ಸ್ಯಾಮ್‍ ಸಂಗ್‍ ನಿಯೋ ಕ್ಯೂಎಲ್‍ಇಡಿ ಟಿವಿ ಶ್ರೇಣಿ ಬಿಡುಗಡೆ


Team Udayavani, Apr 21, 2022, 5:27 PM IST

Untitled-1

ನವದೆಹಲಿ: ಭಾರತದ ನಂ. 1 ಟಿವಿ ಬ್ರ್ಯಾಂಡ್ ಆಗಿರುವ ಸ್ಯಾಮ್ ಸಂಗ್,  ತನ್ನ ಅಲ್ಟ್ರಾ ಪ್ರೀಮಿಯಂ 2022 ರ ನಿಯೋ ಕ್ಯುಎಲ್‍ಡಿ 8ಕೆ ಮತ್ತು ನಿಯೋ ಕ್ಯುಎಲ್‍ ಇಡಿ ಟಿವಿ ಗಳನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ.

ನಿಯೋ ಕ್ಯುಎಲ್ ಇಡಿ ಶ್ರೇಣಿಯನ್ನು ಗೇಮ್ ಕನ್ಸೋಲ್, ವರ್ಚುವಲ್ ಪ್ಲೇಗ್ರೌಂಡ್ ಗಳಲ್ಲಿ ಟಿವಿಗಿಂತ ಹೆಚ್ಚು ಅನುಕೂಲಗಳಿರುವಂತೆ ನ್ಯಾಸಗೊಳಿಸಲಾಗಿದೆ.

ಹೊಚ್ಚ ಹೊಸ ನಿಯೋ ಕ್ಯು ಎಲ್ ಇ ಡಿ ಟಿವಿ ಶ್ರೇಣಿ ಕ್ವಾಂಟಮ್ ಮ್ಯಾಟ್ರಿಕ್ಸ್ ತಂತ್ರಜ್ಞಾನ,  ರಿಯಲ್ ಡೆಪ್ತ್ ಎನ್‍ಹಾನ್ಸರ್‍, ಡಾಲ್ಬಿ ಅಟ್ಮಾಸ್, ಎಐ ಧ್ವನಿ ಬೆಂಬಲ, ಪೂರ್ವನಿರ್ಮಿತ ಹೋಂ ಐಓಟಿ ಇತ್ಯಾದಿಗಳಿಂದ ಸುಸಜ್ಜಿತವಾಗಿದೆ. ಈ ಟೆಲಿವಿಷನ್ ಗಳು ಸ್ಮಾರ್ಟ್ ಮತ್ತು ಇಂಟೆಲಿಜೆಂಟ್ ವೈಶಿಷ್ಟ್ಯಗಳನ್ನು ಹೊಂದಿವೆ.

ಅತ್ಯಾಧುನಿಕ ನಿಯೋ ಕ್ಯುಎಲ್‍ ಇಡಿ 8ಕೆ ಸರಣಿ, 65-ಇಂಚಿನಿಂದ 85-ಇಂಚಿನವರೆಗಿನ ಸ್ಕ್ರೀನ್ ಗಾತ್ರಗಳೊಂದಿಗೆ ಮೂರು ಸರಣಿಗಳಲ್ಲಿ ಲಭ್ಯವಿದೆ. ನಿಯೋ ಕ್ಯುಎಲ್‌ಇಡಿ ಟಿವಿ ಯು 50-ಇಂಚಿನಿಂದ 85-ಇಂಚಿನವರೆಗಿನ ಸ್ಕ್ರೀನ್ ಗಾತ್ರಗಳೊಂದಿಗೆ ಮೂರು ಸರಣಿಗಳಲ್ಲಿ ಲಭ್ಯ. ಹೊಸ ಶ್ರೇಣಿಯ ನಿಯೋ ಕ್ಯುಎಲ್‌ಇಡಿ ಟಿವಿಗಳು ಎಲ್ಲಾ ಪ್ರಮುಖ ರೀಟೇಲ್ ಅಂಗಡಿಗಳಲ್ಲಿ ಮತ್ತು ಆನ್‌ಲೈನ್‌ನಲ್ಲಿ ಫ್ಲಿಪ್‌ಕಾರ್ಟ್ ಮತ್ತು ಅಮೆಜಾನ್ ಹಾಗೂ ಸ್ಯಾಮ್ ಸಂಗ್‌ನ ಅಧಿಕೃತ ಆನ್‌ಲೈನ್ ಸ್ಟೋರ್ ಸ್ಯಾಮ್ ಸಂಗ್ ಶಾಪ್‌ನಲ್ಲಿ ದೊರಕುತ್ತವೆ.

ಬೆಲೆ ಮತ್ತು ಲಭ್ಯತೆ :

ನಿಯೋ ಕ್ಯುಎಲ್‍ ಇಡಿ 8ಕೆ ಟಿವಿಗಳು:  ಕ್ಯುಎನ್900ಬಿ(85-ಇಂಚು), ಕ್ಯುಎನ್800ಬಿ(65- ಮತ್ತು 75-ಇಂಚು), ಕ್ಯುಎನ್700ಬಿ(65-ಇಂಚು) ಮಾದರಿಗಳಲ್ಲಿ ಲಭ್ಯ.  ರೂ 3,24,990 ರೂ.ಗಳಿಂದ ಪ್ರಾರಂಭವಾಗುತ್ತದೆ.

ನಿಯೋ ಕ್ಯುಎಲ್‍ ಇಡಿ ಟಿವಿಗಳು,  ಕ್ಯುಎನ್95ಬಿ(55- 65ಇಂಚು), ಕ್ಯುಎನ್90ಬಿ (85-, 75-, 65-, 55-, 50-ಇಂಚು), ಕ್ಯುಎನ್85ಬಿ (55-, 65-ಇಂಚು) ಮಾದರಿಗಳ ಬೆಲೆ ರೂ. 1,14,990 ರಿಂದ ಪ್ರಾರಂಭವಾಗಲಿದೆ.

ಈ ಟಿವಿಗಳನ್ನು ಖರೀದಿಸುವ ಗ್ರಾಹಕರಿಗೆ 10 ವರ್ಷಗಳ ಸ್ಕ್ರೀನ್ ಬರ್ನಿಂಗ್‍ ರಹಿತ ವಾರಂಟಿ ನೀಡಲಾಗುತ್ತದೆ.

ಟಾಪ್ ನ್ಯೂಸ್

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆMandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

The owner of the betting app promoted by Bollywood actresses is Pakistani!

Betting App; ಬಾಲಿವುಡ್‌ ನಟಿಯರು ಪ್ರಚಾರ ಮಾಡಿದ್ದ ಬೆಟ್ಟಿಂಗ್ ಆ್ಯಪ್‌‌ ಮಾಲಕ ಪಾಕಿಸ್ತಾನಿ!

1-aaap

Apple AirPod; ಮುಂದಿನ ವರ್ಷದಿಂದ ದೇಶದಲ್ಲೇ ಉತ್ಪಾದನೆ

Reliance Digital ‘ಹ್ಯಾಪಿನೆಸ್ ಪ್ರಾಜೆಕ್ಟ್’ ನಡೆಸಲಿದ್ದಾರೆ ಸೆಲಿಬ್ರಿಟಿ ಫರಾಹ್ ಖಾನ್

Reliance Digital ‘ಹ್ಯಾಪಿನೆಸ್ ಪ್ರಾಜೆಕ್ಟ್’ ನಡೆಸಲಿದ್ದಾರೆ ಸೆಲಿಬ್ರಿಟಿ ಫರಾಹ್ ಖಾನ್

11-airtel

Spam Call/SMS report: ಸ್ಪ್ಯಾಮ್ ವರದಿ ಬಿಡುಗಡೆಗೊಳಿಸಿದ ಏರ್‌ಟೆಲ್

ಮಂಗಳೂರಿನ ಐಟಿ ಕ್ಷೇತ್ರದಲ್ಲಿ 1800ಕ್ಕೂ ಹೆಚ್ಚುವರಿ ಉದ್ಯೋಗಾವಕಾಶಗಳ ಸೃಷ್ಟಿ

ಮಂಗಳೂರಿನ ಐಟಿ ಕ್ಷೇತ್ರದಲ್ಲಿ 1800ಕ್ಕೂ ಹೆಚ್ಚುವರಿ ಉದ್ಯೋಗಾವಕಾಶಗಳ ಸೃಷ್ಟಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

1-ronak

National Badminton: ರೋಣಕ್‌ ಚೌಹಾಣ್‌ ಸೆಮಿಗೆ

ICC

Champions Trophy: ದುಬಾೖಯಲ್ಲಿ ಭಾರತದ ಪಂದ್ಯಗಳು: ನಾಕೌಟ್‌ ಹಂತಕ್ಕೇರಿದರೆ?

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆMandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.