ಚಿಂತನ ಶಿಬಿರಕ್ಕಾಗಿ ಒಂದಾದ ಕಾಂಗ್ರೆಸ್
Team Udayavani, Apr 26, 2022, 7:05 AM IST
ಹೊಸದಿಲ್ಲಿ: ಕಾಂಗ್ರೆಸ್ ಬಲಪಡಿಸುವ ನಿಟ್ಟಿನಲ್ಲಿ ಚುನಾವಣ ಚತುರ ಪ್ರಶಾಂತ್ ಕಿಶೋರ್ ಸಂಪರ್ಕದಲ್ಲಿರುವ ಪಕ್ಷದ ವರಿಷ್ಠರು, ರಾಜಸ್ಥಾನದಲ್ಲಿ ನಡೆಯಲಿರುವ ಚಿಂತನ ಶಿಬಿರಕ್ಕಾಗಿ “ನಾವೆಲ್ಲರೂ ಒಂದಾಗಿದ್ದೇವೆ’ ಎಂಬ ಸಂದೇಶ ರವಾನಿಸಲು ಸಿದ್ಧತೆ ನಡೆಸಿದ್ದಾರೆ.
ಮೇ 13ರಿಂದ 15ರ ವರೆಗೆ ಉದಯಪುರದಲ್ಲಿ ಚಿಂತನ ಶಿಬಿರ ನಡೆಯಲಿದ್ದು, ಇದಕ್ಕಾಗಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಆರು ಸಮನ್ವಯ ಸಮಿತಿಗಳನ್ನು ರಚಿಸಿದ್ದಾರೆ. ಇದಕ್ಕೆ ಪ್ರಮುಖವಾಗಿ ಬಂಡಾಯ ಗುಂಪು ಎಂದೇ ಗುರುತಿಸಿಕೊಂಡಿರುವ ಜಿ23 ನಾಯಕರನ್ನು ಸೇರಿಸಿಕೊಳ್ಳಲಾಗಿದೆ. ಸಮನ್ವಯ ತಂಡಗಳಲ್ಲಿ ಜಿ 23ರ ಗುಲಾಂ ನಬಿ ಆಜಾದ್, ಶಶಿ ತರೂರ್, ಮುಕುಲ್ ವಾಸ್ನಿಕ್, ಭೂಪಿಂದರ್ ಸಿಂಗ್ ಹೂಡಾ, ಆನಂದ್ ಶರ್ಮ, ಮನೀಶ್ ತಿವಾರಿ, ಅಖಿಲೇಶ್ ಪ್ರಸಾದ್ ಸಿಂಗ್ ಅವರಿದ್ದಾರೆ.
ವಾಸ್ನಿಕ್ ಮತ್ತು ಭೂಪಿಂದರ್ ಸಿಂಗ್ ಹೂಡಾ ಅವರನ್ನು ಸಂಘಟನಾತ್ಮಕ ಹಾಗೂ ರೈತ ಮತ್ತು ಕೃಷಿ ಸಮನ್ವಯ ಸಮಿತಿ ಸಂಚಾಲಕರನ್ನಾಗಿ ಮಾಡಲಾಗಿದ್ದು, ಎಲ್ಲರನ್ನೂ ಜತೆಗೆ ಕರೆದೊಯ್ಯುವ ಇರಾದೆ ಸೋನಿಯಾ ಅವರದ್ದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aligarh ಮುಸ್ಲಿಮ್ ವಿವಿ ಅಲ್ಪಸಂಖ್ಯಾತ ಸ್ಥಾನಮಾನ ವಿಚಾರ ಹೊಸ ಪೀಠ ನಿರ್ಧರಿಸಲಿದೆ:ಸುಪ್ರೀಂ
Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹ*ತ್ಯೆ
Maharashtra: ಮತ ನೀಡಿದರೆ ಮದುವೆ ಮಾಡಿಸುವೆ: ಶರದ್ ಬಣದ ನಾಯಕ
India-Afghanistan: ಆಫ್ಘನ್ ಜೊತೆಗೆ ಬಾಂಧವ್ಯ ಪುನಃಸ್ಥಾಪನೆಗೆ ಭಾರತ ಸಜ್ಜು?
Doctor: ಸೀರೆ ಉಟ್ಟ ಸ್ತ್ರೀಯರೇ,ಪೆಟಿಕೋಟ್ ಕ್ಯಾನ್ಸರ್ ಬಗ್ಗೆ ಎಚ್ಚರವಿರಲಿ
MUST WATCH
ಹೊಸ ಸೇರ್ಪಡೆ
Aligarh ಮುಸ್ಲಿಮ್ ವಿವಿ ಅಲ್ಪಸಂಖ್ಯಾತ ಸ್ಥಾನಮಾನ ವಿಚಾರ ಹೊಸ ಪೀಠ ನಿರ್ಧರಿಸಲಿದೆ:ಸುಪ್ರೀಂ
Baikampady: ಇಲ್ಲಿ ಅಜ್ಜಿಯರೂ ರೈಲಿನಡಿ ನುಸುಳಿಯೇ ಹಳಿ ದಾಟಬೇಕು!
Bengaluru: ಬೀದಿ ನಾಯಿಗೆ ಊಟ ಹಾಕಿದ ಮಹಿಳೆ ಮೇಲೆ ಹಲ್ಲೆ ಯತ್ನ
Rakesh Adiga: ನಾನು ಮಿಡಲ್ ಕ್ಲಾಸ್ ಹುಡುಗ ಮರ್ಯಾದೆ ಉಳಿಸಿ!
Thekkatte: ಗ್ರಾಮೀಣ ಭಾಗದಲ್ಲಿ ಹೆಚ್ಚುತ್ತಿದೆ ಗೋ ಕಳವು ಪ್ರಕರಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.