕ್ತಿ ಸಾವು
Team Udayavani, Apr 19, 2022, 8:19 PM IST
ಬೆಳಗಾವಿ: ನಗರದಲ್ಲಿ ಗುಡುಗು-ಸಿಡಿಲು, ಬಿರುಗಾಳಿ ಸಹಿತ ಧಾರಾಕಾರ ಮಳೆಗೆ ಇಡೀ ನಗರವೇ ತತ್ತರಿಸಿತು. ಮರ ಬಿದ್ದು ವ್ಯಕ್ತಿಯೋರ್ವ ಮೃತಪಟ್ಟಿದ್ದು, ಜಿಲ್ಲಾಸ್ಪತ್ರೆ ಎದುರು ಮರ ಬಿದ್ದು 40ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು ಜಖಂಗೊಂಡು ಇಬ್ಬರು ಗಂಭೀರ ಗಾಯಗೊಂಡಿದ್ದಾರೆ.
ನಗರದಲ್ಲಿ ಮಂಗಳವಾರ ಸಂಜೆ ಹೊತ್ತಿಗೆ ಸುರಿದ ಧಾರಾಕಾರ ಗಾಳಿ-ಮಳೆಯಿಂದ ನಗರ ತಲ್ಲಣಗೊಂಡಿತು. ಜೋರಾದ ಬೀಸಿದ ಚಂಡಮಾರುತಕ್ಕೆ ಅನೇಕ ಗಿಡಗಳು ಬಿದ್ದಿವೆ. ಇಲ್ಲಿಯ ಕ್ಲಬ್ ರಸ್ತೆಯ ಕಾಳಿ ಅಂಬ್ರಾಯಿ ಬಳಿ ಗಿಡ ಬಿದ್ದು ವ್ಯಕ್ತಿಯೋರ್ವ ಮೃತಪಟ್ಟಿದ್ದಾನೆ. ದ್ವಿಚಕ್ರ ವಾಹನದ ಮೇಲೆ ಹೊರಟಿದ್ದ ವಿಜಯ ಕೊಲ್ಹಾಪುರೆ(64) ಎಂಬವರ ಮೇಲೆ ಮರ ಬಿದ್ದು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ನಗರದ ಅನೇಕ ಕಡೆಗಳು ಗಿಡ-ಮರಗಳು, ವಿದ್ಯುತ್ ಕಂಬಗಳು ಧರೆಗುರುಳಿವೆ. ಜಿಲ್ಲಾಸ್ಪತ್ರೆ ರಸ್ತೆಯ ನಾಗಶಾಂತಿ ಶೋರೂಂ ಬಳಿ ದ್ವಿಚಕ್ರ ವಾಹನಗಳು ನಿಲ್ಲಿಸಲಾಗಿತ್ತು. ಪಕ್ಕದಲ್ಲಿಯೇ ದೊಡ್ಡ ಮರ ಬಿದ್ದು ಸುಮಾರು 40ಕ್ಕೂ ಹೆಚ್ಚು ಬೈಕ್‌ಗಳು ಜಖಂಗೊಂಡಿದೆ. ಸಾಲಾಗಿ ವಾಹನಗಳನ್ನು ನಿಲ್ಲಿಸಲಾಗಿತ್ತು. ದೊಡ್ಡದಾದ ಮರ ಬಿದ್ದಿದೆ. ಬಹುತೇಕ ಎಲ್ಲ ವಾಹನಗಳು ನಜ್ಜುಗುಜ್ಜಾಗಿವೆ.
ಇದನ್ನೂ ಓದಿ :ಶಾರ್ಟ್ ಸರ್ಕ್ಯೂಟ್ ನಿಂದ ಕಿರಾಣಿ ಅಂಗಡಿಗೆ ಬೆಂಕಿ ಅಪಾರ ಸೊತ್ತು ನಷ್ಟ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.