ಅಕಾಲಿಕ ಮಳೆ-ಗಾಳಿಗೆ ನೆಲ ಕಚ್ಚಿದ ಭತ್ತ


Team Udayavani, Apr 23, 2022, 1:41 PM IST

8rain

ನಾರಾಯಣಪುರ: ಹುಣಸಗಿ ತಾಲೂಕಿನ ಕೊಡೇಕಲ್‌ ವಲಯದಲ್ಲಿ ಗುರುವಾರ ರಾತ್ರಿ ಸುರಿದ ಬಿರುಗಾಳಿ ಸಹಿತ ಮಳೆಗೆ ನೂರಾರು ಎಕರೆ ಭತ್ತದ ಬೆಳೆ ನೆಲಕಚ್ಚಿದೆ ಎಂದು ಕಂದಾಯ ಇಲಾಖೆ ಮೂಲಗಳಿಂದ ತಿಳಿದು ಬಂದಿದೆ.

ನಾರಾಯಣಪುರ, ಕೊಟೆಗುಡ್ಡ, ರಾಯನಗೋಳ, ಜೊಗುಂಡಭಾವಿ, ಮೇಲಿನಗಡ್ಡಿ, ಜಂಗಿನಗಡ್ಡಿ, ತಂಗಡಬೈಲು, ಅಮ್ಮಾಪುರ ಎಸ್ಕೆ ಗ್ರಾಮಗಳ ಸಿಮಾಂತರದಲ್ಲಿ ಅಂದಾಜು 250 ಎಕರೆಗೂ ಹೆಚ್ಚು ಕಟಾವಿಗೆ ಬಂದ ಭತ್ತ ಬೆಳೆ ನಾಶವಾಗಿದೆ. ಈಗಾಗಲೇ ಬೆಳೆ ಹಾನಿಗೊಳಗಾದ ಪ್ರದೇಶಗಳ ರೈತರ ಬೆಳೆ ಹಾನಿ ಪ್ರಮಾಣದ ಬಗ್ಗೆ ಸಂಬಂಧಪಟ್ಟ ಗ್ರಾಮ ಲೆಕ್ಕಿಗರು ಮಾಹಿತಿ ಕಲೆ ಹಾಕಿ ವರದಿ ಒಪ್ಪಿಸಲಿದ್ದಾರೆ ಎಂದು ಕೊಡೇಕಲ್‌ ನಾಡ ಕಾರ್ಯಾಲಯದ ಉಪತಹಶೀಲ್ದಾರ್‌ ಬಸವರಾಜ ಬಿರಾದಾರ ಪತ್ರಿಕೆಗೆ ತಿಳಿಸಿದ್ದಾರೆ.

ಕೊಯ್ಲಿಗೆ ಬಂದ ಭತ್ತ ಬಿರುಗಾಳಿ ಮಳೆಯ ಹೊಡತಕ್ಕೆ ಬೆಳೆ ನೆಲಕ್ಕುರುಳಿರುವುದು ರೈತರಿಗೆ ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ.

ಸಿಡಲಿಗೆ ಎರಡು ಆಡು ಸಾವು

ಸಮೀಪದ ಬೈಲಕುಂಠಿ ಗ್ರಾಮದ ಹೊರ ವಲಯದ ಜಮೀನಿನಲ್ಲಿದ್ದ ಬೈಲಕುಂಠಿ ನಿವಾಸಿ ಸಿದ್ದಪ್ಪ ಎಂಬುವರಿಗೆ ಸೇರಿದ್ದ ಎರಡು ಆಡು ಮರಿ(ಹೊತು)ಗಳು ಸಿಡಿಲು ಹೊಡೆತಕ್ಕೆ ಮೃತಪಟ್ಟ ಘಟನೆ ಗುರುವಾರ ರಾತ್ರಿ ನಡೆದಿದೆ ಎಂದು ಕಂದಾಯ ಇಲಾಖೆ ಮೂಲಗಳು ತಿಳಿಸಿವೆ. ಅಕಾಲಿಕ ಸುರಿದ ಮಳೆಗೆ ಬೆಳೆ ಹಾನಿಯಾದವರಿಗೆ, ಸಿಡಿಲಿನಿಂದ ಸಾಕು ಪ್ರಾಣಿಗಳನ್ನು ಕಳೆದುಕೊಂಡವರಿಗೆ ಸರ್ಕಾರ ಕೂಡಲೆ ಸಮೀಕ್ಷೆ ನಡೆಸಿ ಪರಿಹಾರ ಕೊಡಬೇಕು ಎಂದು ಕರವೆ ಕಾರ್ಯಕರ್ತ ಅಮರೇಶ ನೂಲಿ ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

Kukke-Subhramanaya

Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ

Shivaraj-Kumar

Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್‌

Chrmadi-Ghat

Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ

1-horoscope

Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ

HDK (4)

JDS ರಾಮನಗರದಿಂದಲೂ ಔಟ್‌: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ

12

Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್‌; ತನಿಖೆ ಚುರುಕು

delhi air

Delhi pollution:ಪ್ರಾಣಿಗಳಲ್ಲಿ ಹೆಚ್ಚಿದ ಶ್ವಾಸ ಸಂಬಂಧಿ ಕಾಯಿಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Talk war between Minister Sharanabasappa Darshanapura and MLA Sharanagouda Kandakur in KDP meeting

Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!

Yadgir: ಅಪ್ರಾಪ್ತೆ ಮೇಲೆ ಅತ್ಯಾಚಾರ… ಪ್ರಕರಣ ದಾಖಲು

Yadgir: ಅಪ್ರಾಪ್ತೆ ಮೇಲೆ ಅತ್ಯಾಚಾರ… ಪ್ರಕರಣ ದಾಖಲು

Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರು ಪಾಲು

Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರುಪಾಲು

Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ

Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ

ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ

Yadagiri: ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

2–Chennamman-Kittur

Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ

Kukke-Subhramanaya

Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ

Shivaraj-Kumar

Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್‌

Chrmadi-Ghat

Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ

1-horoscope

Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.