ಭಾರೀ ಟ್ರೋಲ್: ತಂಬಾಕು ಜಾಹೀರಾತಿನಿಂದ ದೂರ ಸರಿದ ಅಕ್ಷಯ್ ಕುಮಾರ್

Team Udayavani, Apr 21, 2022, 9:43 AM IST

akshay kumar

ಪಾನ್ ಮಸಾಲಾ ಜಾಹಿರಾತಿನಲ್ಲಿ ಕಾಣಿಸಿಕೊಂಡು ಭಾರೀ ಟೀಕೆಗೆ ಗುರಿಯಾಗಿದ್ದ ನಟ ಅಕ್ಷಯ್ ಕುಮಾರ್ ಇದೀಗ ಕ್ಷಮೆಯಾಚಿಸಿದ್ದಾರೆ. ಅದಲ್ಲದೆ ಇನ್ನು ಮುಂದೆ ಇಂತಹ ತಂಬಾಕು ಜಾಹೀರಾತಿನಲ್ಲಿ ಕಾಣಿಸಿಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ.

ಶಾರುಖ್ ಖಾನ್ ಮತ್ತು ಅಜಯ್ ದೇವಗನ್ ಅವರ ನಂತರ ಪಾನ್ ಮಸಾಲಾ ಬ್ರಾಂಡ್ ಜಾಹೀರಾತಿಗೆ ಬಾಲಿವುಡ್ ತಾರೆ ಅಕ್ಷಯ್ ಕುಮಾರ್ ಇತ್ತೀಚೆಗೆ ಸೇರಿದ್ದರು. ಇದು ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವ ಬ್ರ್ಯಾಂಡ್ ಆಗಿದೆ. ಆದರೆ ಅಕ್ಷಯ್ ಕುಮಾರ್ ನಿರ್ಧಾರವನ್ನು ಅಭಿಮಾನಿಗಳು ಸ್ವೀಕರಿಸಲಿಲ್ಲ. ಸಾಮಾಜಿಕ ಜಾಲತಾಣಗಳಲ್ಲಿ ಈ ಬಗ್ಗೆ ಭಾರೀ ಚರ್ಚೆಗಳಾಗಿತ್ತು. ಇದೀಗ ಅಕ್ಷಯ್ ಕುಮಾರ್ ಇನ್‌ಸ್ಟಾಗ್ರಾಮ್‌ನಲ್ಲಿ ತಮ್ಮ ಅಭಿಮಾನಿಗಳಿಗೆ ಕ್ಷಮೆಯಾಚಿಸಿದ್ದಾರೆ. ಅಲ್ಲದೆ ಬ್ರಾಂಡ್‌ನ ರಾಯಭಾರಿಯಾಗಿಯೂ ಹಿಂದೆ ಸರಿದಿದ್ದಾರೆ.

ಇದನ್ನೂ ಓದಿ:ಅಸ್ಸಾಂ ಪೊಲೀಸರಿಂದ ಗುಜರಾತ್ ಕಾಂಗ್ರೆಸ್ ನಾಯಕ ಜಿಗ್ನೇಶ್ ಮೇವಾನಿ ಬಂಧನ

“ನನ್ನನ್ನು ಕ್ಷಮಿಸಿ, ನನ್ನ ಎಲ್ಲಾ ಅಭಿಮಾನಿಗಳು ಮತ್ತು ಹಿತೈಷಿಗಳಲ್ಲಿ ನಾನು ಕ್ಷಮೆಯಾಚಿಸಲು ಬಯಸುತ್ತೇನೆ. ಕಳೆದ ಕೆಲವು ದಿನಗಳಿಂದ ನಿಮ್ಮ ಪ್ರತಿಕ್ರಿಯೆಯು ನನ್ನ ಮೇಲೆ ಗಾಢವಾಗಿ ಪರಿಣಾಮ ಬೀರಿದೆ. ನಾನು ತಂಬಾಕನ್ನು ಅನುಮೋದಿಸಿಲ್ಲ ಮತ್ತು ಅನುಮೋದಿಸುವುದಿಲ್ಲ. ನಿಮ್ಮ ಭಾವನೆಗಳನ್ನು ನಾನು ಗೌರವಿಸುತ್ತೇನೆ. ನಾನು ಈ ಜಾಹಿರಾತಿನಿಂದ ಹಿಂದೆ ಸರಿಯುತ್ತೇನೆ. ನಾನು ಸಂಪೂರ್ಣ ಶುಲ್ಕವನ್ನು ಯೋಗ್ಯವಾದ ಕಾರಣಕ್ಕಾಗಿ ಕೊಡುಗೆ ನೀಡಲು ನಿರ್ಧರಿಸಿದ್ದೇನೆ. ಬ್ರ್ಯಾಂಡ್ ನನ್ನ ಮೇಲೆ ಬದ್ಧವಾಗಿರುವ ಒಪ್ಪಂದದ ಕಾನೂನು ಅವಧಿಯವರೆಗೆ ಜಾಹೀರಾತುಗಳನ್ನು ಪ್ರಸಾರ ಮಾಡುವುದನ್ನು ಮುಂದುವರಿಸಬಹುದು, ಆದರೆ ನನ್ನ ಭವಿಷ್ಯದ ಆಯ್ಕೆಗಳನ್ನು ಮಾಡುವಲ್ಲಿ ನಾನು ಅತ್ಯಂತ ಜಾಗರೂಕರಾಗಿರುತ್ತೇನೆ ಎಂದು ಭರವಸೆ ನೀಡುತ್ತೇನೆ” ಎಂದು ಅಕ್ಷಯ್ ಕುಮಾರ್ ಬರೆದುಕೊಂಡಿದ್ದಾರೆ.

View this post on Instagram

A post shared by Akshay Kumar (@akshaykumar)

ಪಾನ್ ಮಸಾಲಾ ಬ್ರ್ಯಾಂಡ್‌ನ ಇತ್ತೀಚಿನ ಜಾಹೀರಾತಿನಲ್ಲಿ, ಶಾರುಖ್ ಮತ್ತು ಅಜಯ್ ದೇವಗನ್ ಅವರು ಅಕ್ಷಯ್ ಕುಮಾರ್ ಅವರನ್ನು ‘ವಿಮಲ್ ಯೂನಿವರ್ಸ್’ಗೆ ಸ್ವಾಗತಿಸುತ್ತಿರುವುದನ್ನು ತೋರಿಸಲಾಗಿದೆ. ಇದರಿಂದ ಅಕ್ಷಯ್ ಅಭಿಮಾನಿಗಳು ಅಸಮಾಧಾನ ವ್ಯಕ್ತಪಡಿಸಿದ್ದರು. ಅವರು ಮದ್ಯ ಮತ್ತು ತಂಬಾಕು ಉತ್ಪನ್ನಗಳ ಸೇವನೆಯ ವಿರುದ್ಧ ಮತ್ತು ಅದರ ಜಾಹೀರಾತುಗಳಲ್ಲಿ ಭಾಗವಹಿಸುವ ನಟರ ಬಗ್ಗೆ ಮಾತನಾಡಿರುವ ಅವರ ಹಳೆಯ ವೀಡಿಯೊಗಳನ್ನು ಸಹ ಹಂಚಿಕೊಂಡಿದ್ದಾರೆ.

ಟಾಪ್ ನ್ಯೂಸ್

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

ಗೂಗಲ್ ಮ್ಯಾಪ್ ನಂಬಿ ನಿರ್ಮಾಣ ಹಂತದ ಸೇತುವೆಯಲ್ಲಿ ಚಲಿಸಿ ನದಿಗೆ ಬಿದ್ದ ಕಾರು, ಮೂವರು ಮೃತ್ಯು

ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

G.parameshwar

Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್‌ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್‌

Fish-Agriculture

Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

55th IFFI Goa: ಪ್ರಸಾರ ಭಾರತಿಯಿಂದಲೂ ಒಟಿಟಿ ವೇವ್ಸ್‌ – ಮನರಂಜನೆಗೆ ಹೊಸ ಆಯಾಮ

55th IFFI Goa: ಪ್ರಸಾರ ಭಾರತಿಯಿಂದಲೂ ಒಟಿಟಿ ವೇವ್ಸ್‌ – ಮನರಂಜನೆಗೆ ಹೊಸ ಆಯಾಮ

1-remo

Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ

Viral Photo: ಬಾಲಿವುಡ್‌ ನಟ ಆಮಿರ್‌ ಖಾನ್‌ ಭೇಟಿಯಾದ ಕಿಚ್ಚ ಸುದೀಪ್;‌ ಫ್ಯಾನ್ಸ್‌ ಥ್ರಿಲ್

Viral Photo: ಬಾಲಿವುಡ್‌ ನಟ ಆಮಿರ್‌ ಖಾನ್‌ ಭೇಟಿಯಾದ ಕಿಚ್ಚ ಸುದೀಪ್;‌ ಫ್ಯಾನ್ಸ್‌ ಥ್ರಿಲ್

IFFI 2024:  ತಾಲಿಯಾ..ತಾಲಿಯಾ…ಜೋರ್‌ ದಾರ್‌ ತಾಲಿಯಾ..!

IFFI 2024:  ತಾಲಿಯಾ..ತಾಲಿಯಾ…ಜೋರ್‌ ದಾರ್‌ ತಾಲಿಯಾ..!

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

ಗೂಗಲ್ ಮ್ಯಾಪ್ ನಂಬಿ ನಿರ್ಮಾಣ ಹಂತದ ಸೇತುವೆಯಲ್ಲಿ ಚಲಿಸಿ ನದಿಗೆ ಬಿದ್ದ ಕಾರು, ಮೂವರು ಮೃತ್ಯು

ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.