ನಾಗಾ- ಸರ್ಕಾರ: ಕದನ ವಿರಾಮ ವಿಸ್ತರಣೆ
Team Udayavani, Apr 21, 2022, 7:40 AM IST
ನವದೆಹಲಿ: ನಾಗಾಲ್ಯಾಂಡ್ನ ಪ್ರಮುಖ ಮೂರು ಬಂಡುಕೋರ ಸಂಘಟನೆಗಳ ಜತೆಗೆ ಹಾಲಿ ಇರುವ ಕದನ ವಿರಾಮವನ್ನು ಕೇಂದ್ರ ಸರ್ಕಾರ ವಿಸ್ತರಿಸಿದೆ.
ನ್ಯಾಷನಲ್ ಸೋಶಿಯಲಿಸ್ಟ್ ಕೌನ್ಸಿಲ್ ಆಫ್ ನಾಗಾಲ್ಯಾಂಡ್-ಎನ್ಕೆ, ನ್ಯಾಷನಲ್ ಸೋಶಿಯಲಿಸ್ಟ್ ಕೌನ್ಸಿಲ್ ಆಫ್ ನಾಗಾಲ್ಯಾಂಡ್-ರಿಫಾರ್ಮೇಷನ್ ಮತ್ತು ನ್ಯಾಷನಲ್ ಸೋಶಿಯಲಿಸ್ಟ್ ಕೌನ್ಸಿಲ್ ಆಫ್ ನ್ಯಾಗಾಲ್ಯಾಂಡ್-ಕೆ- ಖಾಂಗೋಗಳ ಜತೆಗೆ ಕೇಂದ್ರ ಸರ್ಕಾರ ಕದನ ವಿರಾಮ ಒಪ್ಪಂದ ಮಾಡಿಕೊಂಡಿದೆ.
ಈ ನಿರ್ಧಾರಕ್ಕೆ ಪೂರಕವಾಗಿ ನ್ಯಾಷನಲ್ ಸೋಶಿಯಲಿಸ್ಟ್ ಕೌನ್ಸಿಲ್ ಆಫ್ ನಾಗಾಲ್ಯಾಂಡ್- ಐಸಾಕ್ ಮುಯ್ವಾದ ಪ್ರಧಾನ ಕಾರ್ಯದರ್ಶಿ ಟಿಎಚ್ ಮುಯ್ವಾ ಅವರು ಶಾಂತಿ ಮಾತುಕತೆಗಾಗಿರುವ ಕೇಂದ್ರದ ವಿಶೇಷ ಪ್ರತಿನಿಧಿ ಎ.ಕೆ.ಮಿಶ್ರಾ ಜತೆಗೆ ಮಾತುಕತೆ ನಡೆಸಿದ ಬೆನ್ನಲ್ಲಿಯೇ ಈ ನಿರ್ಧಾರ ಪ್ರಕಟವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ
Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ
Delhi: ಒಂದು ತಿಂಗಳ ಅಂತರದಲ್ಲಿ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಎರಡನೇ ಸ್ಫೋಟ
Oath: ಕೇರಳ ಸೀರೆ ತೊಟ್ಟು, ಕೈಯಲ್ಲಿ ಸಂವಿಧಾನ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ
Railway: ಪ್ರತಿ ಪ್ರಯಾಣದ ಬಳಿಕ ಹೊದಿಕೆಗಳನ್ನು ತೊಳೆಯುತ್ತಾರಾ? ಸಚಿವರು ಕೊಟ್ಟ ಉತ್ತರವೇನು?
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Mandya: ಬಹುಮಾನ ಗೆದ್ದ ಹಳ್ಳಿಕಾರ್ ತಳಿಯ ಎತ್ತು ದಾಖಲೆಯ 13 ಲಕ್ಷ ರೂ.ಗೆ ಮಾರಾಟ!
Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ
Udupi; ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಡಿ.1 ರಂದು ದೀಪೋತ್ಸವ
ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!
Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.