ರಾಜ್ಯಕ್ಕೆ 10 ಎಲ್‌ಟಿ ಹೆಚ್ಚುವರಿ ಕಲ್ಲಿದ್ದಲು ಪೂರೈಕೆ: ಪ್ರಹ್ಲಾದ್ ಜೋಶಿ
Team Udayavani, Apr 20, 2022, 5:45 AM IST
ಬೆಂಗಳೂರು: ಕರ್ನಾಟಕದ ಕಲ್ಲಿದ್ದಲು ಆವಶ್ಯಕತೆಯನ್ನು ಪೂರೈಸಲು ಕಲ್ಲಿದ್ದಲು ಸಂಸ್ಥೆಗಳು ಪ್ರಯತ್ನ ಮಾಡುತ್ತಿವೆ. ಕೆಪಿಸಿಎಲ್‌ಗೆ ಸುಮಾರು 10 ಎಲ್‌ಟಿಯಷ್ಟು ಹೆಚ್ಚುವರಿ ಕಲ್ಲಿದ್ದಲು ಪೂರೈಸಲು ನಿರ್ಧರಿಸಿದ್ದು, ಎಪ್ರಿಲ್ ತಿಂಗಳಲ್ಲಿ ಕಲ್ಲಿದ್ದಲು ದಾಸ್ತಾನಿನಲ್ಲಿ ಶೇಕಡಾ 18 ಏರಿಕೆಯಾಗಿದೆ ಎಂದು ಕೇಂದ್ರ ಕಲ್ಲಿದ್ದಲು ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಪ್ರಧಾನಿ ಮೋದಿ ಅವರ ನೇತೃತ್ವದ ಕೇಂದ್ರ ಸರಕಾರ ಏಳು ವರ್ಷದ ಅವಧಿಯಲ್ಲಿ (2015-2022) 792.63 ಲಕ್ಷ ಮೆಟ್ರಿಕ್ ಟನ್ ಕಲ್ಲಿದ್ದಲನ್ನು ಕೆಪಿಸಿಎಲ್‌ಗೆ ಪೂರೈಸಿದೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್ ನೇತೃತ್ವ
Lok Adalat: 39 ಲಕ್ಷ ಕೇಸ್ ಇತ್ಯರ್ಥ; ಪುನಃ ಒಂದಾದ 307 ದಂಪತಿ
ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್ ಮನವಿ
Karnataka Govt.,: ಮಂಗಳೂರಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಮನವಿ
Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್ ನೇತೃತ್ವ
Operation: ಕಾಸರಗೋಡಿನಲ್ಲಿ ಎನ್.ಐ.ಎ. ದಾಳಿ: ತಲೆಮರೆಸಿಕೊಂಡಿದ್ದ ಉಗ್ರಗಾಮಿ ಸೆರೆ
Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…
Mandya Sahitya Sammelana: ನಾಳೆಯಿಂದ ಅಕ್ಷರ ಜಾತ್ರೆಗೆ ಸಕ್ಕರೆ ನಗರಿ ಸಜ್ಜು
Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.