ಮನೆ ಬಾಗಿಲು ಮುರಿದು ಚಿನ್ನ , ನಗದು ಕಳವು

Team Udayavani, Apr 23, 2022, 2:13 PM IST

Untitled-1

ಗುಂಡ್ಲುಪೇಟೆ: ಮನೆಯಲ್ಲಿ ಮಾಲೀಕರು ಮಲಗಿರುವ ವೇಳೆ ಬಾಗಿಲು ಮುರಿದು ಖದೀಮರು ಕಳ್ಳತನ ಮಾಡಿರುವ ಘಟನೆ ಪಟ್ಟಣದ 5ನೇ ವಾರ್ಡ್‌ನ ಜಿ.ಪಿ.ರಾಜರತ್ನಂ ರಸ್ತೆಯಲ್ಲಿ ಗುರುವಾರ ಮಧ್ಯರಾತ್ರಿ 2.30ರಲ್ಲಿ ನಡೆದಿದೆ.

ಪಟ್ಟಣದ ಜೈನ್‌ ಭವನ ರಸ್ತೆ ಸಂದೀಪ್‌ ಕುಮಾರ್‌ ಅವರ ಮನೆ ಬಾಗಿಲು ಮುರಿದು ಒಳ ನುಗ್ಗಿರುವ ಕಳ್ಳರು ಬೀರು ಒಡೆದು 10 ಚಿನ್ನದ ಮೂಗುತಿ, ಒಂದು ಜೊತೆ ಬೆಳ್ಳಿ ದೀಪ, ಒಂದು ಜೊತೆ ಬೆಳ್ಳಿ ಕುಂಕುಮದ ಬಟ್ಟಲು, ಒಂದು ಬೆಳ್ಳಿ ಕೈಬಂದಿ, ಮೊಬೈಲ್‌ ಸೇರಿದಂತೆ 20 ಸಾವಿರ ಹಣ ದೋಚಿ ಪರಾರಿಯಾಗಿದ್ದಾರೆ. ಈ ದೃಶ್ಯ ಹಿಂಭಾಗದ ಮನೆಯ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಘಟನೆ ನಂತರ ಶುಕ್ರವಾರ ಬೆಳಗ್ಗೆ ಪೊಲೀಸ್‌ ಇನ್ಸ್‌ ಪೆಕ್ಟರ್‌ ಮಹದೇವಸ್ವಾಮಿ, ಸಬ್‌ ಇನ್ಸ್‌ ಪೆಕ್ಟರ್‌ ನೇತೃತ್ವದಲ್ಲಿ ಪೊಲೀಸರು ಶ್ವಾನದಳ ಹಾಗೂ ಬೆರಳಚ್ಚು ತಜ್ಞರು ಮನೆಗೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಸಿಸಿ ಟಿವಿ ದೃಶ್ಯಾವಳಿ ವಶಕ್ಕೆ ಪಡೆದಿರುವ ಪೊಲೀಸರು ಆರೋಪಿಗಳ ಸೆರೆಗೆ ಬಲೆ ಬೀಸಿದ್ದಾರೆ.

ನಿದ್ರಾವಸ್ಥೆಯಲ್ಲಿ ಮನೆ ಮಾಲೀಕರು: ಮನೆಯಲ್ಲಿ ಕಳ್ಳತನ ನಡೆದು ಖದೀಮರು ನಗ ನಾಣ್ಯ ದೋಚುತ್ತಿದ್ದ ವೇಳೆ ಮನೆ ಮಾಲೀಕರಿಗೆ ಘಟನೆ ಪರಿವೇ ಇಲ್ಲದಂತೆ ಮಲಗಿದ್ದಾರೆ ಎನ್ನಲಾಗಿದೆ. ಇದನ್ನು ಗಮನಿಸಿದರೆ ಕಳ್ಳರು ಮಾಲೀಕರು ಪ್ರಜ್ಞಾಹೀನವಾಗುವ ಔಷಧಿ ಸಿಂಪಡಿಸಿ ಇಂತಹ ಕೃತ್ಯ ನಡೆಸಿದ್ದಾರೆಯೋ ಎಂಬ ಅನುಮಾನ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗಿದೆ.

ಪ್ರಮುಖ ರಸ್ತೆಯಲ್ಲಿ ಸಿಸಿ ಟಿವಿ, ಗಸ್ತು ನಡೆಸಿ: ಪಟ್ಟಣದ ಪ್ರಮುಖ ಜನ ನಿಬಿಡ ಪ್ರದೇಶದಲ್ಲೆ ಖದೀಮರು ಕಳ್ಳತನ ಮಾಡುತ್ತಿದ್ದಾರೆ. ಆದ್ದರಿಂದ ಅಂತಹ ಸ್ಥಳಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಕೆ ಮಾಡಬೇಕು. ಜೊತೆಗೆ ರಾತ್ರಿ ವೇಳೆ ಪೊಲೀಸರು ಹೆಚ್ಚಿನ ರೀತಿಯಲ್ಲಿ ಗಸ್ತು ತಿರುಗಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

6-gundlupete

Gundlupete: ಬೈಕ್ ಗೆ ಗುದ್ದಿದ ಪಿಕ್ ಅಪ್; ಸವಾರರ ಕಾಲು ಮುರಿತ

Hanuru: ಮಾದಪ್ಪನ ಬೆಟ್ಟದ ನಿಲ್ದಾಣಕ್ಕೆ ಬೇಕು ಮೂಲಸೌಕರ್ಯ

Hanuru: ಮಾದಪ್ಪನ ಬೆಟ್ಟದ ನಿಲ್ದಾಣಕ್ಕೆ ಬೇಕು ಮೂಲಸೌಕರ್ಯ

Gundlupet Bus Stand: ಮೂಲ ಸೌಲಭ್ಯ ವಂಚಿತ ಬೇಗೂರು ಬಸ್‌ ನಿಲ್ದಾಣ

Gundlupet Bus Stand: ಮೂಲ ಸೌಲಭ್ಯ ವಂಚಿತ ಬೇಗೂರು ಬಸ್‌ ನಿಲ್ದಾಣ

1-eewqe

Kollegala; ಮಾಜಿ ಶಾಸಕ ಎಸ್.ಜಯಣ್ಣ ಅಂತಿಮ ದರ್ಶನ ಪಡೆದ ಸಿಎಂ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

kejriwal-2

Delhi; ಸ್ತ್ರೀಯರಿಗೆ ಸಹಾಯಧನ: ಮನೆಯಲ್ಲೇ ನೋಂದಣಿ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

1-kuu

ಕಾರ್ಗಿಲ್‌ ದಾಳಿ ಮಾಹಿತಿ ಕೊಟ್ಟ ಕುರಿಗಾಹಿ ಸಾವು: ಸೇನೆ ನಮನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.