ಭಾರೀ ಮೊತ್ತದ ಷೇರುಗಳ ಹೊರಹರಿವು
Team Udayavani, Apr 25, 2022, 7:40 AM IST
ಹೊಸದಿಲ್ಲಿ: ಅಮೆರಿಕದ ಫೆಡರಲ್ ರಿಸರ್ವ್ ಸಾಲದ ಮೇಲಿನ ಬಡ್ಡಿ ದರ ಏರಿಕೆ ಮಾಡಲಿದೆ ಎಂಬ ಭೀತಿಯು ವಿದೇಶಿ ಹೂಡಿಕೆದಾರರನ್ನು ಗೊಂದಲಕ್ಕೀಡು ಮಾಡಿದೆ. ಪರಿಣಾಮ, ವಿದೇಶಿ ಸಾಂಸ್ಥಿಕ ಹೂಡಿಕೆದಾರರು ಒಂದೇ ಸಮನೆ ಭಾರತೀಯ ಷೇರುಪೇಟೆಯಲ್ಲಿರುವ ಷೇರುಗಳನ್ನು ಮಾರಾಟ ಮಾಡುತ್ತಿದ್ದು, ಎಪ್ರಿಲ್ ತಿಂಗಳೊಂದರಲ್ಲೇ 12,300 ಕೋಟಿ ರೂ. ಮೌಲ್ಯದ ಹೂಡಿಕೆಯ ಹೊರಹರಿವಿಗೆ ಮುಂಬಯಿ ಷೇರುಪೇಟೆ ಸಾಕ್ಷಿಯಾಗಿದೆ.
ಇದರೊಂದಿಗೆ ರಷ್ಯಾ- ಉಕ್ರೇನ್ ಯುದ್ಧ, ಕಚ್ಚಾ ತೈಲದ ದರ ಏರಿಕೆ, ಏರುತ್ತಿರುವ ಹಣ ದುಬ್ಬರ, ಕಂಪೆನಿಗಳ ತ್ತೈಮಾಸಿಕ ಫಲಿತಾಂಶಗಳು ನಿರೀಕ್ಷಿತ ಮಟ್ಟದಲ್ಲಿ ಇಲ್ಲದಿರುವುದು ಕೂಡ ವಿದೇಶಿ ಹೂಡಿಕೆ ಹೊರ ಹರಿವಿಗೆ ಕಾರಣವಾಗುತ್ತಿದೆ ಎಂದು ಮಾರುಕಟ್ಟೆ ತಜ್ಞರು ವಿಶ್ಲೇಷಿಸಿದ್ದಾರೆ.
ಇನ್ನೂ ಕೆಲವು ತಿಂಗಳುಗಳಕಾಲ ಇದೇ ಸ್ಥಿತಿ ಮುಂದುವರಿಯುವ ಸಾಧ್ಯತೆಯಿದೆ ಎಂದೂ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ
Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.