ಉತ್ತರಪ್ರದೇಶ: ಎರಡು ವರ್ಷದಲ್ಲಿ 268 ಕೋ.ರೂ. ಆಸ್ತಿ ಜಪ್ತಿ
Team Udayavani, Apr 24, 2022, 6:45 AM IST
ಲಕ್ನೋ: ಉತ್ತರಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಸರ್ಕಾರ, ಕಳೆದೆರಡು ವರ್ಷಗಳಲ್ಲಿ ನಾನಾ ಭ್ರಷ್ಟಾಚಾರಿಗಳಿಗೆ ಸೇರಿದ 268 ಕೋಟಿ ರೂ. ಮೌಲ್ಯದ ಆಸ್ತಿಪಾಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡಿದೆ ಎಂದು ಗೃಹಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿ ಅವನೀಶ್ ಕುಮಾರ್ ಅವಸ್ಥಿ ಹೇಳಿದ್ದಾರೆ.
“”ನಮ್ಮ ಸರ್ಕಾರ ಯಾವುದೇ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳುವ ಮುನ್ನ ಅದು ಅಕ್ರಮವೇ, ಸಕ್ರಮವೇ ಎಂದು ಪರಿಶೀಲಿಸುತ್ತದೆ. ಅದು ಅಕ್ರಮ ಆಸ್ತಿಯಾಗಿದ್ದರೆ, ಅದನ್ನು ನಾಶ ಮಾಡಲು ಕ್ರಮ ತೆಗೆದುಕೊಳ್ಳಲಾಗುತ್ತದೆ. ಅದನ್ನೇ ಬುಲ್ಡೋಜರ್ ಆಡಳಿತ ಎಂದು ವರ್ಣಿಸಲಾಗುತ್ತಿದೆ” ಎಂದಿರುವ ಅವರು, “ಉತ್ತರಪ್ರದೇಶದಲ್ಲಿ ಭ್ರಷ್ಟಾಚಾರಿಗಳ ಹೆಡೆಮುರಿ ಕಟ್ಟುವವರೆಗೆ ಕಾರ್ಯಾಚರಣೆ ನಿಲ್ಲಿಸುವುದಿಲ್ಲ” ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Train ಜನಶತಾಬ್ದಿ ಎಕ್ಸ್ಪ್ರೆಸ್ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ
Himachal Pradesh;ನಷ್ಟದಲ್ಲಿರುವ ಹೊಟೇಲ್ ಮುಚ್ಚಲು ಹೈಕೋರ್ಟ್ ಆದೇಶ
Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್ ಘೋಷಣೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.