ಕೆ.ವಿ.ಗಳಿಗೆ ಇನ್ನಿಲ್ಲ ಹಲವು ಕೋಟಾ; ಕೇಂದ್ರ ಸರಕಾರದ ಮಹತ್ವದ ಆದೇಶ
40 ಸಾವಿರ ಹೆಚ್ಚುವರಿ ಸೀಟು ಲಭ್ಯ
Team Udayavani, Apr 27, 2022, 7:10 AM IST
ಹೊಸದಿಲ್ಲಿ: ಕೇಂದ್ರೀಯ ವಿದ್ಯಾಲಯ (ಕೆ.ವಿ.)ಗಳಲ್ಲಿ ಸಂಸದರಿಗೆ ಇರುವ ಕೋಟಾ ಸಹಿತ ಹಲವು ವಿಶೇಷ ಪ್ರವೇಶ ಅವಕಾಶಗಳನ್ನು ರದ್ದು ಮಾಡಿ ಕೇಂದ್ರ ಸರಕಾರ ಆದೇಶ ಹೊರಡಿಸಿದೆ. ಜತೆಗೆ ಹೊಸ ನಿಯಮಗಳನ್ನೂ ಬಿಡುಗಡೆ ಮಾಡಿದೆ. ಇದರಿಂದಾಗಿ ಪ್ರತೀ ಕೆ.ವಿ.ಗೆ ತಲಾ ಹತ್ತರಂತೆ ಸುಮಾರು 40 ಸಾವಿರ ಹೆಚ್ಚುವರಿ ಸೀಟುಗಳು ಸಿಗಲಿವೆ.
ಕೊರೊನಾದಿಂದಾಗಿ ಅನಾಥ ರಾದ 10 ಮಕ್ಕಳಿಗೆ ವಿಶೇಷ ಆದ್ಯತೆ ಯಲ್ಲಿ ಪ್ರವೇಶ ನೀಡಲು ನಿರ್ಧರಿಸ ಲಾಗಿದೆ. ಅವರಿಗೆ 1-12ನೇ ತರಗತಿ ವರೆಗೆ ಶುಲ್ಕ ವಿನಾಯಿತಿ ನೀಡಲು ಚಿಂತನೆ ನಡೆಸಲಾಗಿದೆ.
ಯಾವ ಕೋಟಾಕ್ಕೆ ಮಾನ್ಯತೆ?
ಪರಮವೀರ ಚಕ್ರ ಸಹಿತ ವಿವಿಧ ಸೇನಾ ಮೆಡಲ್‌ಗಳು, ರಾಷ್ಟ್ರೀಯ ಶೌರ್ಯ ಪ್ರಶಸ್ತಿ ಪಡೆದವರ ಕೋಟಾ, ರಿಸರ್ಚ್ ಆ್ಯಂಡ್ ಅನಾಲಿಸಿಸ್ ವಿಂಗ್‌ನ ಉದ್ಯೋಗಿಗಳ 15 ಮಕ್ಕಳಿಗೆ, ವಿಶೇಷ ಸಂದರ್ಭಗಳಲ್ಲಿ ಅಸುನೀಗಿದ ಕೇಂದ್ರ ಸರಕಾರಿ ಉದ್ಯೋಗಿಗಳ ಮಕ್ಕಳಿಗೆ, ಕಲಾ ವಿಭಾಗದಲ್ಲಿ ವಿಶೇಷ ಸಾಧಕರ ಮಕ್ಕಳ ಕೋಟಾ ಇರಿಸಿಕೊಳ್ಳಲಾಗಿದೆ. ಸೇನೆ, ನೌಕಾಪಡೆ, ಐಎಎಫ್ ಉದ್ಯೋಗಿಗಳಿಗೆ, ಕೆ.ವಿ. ಸಂಘಟನ್‌ನಲ್ಲಿ ಕೆಲಸ ಮಾಡುತ್ತಿರುವವರ ಮಕ್ಕಳಿಗೆ, ರಾಷ್ಟ್ರಪತಿಗಳ ಪೊಲೀಸ್ ಮೆಡಲ್ ಪಡೆದವರ ಮಕ್ಕಳು, ಕೇಂದ್ರೀಯ ಪೊಲೀಸ್ ಪಡೆಗಳಲ್ಲಿರುವ ಬಿ ಮತ್ತು ಸಿ ವಿಭಾಗದ ಉದ್ಯೋಗಿಗಳ ಮಕ್ಕಳಿಗೆ, ಕಾಶ್ಮೀರಿ ಪಂಡಿತರ ಮಕ್ಕಳಿಗೆ ಕೇಂದ್ರೀಯ ವಿದ್ಯಾಲಯಗಳಲ್ಲಿ ಪ್ರವೇಶ ಸಿಗಲಿದೆ.
ರದ್ದಾಗಿರುವ ಕೋಟಾ
ಸಂಸದರ ಕೋಟಾ ಅಲ್ಲದೆ, ಶಿಕ್ಷಣ ಸಚಿವಾ ಲಯದ ಉದ್ಯೋಗಿಗಳ ಮಕ್ಕಳಿಗೆ, ಕೇಂದ್ರೀಯ ವಿದ್ಯಾಲಯದ ನಿವೃತ್ತ ಉದ್ಯೋಗಿಗಳ ಸಂಘ, ಶಾಲಾ ಆಡಳಿತ ಮಂಡಳಿ ಅಧ್ಯಕ್ಷರಿಗೆ ಮೀಸಲಾಗಿ ಇರುವ ವಿವೇಚನ ಕೋಟಾಗಳನ್ನು ರದ್ದು ಮಾಡಲಾಗಿದೆ. ಕಳೆದ ವರ್ಷ ಕೇಂದ್ರ ಸಚಿವರು ಕೆ.ವಿ.ಗಳಿಗೆ ಮಾಡುವ ಶಿಫಾರಸು ರದ್ದುಪಡಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ
Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ
EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ
JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ
Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ
EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ
Kasaragod;ತೀವ್ರ ತಲೆನೋವು: ವಿದ್ಯಾರ್ಥಿನಿ ಸಾ*ವು
Malpe: ಕಾರು ಢಿಕ್ಕಿಯಾಗಿ ಆಟೋ ರಿಕ್ಷಾ ಚಾಲಕನಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.