ಅಕ್ಕಯ್ಯ ಪದ್ಮಶಾಲಿ ಮತ್ತು ಮನೋಹರ ಚಂದ್ರ ಅವರಿಗೆ ಕಸಾಪ ದತ್ತಿ ಪ್ರಶಸ್ತಿ
Team Udayavani, Apr 21, 2022, 8:09 PM IST
ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ನೀಡುವ 2022ನೇ ಸಾಲಿನ ಫಾದರ್ ಚಸರಾ ಕನ್ನಡ ಸಂಸ್ಕೃತಿ ದತ್ತಿ ಪ್ರಶಸ್ತಿಗೆ ಸಾಮಾಜಿಕ ಕಾರ್ಯಕರ್ತರಾದ ಡಾ. ಅಕ್ಕಯ್ಯ ಪದ್ಮಶಾಲಿ ಮತ್ತು ರೆವರೆಂಡ್ ಡಾ.ಡಿ. ಮನೋಹರಚಂದ್ರ ಪ್ರಸಾದ್ ಆಯ್ಕೆಯಾಗಿದ್ದಾರೆ.
ಕಸಾಪ ಅಧ್ಯಕ್ಷ ನಾಡೋಜ ಡಾ. ಮಹೇಶ ಜೋಶಿ ಅಧ್ಯಕ್ಷತೆಯಲ್ಲಿ ನಡೆದ ಆಯ್ಕೆ ಸಮಿತಿ ಸಭೆಯಲ್ಲಿ ಸದಸ್ಯರಾದ ಕನ್ನಡಪರ ಚಿಂತಕಿ ರೀಟಾ ರೀನಿ, ರಫಾಯಲ್ ರಾಜ್, ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ನೇ.ಭ ರಾಮಲಿಂಗಶೆಟ್ಟಿ, ಗೌರವ ಕೋಶಾಧ್ಯಕ್ಷ ಬಿ.ಎಂ. ಪಟೇಲ್ಪಾಂಡು ಇವರ ಸರ್ವಾನುಮತದಿಂದ ಆಯ್ಕೆಮಾಡಲಾಗಿದೆ.
ಈ ದತ್ತಿ ಪ್ರಶಸ್ತಿಯು ತಲಾ 10 ಸಾವಿರ ರೂ.ನಗದು, ಸ್ಮರಣಿಕೆ ಮತ್ತು ಫಲ ತಾಂಬೂಲಗಳನ್ನು ಹೊಂದಿರುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUDA case;ದೂರಿಗೆ ಪೂರಕವಾಗಿ ಇ.ಡಿ.ಗೆ ‘ವಿಡಿಯೋ ಸಾಕ್ಷ್ಯ’ ನೀಡಿದ ಸ್ನೇಹಮಯಿ ಕೃಷ್ಣ
Malayalam; ಪುರುಷನ ಮೇಲೆ ಲೈಂಗಿ*ಕ ದೌರ್ಜನ್ಯ!: ನಿರ್ದೇಶಕ ರಂಜಿತ್ ಮೇಲೆ ಪ್ರಕರಣ ದಾಖಲು
Waqf Property: ವಿಜಯಪುರದ ರೈತರಿಗೆ ಕೊಟ್ಟಿರುವ ನೋಟಿಸ್ ವಾಪಸ್ಗೆ ಕ್ರಮ: ಸಚಿವ ಪಾಟೀಲ್
Chikkamagaluru: ಮೃತ ಆನೆಯ ಕಳೇಬರ ನೋಡಲು ಬಂದ ಆನೆಗಳು; ಕ್ಯಾಮರಾದಲ್ಲಿ ಸೆರೆಯಾಯ್ತು ದೃಶ್ಯ
Renukaswamy Case: ಹೈಕೋರ್ಟ್ ನಲ್ಲಿ ದರ್ಶನ್ ಜಾಮೀನು ಅರ್ಜಿ ಮುಂದೂಡಿಕೆ
MUST WATCH
ಹೊಸ ಸೇರ್ಪಡೆ
MUDA case;ದೂರಿಗೆ ಪೂರಕವಾಗಿ ಇ.ಡಿ.ಗೆ ‘ವಿಡಿಯೋ ಸಾಕ್ಷ್ಯ’ ನೀಡಿದ ಸ್ನೇಹಮಯಿ ಕೃಷ್ಣ
Kundapura: ಪ್ರತ್ಯೇಕ ಅಪಘಾತದಲ್ಲಿ ಮೂವರಿಗೆ ಗಾಯ
Kasaragod: ಎಂಡೋಸಲ್ಫಾನ್ ಸಂತ್ರಸ್ತೆ ನೇಣು ಬಿಗಿದು ಆತ್ಮಹತ್ಯೆ
Sagara: ಶರಾವತಿ ಮುಳುಗಡೆ ಸಂತ್ರಸ್ತರಿಗೆ ಸರ್ಕಾರದಿಂದ ಶೀಘ್ರವೇ ಪರಿಹಾರ: ಶಾಸಕ ಬೇಳೂರು
Panambur: ಮಾದಕ ವಸ್ತು ಸಾಗಾಟ-ಮಾರಾಟ ಪ್ರಕರಣ; ವಿದೇಶಿ ಪ್ರಜೆ ಸೇರಿ 6 ಆರೋಪಿಗಳ ಸೆರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.