ನಾಲ್ಕನೇ ಅಲೆ ಭೀತಿ; ದೇಶದಲ್ಲಿ 2527 ಮಂದಿಗೆ ಸೋಂಕು ದೃಢ, 33 ಮಂದಿ ಸಾವು!

Team Udayavani, Apr 23, 2022, 11:10 AM IST

India logs 2,527 new Covid-19 cases in last 24 hours

ಹೊಸದಿಲ್ಲಿ: ದೇಶದಲ್ಲಿ ಕೋವಿಡ್ ನಾಲ್ಕನೇ ಅಲೆ ಭೀತಿ ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ 2527 ಮಂದಿಗೆ ಸೋಂಕು ದೃಢಪಟ್ಟಿದೆ. ಇದೇ ವೇಳೆ ದೇಶದಲ್ಲಿ 33 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ.

ದೇಶದಲ್ಲಿ ಇದುವರೆಗೆ ಕೋವಿಡ್ ನಿಂದ ಮೃತಪಟ್ಟವರ ಸಂಖ್ಯೆ 5,22,149ಕ್ಕೆ ಏರಿದೆ. ರಾಷ್ಟ್ರೀಯ ಆರೋಗ್ಯ ಇಲಾಖೆ ನೀಡಿದ ವರದಿಯಂತೆ ದೇಶದಲ್ಲಿ ಸದ್ಯ 15,079 ಸಕ್ರಿಯ ಕೋವಿಡ್ ಪ್ರಕರಣಗಳಿವೆ. ದೇಶದ ಒಟ್ಟು ಕೋವಿಡ್ ಸೋಂಕಿತರ ಸಂಖ್ಯೆ 4,25,17,724ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಗಳಲ್ಲಿ ಒಟ್ಟು 1,656 ರೋಗಿಗಳು ಚೇತರಿಸಿಕೊಂಡಿದ್ದು, ದೇಶಾದ್ಯಂತ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 4,25,17,724 ಕ್ಕೆ ತಲುಪಿದೆ.

ಇದನ್ನೂ ಓದಿ:ನೋ ಬಾಲ್ ವಿವಾದ; ಇನ್ನಿಂಗ್ ಡಿಕ್ಲೇರ್ ಗೆ ಮುಂದಾದ ಪಂತ್ ಗೆ ಪೀಟರ್ಸನ್ ಕ್ಲಾಸ್!

ರಾಷ್ಟ್ರ ರಾಜಧಾನಿ ಹೊಸದಿಲ್ಲಿಯಲ್ಲಿ 1042 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದೆ. ಪಾಸಿಟಿವಿಟಿ ದರ 4.64 ಇದೆ. ದೆಹಲಿಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 18,72,699ಕ್ಕೆ ಏರಿದೆ.

ಕೋವಿಶೀಲ್ಡ್‌ ಉತ್ಪಾದನೆ ಸ್ಥಗಿತ: ಭಾರತದ ಅತಿ ದೊಡ್ಡ ಲಸಿಕೆ ಉತ್ಪಾದನಾ ಕೇಂದ್ರವಾಗಿರುವ ಸಿರಂ ಇನ್‌ಸ್ಟಿಟ್ಯೂಟ್‌ “ಕೋವಿಶೀಲ್ಡ್‌’ ಲಸಿಕೆಯ ಉತ್ಪಾದನೆಯನ್ನು ಸ್ಥಗಿತಗೊಳಿಸಿದೆ ಎಂದು ಅದರ ಮುಖ್ಯಸ್ಥ ಆದಾರ್‌ ಪೂನಾವಲ್ಲಾ ತಿಳಿಸಿದ್ದಾರೆ. ಡಿಸೆಂಬರ್‌ ವೇಳೆಗೆ ನಮ್ಮ ಬಳಿ 200 ಮಿಲಿಯನ್‌ ಡೋಸ್‌ ಲಸಿಕೆಯಿತ್ತು. ಆದರೆ ಕೊಳ್ಳುವವರು ಇರಲಿಲ್ಲ. ಹಾಗಾಗಿ ಉಚಿತವಾಗಿ ಲಸಿಕೆ ಹಂಚುವುದಾಗಿ ಘೋಷಿಸಿದೆವು. ಲಸಿಕೆಗೆ ಬೇಡಿಕೆ ಕಡಿಮೆಯಾದ ಹಿನ್ನೆಲೆ ಉತ್ಪಾದನೆಯನ್ನು ಸ್ಥಗಿತಗೊಳಿಸದೆ ಬೇರೆ ದಾರಿಯಿರಲಿಲ್ಲ ಎಂದು ಅವರು ಹೇಳಿದ್ದಾರೆ.

ಟಾಪ್ ನ್ಯೂಸ್

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

11-venur

Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

governer

Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Explainer: HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ಅಂತ್ಯಕ್ರಿಯೆಗೆ ತಯಾರಿ ನಡೆಸಿದ್ದರು

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್… ರಸ್ತೆಯಲ್ಲೇ ನಡೆಯಿತು ಪವಾಡ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

governer

Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ಅಂತ್ಯಕ್ರಿಯೆಗೆ ತಯಾರಿ ನಡೆಸಿದ್ದರು

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್… ರಸ್ತೆಯಲ್ಲೇ ನಡೆಯಿತು ಪವಾಡ

Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು

Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು

train

Tragedy: ರೈಲು ಹಳಿ ಮೇಲೆ ಕೂತು PUBG ಆಡುತ್ತಿದ್ದ ಮೂವರು ಯುವಕರ ದೇಹ ಛಿದ್ರ ಛಿದ್ರ…

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

11-venur

Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

governer

Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.