ಕನ್ನಡ್ಕ: ಕೆರೆಗೆ ಬಿದ್ದು ವಿದ್ಯಾರ್ಥಿ ಸಾವು

Team Udayavani, Apr 23, 2022, 11:19 AM IST

Untitled-1

ಸುಳ್ಯಪದವು: ವಿದ್ಯಾರ್ಥಿಯೊಬ್ಬ ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟ ಘಟನೆ ಕನ್ನಡ್ಕದಲ್ಲಿ ನಡೆದಿದೆ.

ಪಡುವನ್ನೂರು ಗ್ರಾಮದ ಕೆಳಗಿನ ಕನ್ನಡ್ಕ ನಿವಾಸಿ ಧನುಷ್ (21) ಮೃತ ಯುವಕ. ಈತ ಪುತ್ತೂರು ಸರಕಾರಿ ಪದವಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದರು.

ಸುಳ್ಯ ಪದವು ಹಿಂದೂ ಜಾಗರಣ ವೇದಿಕೆಯ ಸಕ್ರಿಯ ಕಾರ್ಯಕರ್ತರಾಗಿದ್ದು ಇತ್ತೀಚಿಗೆ ನಡೆದ ಜಾಗರಣ ವೇದಿಕೆಯ ನೂತನ ಸಮಿತಿಯಲ್ಲಿ ಯುವವಾಹಿನಿ ಸಂಘಟನೆಯ ಪದಾಧಿಕಾರಿಯಾಗಿ ಆಯ್ಕೆಯಾಗಿದ್ದರು.

ಶುಕ್ರವಾರ ರಾತ್ರಿ ಒತ್ತೆಕೋಲ ನಡೆಯುತ್ತಿದ್ದ ಪ್ರದೇಶಕ್ಕೆ ಹೋಗಿ ಮನೆಗೆ ಹಿಂದಿರುಗುತ್ತಿರುವಾಗ ಮನೆಯ ಸಮೀಪವಿರುವ ಕೆರೆಗೆ ಆಕಸ್ಮಿಕವಾಗಿ ಕಾಲುಜಾರಿ ಬಿದ್ದಿರಬಹುದೆಂದು ಶಂಕಿಸಲಾಗಿದೆ.

ಸ್ಥಳಕ್ಕೆ ಪೊಲೀಸರು ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.

ಟಾಪ್ ನ್ಯೂಸ್

ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್‌

Firing; ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್‌

‌INDvsBAN; ಬಸವಳಿದ ಬಾಂಗ್ಲಾ ಎದುರು ಪಂತ್-ಗಿಲ್‌ ಸೂಪರ್‌ ಶತಕ; ಡಿಕ್ಲೇರ್ ಘೋಷಿಸಿದ ಭಾರತ

Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು

Parvin Dabas: ಬಾಲಿವುಡ್ ನಟ ಪರ್ವಿನ್ ದಾಬಾಸ್ ಕಾರು ಅಪಘಾತ… ಐಸಿಯುನಲ್ಲಿ ಚಿಕಿತ್ಸೆ

Upendra: ‘ಭಗವಂತನೇ ಈ ಸಿನಿಮಾ ಮಾಡ್ಸಿದಾನೆ..’: ‘ಉಪೇಂದ್ರ’ ನೋಡಿ ಉಪೇಂದ್ರ ಭಾವುಕ

Artificial Intelligence: ಕೃತಕ ಬುದ್ಧಿಮತ್ತೆ ಕ್ರಾಂತಿ- ಹೊಸ ಸಂಗಾತಿ ಹೊಸ ಅವಕಾಶ!

Mangaluru: ಶೋಷಣೆ ಎಲ್ಲ ರಂಗದಲ್ಲೂ ಇದೆ: ಡಾ| ಗುರುಕಿರಣ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ

11-bantwala

Bantwala: ಸಂಬಂಧಿಕರ ಮನೆಗೆ ಹೋಗುವುದಾಗಿ ಹೇಳಿದ್ದ ಯುವತಿ ನಾಪತ್ತೆ

Sullia: ಅಭಿವೃದ್ಧಿ ಕಾಣದ ಪೆರ್ಮಾಜೆ-ಕೋಟೆಗುಡ್ಡೆ-ಪಂಬೆತ್ತಾಡಿ ರಸ್ತೆ

Thumbe: ಅಗೆದಲ್ಲಿ ಕಡೆಗೂ ಡಾಮರು

Thumbe: ಅಗೆದಲ್ಲಿ ಕಡೆಗೂ ಡಾಮರು

Puttur: ಶೂನ್ಯ ತ್ಯಾಜ್ಯದತ್ತ ಪುತ್ತೂರು; ಹಸಿ ಕಸದಿಂದ ಬಯೋಗ್ಯಾಸ್‌ ತಯಾರಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್‌

Firing; ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್‌

‌INDvsBAN; ಬಸವಳಿದ ಬಾಂಗ್ಲಾ ಎದುರು ಪಂತ್-ಗಿಲ್‌ ಸೂಪರ್‌ ಶತಕ; ಡಿಕ್ಲೇರ್ ಘೋಷಿಸಿದ ಭಾರತ

‌INDvsBAN; ಬಸವಳಿದ ಬಾಂಗ್ಲಾ ಎದುರು ಪಂತ್-ಗಿಲ್‌ ಸೂಪರ್‌ ಶತಕ; ಡಿಕ್ಲೇರ್ ಘೋಷಿಸಿದ ಭಾರತ

Mahalingapura: ಗಮನ ಸೆಳೆದ ಮಹಾಲಿಂಗೇಶ್ವರ ಜಾತ್ರೆಯ ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿ…

Desi Swara: ಮೊಂತಿ ಆಚರಣೆ- ವರ್ಷದ ಮೊದಲ ಸುಗ್ಗಿ ಸಂಭ್ರಮ

Desi Swara: ಮೊಂತಿ ಆಚರಣೆ- ವರ್ಷದ ಮೊದಲ ಸುಗ್ಗಿ ಸಂಭ್ರಮ

Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು

Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.