ಒಂದು ಕೆಜಿ ಚಹಾ ಎಲೆ ಬೆಲೆ 11 ಲಕ್ಷ ರೂ.! ಜಪಾನ್‌ ಸಮಿದೋರಿಗೆ ಚಿನ್ನದ ಬೆಲೆ

Team Udayavani, Apr 21, 2022, 10:35 AM IST

ಒಂದು ಕೆಜಿ ಚಹಾ ಎಲೆ ಬೆಲೆ 11 ಲಕ್ಷ ರೂ.! ಜಪಾನ್‌ ಸಮಿದೋರಿಗೆ ಚಿನ್ನದ ಬೆಲೆ

ಟೋಕಿಯೋ: ಒಂದು ಕೆಜಿ ಚಹಾ ಪುಡಿ ಬೆಲೆ ಎಷ್ಟಿರಬಹುದು? ನೂರು, ಸಾವಿರದ ಲೆಕ್ಕವನ್ನು ನೀವು ಎಣಿಸಿದ್ದರೆ ನೀವು ಲೆಕ್ಕ ತಪ್ಪಿದ್ದೀರಿ. ಏಕೆಂದರೆ ಜಪಾನ್‌ನ ಒಂದು ಕೆಜಿ ಚಹಾ ಎಲೆ ಬೆಲೆ ಬರೋಬ್ಬರಿ 11.65 ಲಕ್ಷ ರೂ.!

ಹೌದು ಚಹಾ ಎಲೆ ಬೆಳೆಗೆ ಪ್ರಸಿದ್ಧವಾಗಿರುವ ಜಪಾನ್‌ನಲ್ಲಿ ಸಮಿದೋರಿ ಹೆಸರಿನ ಅತ್ಯಂತ ದುಬಾರಿಯ ಚಹಾ ಎಲೆ ಬೆಳೆಯಲಾಗುತ್ತದೆ. ಅದರ ಹರಾಜು ಪ್ರಕ್ರಿಯೆ ಸೋಮವಾರ ಜಪಾನ್‌ನ ಚಹಾ ಮಾರುಕಟ್ಟೆಯಲ್ಲಿ ನಡೆದಿದ್ದು, ಸಮಿದೋರಿ ಚಹಾ ಎಲೆಯನ್ನು ಹೋಲ್‌ಸೇಲ್‌ ವ್ಯಾಪಾರಿಯೊಬ್ಬರು ಕೆಜಿಗೆ 11.65 ಲಕ್ಷ ರೂ.ನಂತೆ ಖರೀದಿಸಿದ್ದಾರೆ.

ಈ ಎಲೆಯನ್ನು ಗ್ರೀನ್‌ ಟೀ ಮಾಡುವುದಕ್ಕೆ ಬಳಕೆ ಮಾಡಲಾಗುತ್ತದೆ. ಈ ಹಿಂದೆ ಜಪಾನ್‌ನಲ್ಲಿ ಸಮಿದೋರಿ ಚಹಾ ಎಲೆ ಕೆಜಿಗೆ 6.42 ಲಕ್ಷ ರೂ.ನಂತೆ ಮಾರಾಟವಾಗಿ ದಾಖಲೆ ಬರೆದಿತ್ತು.

ಫೋರ್ಬ್ಸ್ ಸಂಸ್ಥೆಯ ವರದಿಯ ಪ್ರಕಾರ 2020ರಲ್ಲಿ ಈ ಸಮಿದೋರಿ ಚಹಾ ಎಲೆಯ ಎರಡು ಚಮಚ ಪುಡಿ ಹಾಕಿ ಮಾಡುವ ಒಂದು ಕಪ್‌ ಚಹಾಕ್ಕೆ ಬರೋಬ್ಬರಿ 2300 ರೂ. ಬೆಲೆಯಿತ್ತು!

ಟಾಪ್ ನ್ಯೂಸ್

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

Singapore: ಇಂದಿನಿಂದ ವಿಶ್ವ ಚೆಸ್‌: ಗುಕೇಶ್‌-ಲಿರೆನ್‌ ಮುಖಾಮುಖಿ

MNG-illgal-Sand

Mangaluru: ಅಕ್ರಮ ಮರಳುಗಾರಿಕೆ; ಪ್ರಶ್ನಿಸಿದ ಯುವಕನಿಗೆ ಗಂಭೀರ ಹಲ್ಲೆ

Congress-Symbol

Congress Government: ಮೇಲ್ಮನೆ ನಾಮನಿರ್ದೇಶನ: ಕಾಂಗ್ರೆಸ್‌ನಲ್ಲಿ ಲಾಬಿ ಆರಂಭ

Maharashtra Election: ಅಘಾಡಿ ಸೋಲಿಗೆ ಉದ್ಧವ್‌,ಶರದ್‌ ಕಾರಣ: ಕಾಂಗ್ರೆಸ್‌

Modi-Tour

Mann Ki Baat: ಮೈಸೂರಿನ ‘ಅರ್ಲಿ ಬರ್ಡ್‌’ಗೆ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ

Amaravati: ತಿರುಪತಿಯಲ್ಲಿ ಮುರಿದಿದ್ದ ರಾಮನ ಬೆರಳು ದುರಸ್ತಿ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Elon Musk: ಭಾರತದಲ್ಲಿ 1 ದಿನದಲ್ಲಿ 6.4 ಕೋಟಿ ಮತ ಎಣಿಕೆ: ಉದ್ಯಮಿ ಮಸ್ಕ್ ಮೆಚ್ಚುಗೆ!

Sheikh Hasina, ಅದಾನಿ ನಡುವಿನ ಒಪ್ಪಂದದ ಪರಿಶೀಲನೆಗೆ ಸಮಿತಿ ರಚಿಸಿದ ಬಾಂಗ್ಲಾದೇಶ!

Nijjar ಹ*ತ್ಯೆಗೆ ಮೋದಿ ನಂಟು ವರದಿ: “ಗುಪ್ತಚರರ’ ವಿರುದ್ಧ ಟ್ರಾಡೊ ಗರಂ

7

Pakistan: ಪಾಕ್‌ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು

Adani; ಆಸೀಸ್‌ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

Singapore: ಇಂದಿನಿಂದ ವಿಶ್ವ ಚೆಸ್‌: ಗುಕೇಶ್‌-ಲಿರೆನ್‌ ಮುಖಾಮುಖಿ

Singapore: ಇಂದಿನಿಂದ ವಿಶ್ವ ಚೆಸ್‌: ಗುಕೇಶ್‌-ಲಿರೆನ್‌ ಮುಖಾಮುಖಿ

MNG-illgal-Sand

Mangaluru: ಅಕ್ರಮ ಮರಳುಗಾರಿಕೆ; ಪ್ರಶ್ನಿಸಿದ ಯುವಕನಿಗೆ ಗಂಭೀರ ಹಲ್ಲೆ

Congress-Symbol

Congress Government: ಮೇಲ್ಮನೆ ನಾಮನಿರ್ದೇಶನ: ಕಾಂಗ್ರೆಸ್‌ನಲ್ಲಿ ಲಾಬಿ ಆರಂಭ

Maharashtra Election: ಅಘಾಡಿ ಸೋಲಿಗೆ ಉದ್ಧವ್‌,ಶರದ್‌ ಕಾರಣ: ಕಾಂಗ್ರೆಸ್‌

Maharashtra Election: ಅಘಾಡಿ ಸೋಲಿಗೆ ಉದ್ಧವ್‌,ಶರದ್‌ ಕಾರಣ: ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.