‘ಅಸಾಧಾರಣ ಮನುಷ್ಯನ ಆಶ್ರಮ’: ಗಾಂಧೀಜಿ ಸಬರಮತಿಯಲ್ಲಿ ಬೋರಿಸ್ ಜಾನ್ಸನ್
ಎರಡು ದಿನಗಳ ಭಾರತ ಪ್ರವಾಸದಲ್ಲಿ ಯುಕೆ ಪ್ರಧಾನಿ
Team Udayavani, Apr 21, 2022, 2:40 PM IST
ಅಹಮದಾಬಾದ್ : ಎರಡು ದಿನಗಳ ಭಾರತ ಪ್ರವಾಸಕ್ಕಾಗಿ ಗುರುವಾರ ಗುಜರಾತ್ ಗೆ ಆಗಮಿಸಿದ ಯುಕೆ ಪ್ರಧಾನಿ ಬೋರಿಸ್ ಜಾನ್ಸನ್ ಅವರು ಪ್ರಸಿದ್ಧ ಸಬರಮತಿ ಆಶ್ರಮಕ್ಕೆ ಭೇಟಿ ನೀಡಿದರು. ಗುಜರಾತ್ ಸಿಎಂ ಭೂಪೇಶ್ ಪಟೇಲ್ ಅವರ ಜತೆಗಿದ್ದರು.
ಆಶ್ರಮ ಸಂದರ್ಶಕರ ಪುಸ್ತಕದಲ್ಲಿನ ತಮ್ಮ ಸಂದೇಶದಲ್ಲಿ, ಯುಕೆ ಪ್ರಧಾನಿ ಅವರು ಭಾರತವನ್ನು ಸ್ವಾತಂತ್ರ್ಯದ ಕಡೆಗೆ ತಂಡ ಮಹಾತ್ಮ ಗಾಂಧಿಯವರ ಮೌಲ್ಯಗಳನ್ನು ಶ್ಲಾಘಿಸುವ ಸಂದೇಶವನ್ನು ಬರೆದಿದ್ದಾರೆ.
“ಈ ಅಸಾಧಾರಣ ವ್ಯಕ್ತಿಯ ಆಶ್ರಮಕ್ಕೆ ಬರಲು ಹೆಮ್ಮೆಯೆನಿಸುತ್ತದೆ. ಜಗತ್ತನ್ನು ಉತ್ತಮವಾಗಿ ಬದಲಾಯಿಸಲು ಅವರು ಸತ್ಯ ಮತ್ತು ಅಹಿಂಸೆಯ ಇಂತಹ ಸರಳ ತತ್ವಗಳನ್ನು ಹೇಗೆ ಸಜ್ಜುಗೊಳಿಸಿದರು ಎಂಬುದನ್ನು ಅರ್ಥಮಾಡಿಕೊಳ್ಳಬಹುದು” ಎಂದು ಬೋರಿಸ್ ಜಾನ್ಸನ್ ಬರೆದಿದ್ದಾರೆ.
ಮೊಟ್ಟಮೊದಲ ಬಾರಿಗೆ ಗುಜರಾತ್ ಗೆ ಆಗಮಿಸಿರುವ ಜಾನ್ಸನ್ ಅವರು ಆಶ್ರಮದಲ್ಲಿ ಚರಕದ ಎದುರು ಕುಳಿತು ನೇಯ್ಗೆಯನ್ನು ಮಾಡಿದರು.
#WATCH | Prime Minister of the United Kingdom Boris Johnson visits Sabarmati Ashram, tries his hands on ‘charkha’ pic.twitter.com/6RTCpyce3k
— ANI (@ANI) April 21, 2022
ಬೋರಿಸ್ ಜಾನ್ಸನ್ ಅವರು ಅಹಮದಾಬಾದ್‌ನಲ್ಲಿ ಅದಾನಿ ಗ್ರೂಪ್‌ನ ಅಧ್ಯಕ್ಷ ಗೌತಮ್ ಅದಾನಿಯನ್ನು ಭೇಟಿಯಾದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chhattisgarh: ಐಇಡಿ ಸ್ಫೋ*ಟ: ಪೊಲೀಸ್ ಸಿಬ್ಬಂದಿಗೆ ಗಾಯ
Maharashtra Elections: 21 ಮಹಿಳೆಯರು ಆಯ್ಕೆ, ವಿಪಕ್ಷದಿಂದ ಒಬ್ಬರೇ!
Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?
All-party meet: ನಾಳೆಯಿಂದ ಚಳಿಗಾಲದ ಅಧಿವೇಶನ: ಸುಗಮಗೊಳಿಸಲು ಬಯಸಿದ ಸರಕಾರ
Uttar Pradesh: ಝಾನ್ಸಿ ಆಸ್ಪತ್ರೆ ಬೆಂಕಿ ಅವಘಡ: ಮತ್ತೆ 2 ಹಸುಗೂಸು ಸಾ*ವು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Chhattisgarh: ಐಇಡಿ ಸ್ಫೋ*ಟ: ಪೊಲೀಸ್ ಸಿಬ್ಬಂದಿಗೆ ಗಾಯ
Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು
Maharashtra Elections: 21 ಮಹಿಳೆಯರು ಆಯ್ಕೆ, ವಿಪಕ್ಷದಿಂದ ಒಬ್ಬರೇ!
Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.