ಗುವಾಹಟಿ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆ : 60 ರಲ್ಲಿ 58 ಬಿಜೆಪಿಗೆ
ಕಾಂಗ್ರೆಸ್ ಗೆ ಖಾತೆ ತೆರೆಯಲೂ ಸಾಧ್ಯವಾಗಲಿಲ್ಲ
Team Udayavani, Apr 24, 2022, 6:12 PM IST
ಗುವಾಹಟಿ : ಮುನ್ಸಿಪಲ್ ಕಾರ್ಪೊರೇಷನ್ ಚುನಾವಣಾ ಫಲಿತಾಂಶ ಭಾನುವಾರ ಪ್ರಕಟವಾಗಿದ್ದು, ಆಡಳಿತಾರೂಢ ಬಿಜೆಪಿ ನೇತೃತ್ವದ ಮೈತ್ರಿಕೂಟವು 60 ಸ್ಥಾನಗಳಲ್ಲಿ ಕ್ಲೀನ್ ಸ್ವೀಪ್ ಸಾಧಿಸಿದ್ದು, ಕೇಸರಿ ಪಕ್ಷವು 58 ಸ್ಥಾನಗಳನ್ನು ಗೆದ್ದರೆ, ಆಮ್ ಆದ್ಮಿ ಪಕ್ಷ (ಎಎಪಿ) ಮತ್ತು ಅಸ್ಸಾಂ ರಾಷ್ಟ್ರೀಯ ಪರಿಷತ್ ತಲಾ ಒಂದು ಸ್ಥಾನ ಗೆದ್ದಿದೆ.
ಅಸ್ಸಾಂ ರಾಜ್ಯ ಚುನಾವಣಾ ಆಯೋಗವು ಪ್ರಕಟಿಸಿದ ಆರಂಭಿಕ ಫಲಿತಾಂಶಗಳ ಪ್ರಕಾರ, ಬಿಜೆಪಿ (52 ವಾರ್ಡ್‌ಗಳು) ಮತ್ತು ಅದರ ಮಿತ್ರ ಪಕ್ಷ ಅಸೋಮ್ ಗಣ ಪರಿಷತ್ (ಆರು ವಾರ್ಡ್‌ಗಳು) ಈ ಹಿಂದೆ ಬಿಜೆಪಿಯಿಂದ ಅವಿರೋಧವಾಗಿ ಆಯ್ಕೆಯಾದ ಮೂರು ಸೇರಿದಂತೆ 58 ವಾರ್ಡ್‌ಗಳಲ್ಲಿ ಗೆದ್ದಿದೆ.
ಎಎಪಿ ಅಭ್ಯರ್ಥಿ ಮಾಸುಮಾ ಬೇಗಂ ಅವರು ವಾರ್ಡ್ ಸಂಖ್ಯೆ 42 ರಲ್ಲಿ ಗೆಲುವು ಸಾಧಿಸಿದರೆ, ಎಜೆಪಿ ಅಭ್ಯರ್ಥಿ ಹುಕುಂ ಚಂದ್ ಅಲಿ ಅವರು ಬಿಜೆಪಿ ಅಭ್ಯರ್ಥಿಗಳನ್ನು ಸೋಲಿಸಿ ವಾರ್ಡ್ ನಂಬರ್ ಒಂದರಲ್ಲಿ ಗೆಲುವು ಸಾಧಿಸಿದ್ದಾರೆ. ಒಂಬತ್ತು ವರ್ಷಗಳ ನಂತರ ನಡೆದ ಜಿಎಂಸಿ ಚುನಾವಣೆಯಲ್ಲಿ ಪ್ರಮುಖ ಪ್ರತಿಪಕ್ಷ ಕಾಂಗ್ರೆಸ್ ಈ ಬಾರಿ ತನ್ನ ಖಾತೆ ತೆರೆಯಲೂ ಸಾಧ್ಯವಾಗಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ
AAP ತೊರೆದ ಬೆನ್ನಲ್ಲೇ ಬಿಜೆಪಿ ಸೇರ್ಪಡೆಗೊಂಡ ಕೇಜ್ರಿವಾಲ್ ಆಪ್ತ ಕೈಲಾಶ್ ಗೆಹ್ಲೋಟ್!
Maharashtra Election: ಬೂತ್ ಗೆಲ್ಲುವತ್ತ ಗಮನ ಹರಿಸಿ: ಕಾರ್ಯಕರ್ತರಿಗೆ ಮೋದಿ ಕರೆ
Sri Lanka Election Result:ಸಂಸತ್ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ
Rajasthan: ಚುನಾವಣ ಅಧಿಕಾರಿ ಮೇಲೆ ಹಲ್ಲೆ; ಪ್ರತಿಭಟನೆ ನಡುವೆ ನರೇಶ್ ಮೀನಾ ಬಂಧನ!
MUST WATCH
ಹೊಸ ಸೇರ್ಪಡೆ
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್ ಟೂರಿಸಂ ಹಬ್ಬ!
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.