ಕೃಷ್ಣಾ ನದಿ ತೆಪ್ಪ ದುರಂತ: ನಾಪತ್ತೆಯಾಗಿದ್ದ ಇಬ್ಬರು ಮೀನುಗಾರರು ಶವವಾಗಿ ಪತ್ತೆ

Team Udayavani, Apr 21, 2022, 2:52 PM IST

ಕೃಷ್ಣಾ ನದಿ ತೆಪ್ಪ ದುರಂತ: ನಾಪತ್ತೆಯಾಗಿದ್ದ ಇಬ್ಬರು ಮೀನುಗಾರರು ಶವವಾಗಿ ಪತ್ತೆ

ವಿಜಯಪುರ: ಜಿಲ್ಲೆಯ ಕೊಲ್ಹಾರ ಬಳಿಯ ಕೃಷ್ಣಾ ನದಿಯಲ್ಲಿ ತೆಪ್ಪ ಮುಳುಗಿ ನಾಪತ್ತೆಯಾಗಿದ್ದ ಇಬ್ಬರು ಮೀನುಗಾರರ ಸಹೋದರರು ಗುರುವಾರ ಶವವಾಗಿ ಪತ್ತೆಯಾಗಿದ್ದಾರೆ.

ಮಂಗಳವಾರ ಸಂಜೆ ಬಿರುಗಾಳಿ ಬೀಸಿದ್ದರಿಂದ ಕೃಷ್ಣಾ ನದಿಯಲ್ಲಿ ಮೀನುಗಾರಿಕೆಯಲ್ಲಿ ತೊಡಗಿದ್ದ ತೆಪ್ಪ ನದಿನೀರಲ್ಲಿ ಮಗುಚಿ ಬಿದ್ದಿತ್ತು. ಇದೀಗ ಈ ದುರಂತದಲ್ಲಿ ನಾಪತ್ತೆಯಾಗಿದ್ದ ಅಣ್ಣ-ತಮ್ಮ ಶವವಾಗಿ ಪತ್ತೆಯಾಗಿದ್ದಾರೆ.

ತೆಪ್ಪದಲ್ಲಿ ಮೀನುಗಾರಿಕೆಗೆ ತೆರಳಿದ್ದ ಬಳೂತಿ ಗ್ರಾಮದ ಮಳಿಯಪ್ಪ ದಳವಾಯಿ ಇವರ ಪುತ್ರರಾದ 24 ವರ್ಷದ ಬಸವರಾಜ, 20 ವರ್ಷದ ಅಜಿತ್ ಮೃತಪಟ್ಟವರು.

ಇದನ್ನೂ ಓದಿ:ಮುಸುಂಬಿ ಕೃಷಿಯಲ್ಲಿ ಯಶಸ್ಸು ಕಂಡ ಕುಷ್ಟಗಿಯ ಪ್ರಗತಿಪರ ರೈತ: ವಿದೇಶಕ್ಕೂ ರಫ್ತಾಗುತ್ತಿದೆಯಂತೆ

ಅಗ್ನಿಶಾಮಕ ದಳ ಹಾಗೂ ಸ್ಥಳೀಯ ಮೀನುಗಾರರ ಸಹಾಯದಿಂದ ನಿರಂತರ ಶೋಧದ ಬಳಿಕ ಇಬ್ಬರು ಸಹೋದರರ ಶವಗಳು ಕೃಷ್ಣಾ ನದಿಯ ಬಳೂತಿ ಜಾಕ್ ವೆಲ್ ಬಳಿ ಪತ್ತೆಯಾಗಿವೆ.

ಟಾಪ್ ನ್ಯೂಸ್

Naxal encounter case: Jayant Gowda’s interrogation, villagers lay siege to the police station

Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ

Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

1-eweweq

Muddebihal; ಬೊಲೇರೊ-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಮೃ*ತ್ಯು

18-muddebihal

Muddebihal: ಕಬ್ಬು ತುಂಬಿದ್ದ ಟ್ರ್ಯಾಕ್ಟರ್ – ಟ್ರ್ಯಾಲಿ ಉರುಳಿ ಬೈಕ್ ಸವಾರ ಮೃತ್ಯು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

13-

Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು

Naxal encounter case: Jayant Gowda’s interrogation, villagers lay siege to the police station

Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು

Waqf Protest: People will overthrow the state government: Protest in Davangere

Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

kop

Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.