ಎವರೆಸ್ಟ್ ಪರ್ವತ ಏರಲಿದ್ದಾರೆ 55 ಮಂದಿ ಭಾರತೀಯರು
Team Udayavani, Apr 20, 2022, 7:55 AM IST
ಕಠ್ಮಂಡು: ಎವರೆಸ್ಟ್ ಪರ್ವತ ಏರುವ ನಿಟ್ಟಿನಲ್ಲಿ ಪ್ರಸಕ್ತ ವರ್ಷ ಭಾರತದಿಂದ 55 ಮಂದಿಗೆ ನೇಪಾಳ ಸರ್ಕಾರ ಮಂಗಳವಾರ ಅನುಮತಿ ನೀಡಿದೆ.
ಒಟ್ಟು 740 ಮಂದಿಗೆ ಈ ಬಾರಿ ಅವಕಾಶ ಸಿಗಲಿದೆ. ಈ ಪೈಕಿ 585 ಪುರುಷರು ಮತ್ತು 155 ಮಂದಿ ಮಹಿಳೆಯರು.
ಅರ್ಜಿದಾರರ ಪೈಕಿ ಹೆಚ್ಚಿನವರು ಅಮೆರಿಕ (117), ಎರಡನೇ ಸ್ಥಾನದಲ್ಲಿ ಯು.ಕೆ. ಮತ್ತು ಮೂರನೇ ಸ್ಥಾನದಲ್ಲಿ ಭಾರತ ಇದೆ.
ಜಗತ್ತಿನ ಒಟ್ಟು ಆರು ಖಂಡಗಳಲ್ಲಿರುವ ರಾಷ್ಟ್ರಗಳ ಪರ್ವತಾರೋಹಿಗಳು ಈ ಬಾರಿ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ.
ಇದನ್ನೂ ಓದಿ:ಪಿಎಫ್ಐ ಮುಖಂಡನ ಹತ್ಯೆ: ಮೂವರ ಬಂಧನ
ಚೀನದಿಂದ 17, ರಷ್ಯಾದಿಂದ 25, ದಾಳಿಗೆ ಒಳಗಾಗಿರುವ ಉಕ್ರೇನ್‌ನಿಂದ ಒಬ್ಬ ವ್ಯಕ್ತಿಯೂ ಇದ್ದಾರೆ. ಅವರೆಲ್ಲರಿಂದ 39.50 ಕೋಟಿ ರೂ. ಮೊತ್ತವನ್ನು ಶುಲ್ಕವಾಗಿ ಸಂಗ್ರಹಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Appoint: ಲಾಕ್‌ಡೌನ್ ಟೀಕಿಸಿದ್ದ ಜಯ ಭಟ್ಟಾಚಾರ್ಯ ಅಮೆರಿಕ ಆರೋಗ್ಯ ಸಂಸ್ಥೆ ಮುಖ್ಯಸ್ಥ
Pakistan: ಪೊಲೀಸರ ಕಾರ್ಯಾಚರಣೆಗೆ ಪಿಟಿಐ ಪ್ರತಿಭಟನೆ ರದ್ದು!
Bangladeshದಲ್ಲಿ ಇಸ್ಕಾನ್ ನಿಷೇಧಿಸಬೇಕು: ಹೈಕೋರ್ಟ್ ಗೆ ಬಾಂಗ್ಲಾದೇಶ ಸರ್ಕಾರ ಅರ್ಜಿ!
Israel ಮತ್ತು ಲೆಬನಾನ್ ನಡುವೆ ಕದನ ವಿರಾಮ ಒಪ್ಪಂದ: ಅಮೆರಿಕ ಮಧ್ಯಸ್ಥಿಕೆಗೆ ಹಸಿರು ನಿಶಾನೆ
Bangladesh: ಚಿನ್ಮಯ್ ಕೃಷ್ಣದಾಸ್ ಬಂಧನ ಖಂಡಿಸಿ ಪ್ರತಿಭಟನೆ: ವಕೀಲನ ಹ*ತ್ಯೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.