ಕರ್ನಾಟಕ ಮಾಹಿತಿ ಆಯೋಗದ ನೂತನ ಮಾಹಿತಿ ಆಯುಕ್ತರುಗಳ ಪ್ರಮಾಣ ವಚನ ಸ್ವೀಕಾರ
Team Udayavani, Apr 21, 2022, 11:31 AM IST
ಬೆಂಗಳೂರು: ಕರ್ನಾಟಕ ಮಾಹಿತಿ ಆಯೋಗದ ನೂತನ ಮಾಹಿತಿ ಆಯುಕ್ತರುಗಳಾಗಿ ಹೆಚ್.ಸಿ.ಸತ್ಯನ್, ನಿವೃತ್ತ ಐ.ಎ.ಎಸ್ ಅಧಿಕಾರಿ ಎಸ್.ಪಿ. ಬೊಮ್ಮನಹಳ್ಳಿ ಹಾಗೂ ರವೀಂದ್ರ ಗುರುನಾಥ ಡಾಕಪ್ಪ ಅವರು ಇಂದು ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ರಾಜಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರಮಾಣ ವಚನ ಬೋಧಿಸಿದರು. ಈ ಸಂದರ್ಭದಲ್ಲಿ ರಾಜ್ಯ ಮಾಹಿತಿ ಆಯೋಗದ ಹಂಗಾಮಿ ಆಯುಕ್ತರಾದ ಸಂತೋಷ್ ಎಲ್ ಪಾಟೀಲ್ ಅವರು ಸೇರಿದಂತೆ ನೂತನ ಸದಸ್ಯರ ಕುಟುಂಬ ವರ್ಗದವರು ಉಪಸ್ಥಿತರಿದ್ದರು.
ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಅವರು ಕಾರ್ಯಕ್ರಮದ ಸ್ವಾಗತ ಹಾಗೂ ವಂದನಾರ್ಪಣೆ ನೆರವೇರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
AI world: ಕ್ರಿಮಿನಲ್ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
MUST WATCH
ಹೊಸ ಸೇರ್ಪಡೆ
ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
ನವೆಂಬರ್ 26-30: ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.