ಮಾಜಿ ಕ್ರಿಕೆಟಿಗ 66 ರ ಹರೆಯದ ಅರುಣ್ ಲಾಲ್ ಗೆ 38 ವರ್ಷದ ಟೀಚರ್ ಜತೆ ಮದುವೆ
ಮೊದಲ ಪತ್ನಿಯಿಂದ ಒಪ್ಪಿಗೆ ಪಡೆದು 2 ನೇ ಇನ್ನಿಂಗ್ಸ್ !
Team Udayavani, Apr 25, 2022, 6:02 PM IST
ಕೋಲ್ಕತಾ : ಭಾರತದ ಮಾಜಿ ಕ್ರಿಕೆಟಿಗ ಅರುಣ್ ಲಾಲ್ ತಮ್ಮ ಬಹುಕಾಲದ ಗೆಳೆತಿ ಬುಲ್ ಬುಲ್ ಸಹಾ ಅವರನ್ನು ಮದುವೆಯಾಗಲು ಸಿದ್ಧರಾಗಿದ್ದಾರೆ.
66 ವರ್ಷ ವಯಸ್ಸಿನ ಪಶ್ಚಿಮ ಬಂಗಾಳದ ಮುಖ್ಯ ಕೋಚ್ 2022 ರ ಮೇ 2 ರಂದು ಖಾಸಗಿ ಸಮಾರಂಭದಲ್ಲಿ 38 ವರ್ಷ ವಯಸ್ಸಿನ ಶಿಕ್ಷಕಿಯೊಂದಿಗೆ ಎರಡನೇ ಇನ್ನಿಂಗ್ಸ್ ಆರಂಭಿಸುವ ನಿರೀಕ್ಷೆಯಿದೆ.
ವರದಿಗಳ ಪ್ರಕಾರ, ಲಾಲ್ ಮತ್ತು ಸಹಾ ಬಹಳ ಸಮಯದಿಂದ ಸಂಬಂಧದಲ್ಲಿದ್ದು, ಲಾಲ್ ಅವರು ಮೊದಲ ಪತ್ನಿ ರೀನಾ ಅವರಿಂದ ಒಪ್ಪಿಗೆ ಪಡೆದ ನಂತರ ಮದುವೆಗೆ ಮುಂದಾಗಿದ್ದಾರೆ. ದೆಹಲಿ ಪರ ದೇಶೀಯ ಕ್ರಿಕೆಟ್ನಲ್ಲಿ ಆಡಿರುವ ಲಾಲ್, ವಿಚ್ಛೇದನ ಪಡೆದಿದ್ದಾರೆ ಆದರೆ ಆರೋಗ್ಯ ಸಮಸ್ಯೆಗಳೊಂದಿಗೆ ಹೋರಾಡುತ್ತಿರುವ ಮೊದಲ ಪತ್ನಿಯೊಂದಿಗೆ ವಾಸಿಸುತ್ತಿದ್ದಾರೆ.
ಅಂತರ್ಜಾಲದಲ್ಲಿ ಹರಿದಾಡುತ್ತಿರುವ ವಿವಾಹದ ಆಮಂತ್ರಣಗಳ ಚಿತ್ರಗಳನ್ನು ನಂಬುವುದಾದರೆ, ಅರುಣ್ ಲಾಲ್ ಮತ್ತು ಬುಲ್ ಬುಲ್ ಸಹಾ ಮುಂದಿನ ತಿಂಗಳ ಆರಂಭದಲ್ಲಿ ಕೋಲ್ಕತಾದ ಪೀರ್ಲೆಸ್ ಇನ್ ಎಸ್ಪ್ಲೇನೇಡ್ನಲ್ಲಿ ಮದುವೆಯಾಗಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.