ಸಾರ್ವಜನಿಕ ಸ್ಥಳಗಳಲ್ಲಿ ಉಗುಳಿದರೂ ಬೀಳುತ್ತೆ ದಂಡ: ಸರಕಾರದಿಂದ ಹೊಸ ಕೋವಿಡ್ ಮಾರ್ಗಸೂಚಿ
Team Udayavani, Apr 25, 2022, 7:59 PM IST
ಬೆಂಗಳೂರು: ಕೋವಿಡ್ ನಾಲ್ಕನೇ ಅಲೆಯ ಭೀತಿಯ ನಡುವೆ ರಾಜ್ಯ ಸರ್ಕಾರ ಹೊಸ ಕೋವಿಡ್ ಮಾರ್ಗಸೂಚಿಯನ್ನು ಸೋಮವಾರ ಪ್ರಕಟಿಸಿದೆ.
ಎಲ್ಲೆಡೆ ಕೋವಿಡ್ ನಾಲ್ಕನೇ ಅಲೆಯ ಭೀತಿ ಶುರುವಾಗಿದೆ. ಏಪ್ರಿಲ್ 27 ರಂದು ಕೋವಿಡ್ ಹೆಚ್ಚಿರುವ ರಾಜ್ಯದ ಸಿಎಂಗಳ ಜೊತೆ ಪ್ರಧಾನಿ ಮೋದಿ ಸಭೆ ನಡೆಸಲಿದ್ದಾರೆ.
ಇಂದು ಮಧ್ಯಾಹ್ನ ಸಿಎಂ ಬೊಮ್ಮಾಯಿ ಆಧ್ಯಕ್ಷತೆಯಲ್ಲಿ ಕೋವಿಡ್ ಟಾಸ್ಕ್ ಫೋರ್ಸ್ ಪರಿಶೀಲನಾ ಸಭೆ ನಡೆಸಿ ಈ ಕೆಳಕಂಡ ಹೊಸ ಕೋವಿಡ್ ಮಾರ್ಗಸೂಚಿಯನ್ನು ಪ್ರಕಟಿಸಿದೆ.
ಹೊಸ ಮಾರ್ಗಸೂಚಿಗಳು:
- ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯ
- ಸಾರ್ವಜನಿಕ ಸ್ಥಳದಲ್ಲಿ ದೈಹಿಕ ಅಂತರ ಪಾಲನೆ ಕಡ್ಡಾಯ
- ಪ್ರಯಾಣದ ವೇಳೆ ಮಾಸ್ಕ್ ನ್ನು ಕಡ್ಡಾಯವಾಗಿ ಧರಿಸಬೇಕು
- ಕರ್ತವ್ಯದ ವೇಳೆ ಮಾಸ್ಕ್ ಧರಿಸಿ ನಿಯಮ ಪಾಲಿಸಬೇಕು
- ಸಾರ್ವಜನಿಕ ಸ್ಥಳಗಳಲ್ಲಿ ಉಗುಳಿದರೆ ದಂಡವನ್ನು ವಿಧಿಸಲಾಗುತ್ತದೆ.
ಕೋವಿಡ್ ಪ್ರಕರಣ ರಾಜ್ಯದಲ್ಲಿ ಹೆಚ್ಚುತ್ತಿದ್ದು, ರಾಜಧಾನಿಯಲ್ಲಿ ದಿನೇ ದಿನೇ ಸೋಂಕು ಹೆಚ್ಚಾಗುತ್ತಿದೆ. ರಾಜ್ಯದಲ್ಲಿ ಸೋಮವಾರ ಒಟ್ಟು 64 ಪ್ರಕರಣಗಳು ಪತ್ತೆಯಾಗಿದ್ದು, ಈ ಪೈಕಿ ಬೆಂಗಳೂರಿನಲ್ಲೇ 63 ಪ್ರಕರಣ ಪತ್ತೆಯಾಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Karnataka By Poll Results: ಜೆಡಿಎಸ್ ಅಂತಿಮ ದಿನ ಎಣಿಸತೊಡಗಿದೆ: ಸಿ.ಪಿ.ಯೋಗೇಶ್ವರ್
By Poll: ಇಬ್ಬರು ಮಾಜಿ ಸಿಎಂಗಳ ಪುತ್ರರಿಗೂ ಸೋಲಿನ ರುಚಿ ತೋರಿಸಿದ ಮತದಾರ; ಎಡವಿದ್ದೆಲ್ಲಿ?
Karnataka Bypoll Results:ಮೂರು ಕ್ಷೇತ್ರಗಳಲ್ಲೂ “ಕೈ” ಮೇಲುಗೈ, ಬಿಜೆಪಿ ಮೈತ್ರಿಗೆ ಮುಖಭಂಗ
Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್ ನ ಅನ್ನಪೂರ್ಣ
MUST WATCH
ಹೊಸ ಸೇರ್ಪಡೆ
Kambala ಋತುವಿನ ಪ್ರಥಮ ಕಂಬಳ; ಕೊಡಂಗೆ ವೀರ-ವಿಕ್ರಮ ಜೋಡುಕರೆ ಬಯಲು ಕಂಬಳಕ್ಕೆ ಚಾಲನೆ
Wayanad Results 2024:ವಯನಾಡ್ ನಲ್ಲಿ ಪ್ರಿಯಾಂಕಾಗೆ 3.68 ಲಕ್ಷಕ್ಕೂ ಅಧಿಕ ಮತಗಳ ಮುನ್ನಡೆ!
Video: ವಿದ್ಯಾರ್ಥಿಯಿಂದ ಕಾಲು ಒತ್ತಲು ಹೇಳಿ ಶಾಲೆಯಲ್ಲೇ ವಿಶ್ರಾಂತಿಗೆ ಜಾರಿದ ಶಿಕ್ಷಕ
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Bengaluru: ಠಾಣೆಯಲ್ಲಿ ಪೊಲೀಸ್ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.