![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Apr 23, 2022, 6:06 PM IST
ಹುಬ್ಬಳ್ಳಿ: ಹಳೇ ಹುಬ್ಬಳ್ಳಿ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿ ಕಾರ್ಯಾಚರಣೆ ಮುಂದುವರಿಸಿರುವ ಪೊಲೀಸರು ಶನಿವಾರ ಎಐಎಂಐಎಂನ ಮಹಾನಗರ ಪಾಲಿಕೆ ಸದಸ್ಯ ನಜೀರ್ ಅಹ್ಮದ್ ಹೊನ್ಯಾಳನನ್ನು ವಶಕ್ಕೆ ಪಡೆದಿದ್ದಾರೆ.
ಗಲಭೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಪೊಲೀಸರು 71 ನೇ ವಾರ್ಡ್ ನ ಸದಸ್ಯ ನಜೀರ್ ಅಹ್ಮದ್ ನನ್ನ ವಶಕ್ಕೆ ಪಡೆದು ಹಳೇಹುಬ್ಬಳ್ಳಿ ಠಾಣೆಗೆ ಕರೆತಂದು ತೀವ್ರ ವಿಚಾರಣೆ ನಡೆಸಿದ್ದಾರೆ.
ಘಟನೆಗೆ ಸಂಬಧಿಸಿದಂತೆ ಈಗಾಗಲೇ ಹಲವರನ್ನು ಪೊಲೀಸರು ಬಂಧಿಸಿ ತನಿಖೆ ಚುರುಕು ಗೊಳಿಸಿದ್ದಾರೆ.
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
You seem to have an Ad Blocker on.
To continue reading, please turn it off or whitelist Udayavani.