60 ಸಾವಿರ ಕೋಟಿ ರೂ. ವೆಚ್ಚದಲ್ಲಿ ರಸ್ತೆ ಕಾಮಗಾರಿ

Team Udayavani, Apr 27, 2022, 10:51 AM IST

6road

ಸೊಲ್ಲಾಪುರ: ಜಿಲ್ಲೆಯಲ್ಲಿ ಸುಮಾರು 60 ಸಾವಿರ ಕೋಟಿ ರೂ. ವೆಚ್ಚದಲ್ಲಿ ರಸ್ತೆ ಕಾಮಗಾರಿ ನಡೆದಿದ್ದು, ಇದರಿಂದ ರಸ್ತೆ ಸಂಚಾರ ಸುಗಮವಾಗಲಿದೆ ಎಂದು ಕೇಂದ್ರದ ರಸ್ತೆ-ಸಾರಿಗೆ ಸಚಿವ ನಿತಿನ್‌ ಗಡ್ಕರಿ ಹೇಳಿದರು.

ಸೊಲ್ಲಾಪುರ-ವಿಜಯಪುರ, ಸೊಲ್ಲಾಪುರ-ಸಾಂಗಲಿ, ಸೊಲ್ಲಾಪುರ-ಅಕ್ಕಲಕೋಟ ರಾಷ್ಟ್ರೀಯ ಹೆದ್ದಾರಿಗಳ ಲೋಕಾರ್ಪಣೆಯನ್ನು ಗಡ್ಕರಿ ಅವರು ರಿಮೋಟ್‌ ಕಂಟ್ರೋಲ್‌ ಬಟನ್‌ ಒತ್ತುವ ಮೂಲಕ ಕೈಗೊಂಡು ಮಾತನಾಡಿದರು.

ರಸ್ತೆಗಳ ಅಭಿವೃದ್ಧಿಯೊಂದಿಗೆ ಭವಿಷ್ಯದಲ್ಲಿ ನೀರಿನ ಮೂಲ ಸ್ಥಳಗಳನ್ನು ಗುರುತಿಸುವ ಮೂಲಕ ಕುಡಿಯುವ ನೀರಿನ ಸಮಸ್ಯೆ ಬಾರದಂತೆ ಯೋಜನೆ ಸಿದ್ಧಪಡಿಸಲಾಗುತ್ತಿದೆ. ಈವರೆಗೆ ಮಹಾರಾಷ್ಟ್ರದಲ್ಲಿ 8017 ಕೋಟಿ ರೂ. ವೆಚ್ಚದಲ್ಲಿ 250 ಕಿ.ಮೀ ಉದ್ದದ ರಾಷ್ಟ್ರೀಯ ಹೆದ್ದಾರಿ ರಸ್ತೆ ನಿರ್ಮಾಣ ಮಾಡಲಾಗಿದೆ. ಸೋಮವಾರ 164 ಕೋಟಿ ರೂ.ಗಳ 42 ಕಿ.ಮೀ ಉದ್ದದ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಲಾಗಿದೆ ಎಂದು ಹೇಳಿದರು.

ಜಿಲ್ಲೆಯಲ್ಲಿ ಸಕ್ಕರೆ ಕಾರ್ಖಾನೆಗಳ ಸಂಖ್ಯೆ ಹೆಚ್ಚಾಗಿದ್ದರಿಂದ ಇಥೆನಾಲ್‌ ತಯಾರಿಕೆಗೆ ಒತ್ತು ಕೊಡಬೇಕು. ಇಲ್ಲವಾದರೆ ಸಕ್ಕರೆ ಕಾರ್ಖಾನೆಗಳ ಭವಿಷ್ಯ ಚಿಂತಾಜನಕವಾಗುತ್ತದೆ. ಬಯೋ ಇಥೆನಾಲ್‌ ಮೇಲೆ ಬಯೋ ಇಂಜಿನ್‌ ನಡೆಯುತ್ತದೆ. ಹೀಗಾಗಿ ಈ ಇಂಜಿನ್‌ ವಾಹನಗಳು ಭಾರತದಲ್ಲಿ ಬರಲಿವೆ. ಇದರಿಂದ ಪೆಟ್ರೋಲ್‌ ಅವಶ್ಯಕತೆ ಬೀಳುವದಿಲ್ಲ. ಬರುವ ಕಾಲ ಗ್ರೀನ್‌ ಹೈಡ್ರೋಜನ್‌ ಕಾಲವಾಗಿದ್ದರಿಂದ ಕೊ-ಜನರೇಶನ್‌ನಲ್ಲಿ ನಿರ್ಮಾಣವಾಗಲಿದೆ. ದೂಷಿತ ನೀರಿನಿಂದ ಕೋ-ಹೈಡ್ರೋಜನ್‌ ನಿರ್ಮಾಣವಾಗುವುದರಿಂದ ಕಾರ್ಖಾನೆಗಳ ಅಸ್ಥಿತ್ವ ಉಳಿಯುತ್ತವೆ. ಎಲೆಕ್ಟ್ರಿಕ್‌ ಬಸ್‌ ಮತ್ತು ಕಾರುಗಳು ಹೈವೇ ಮೇಲೆ ಕೆಬಲ್‌ ಮೂಲಕ ಸಂಚರಿಸಲಿವೆ. ಇಲ್ಲಿಯ ಬೋರಾಮಣಿ ವಿಮಾನ ನಿಲ್ದಾಣಕ್ಕೆ ತಾಂತ್ರಿಕ ಸಮಸ್ಯೆ ಈಗಾಗಲೇ ದೂರವಾಗಿದ್ದು, ಕಾಮಗಾರಿ ಶೀಘ್ರವೇ ಆರಂಭವಾಗಲಿದೆ ಎಂದು ಹೇಳಿದರು.

ಜಿಲ್ಲಾ ಉಸ್ತುವಾರಿ ಸಚಿವ ದತ್ತಾತ್ರೇಯ ಭರಣೆ, ಸಂಸದ ಡಾ| ಜಯಸಿದ್ಧೇಶ್ವರ ಮಹಾ ಸ್ವಾಮೀಜಿ, ಮಾಢಾ ಸಂಸದ ರಣಜೀತ್‌ಸಿಂಗ್‌ ನಾಯಿಕ-ನಿಂಬಾಳಕರ, ವಿಜಯಪುರ ಸಂಸದ ರಮೇಶ ಜಿಗಜಣಗಿ, ಶಾಸಕ ಶ್ರೀರಂಜಿತ್‌ಸಿಂಗ್‌ ಮೊಹಿತೆ-ಪಾಟೀಲ, ಮಾಢಾ ಶಾಸಕ ಬಬನರಾವ್‌ ಶಿಂಧೆ, ದಕ್ಷಿಣ ಸೊಲ್ಲಾಪುರ ಶಾಸಕ ಸುಭಾಷ ದೇಶಮುಖ, ಉತ್ತರ ಸೊಲ್ಲಾಪುರ ಶಾಸಕ ವಿಜಯಕುಮಾರ ದೇಶಮುಖ, ಪಂಢರಪುರ ಶಾಸಕ ಸಮಾಧಾನ ಅವತಾಡೆ, ಅಕ್ಕಲಕೋಟ ಶಾಸಕ ಸಚಿನ್‌ ಕಲ್ಯಾಣಶೆಟ್ಟಿ, ರಾಮ ಸಾತಪುತೆ ಹಾಗೂ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಜನರಲ್‌ ಮ್ಯಾನೇಜರ್‌ ಅಂಶುಮಣಿ ಶ್ರೀವಾಸ್ತವ, ಜಿಲ್ಲಾಧಿಕಾರಿ ಮಿಲಿಂದ ಶಂಭರಕರ, ಪೊಲೀಸ್‌ ಅಧಿಧೀಕ್ಷಕಿ ತೇಜಸ್ವಿನಿ ಸಾತಪುತೆ, ಜಿಪಂ ಸಿಇಒ ದಿಲೀಪ ಸ್ವಾಮಿ, ಪೊಲೀಸ್‌ ಆಯುಕ್ತ ಹರೀಶ ವೈಜಾಲ್‌, ಪಾಲಿಕೆ ಆಯುಕ್ತ ಪಿ.ಶಿವಶಂಕರ, ಭಾರತೀಯ ರಾಷ್ಟ್ರೀಯ ಹೆದ್ದಾರಿ ನಿರ್ದೇಶಕ ಸುಹಾಸ ಚಿಟನೀಸ್‌, ಲೋಕೋಪಯೋಗಿ ಇಲಾಖೆ ಅಧೀಕ್ಷಕ ಅಭಿಯಂತರ ಸಂತೋಷ ಶೇಲಾರ ಈ ಸಂದರ್ಭದಲ್ಲಿದ್ದರು.

ಟಾಪ್ ನ್ಯೂಸ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

ncp

NCP Vs NCP: ಶರದ್‌ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್‌ ಬಣ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yatnal

Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ

Kalaburagi: Shigavi result unexpected; We do not agree: C.T. Ravi

Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ

1-motte

School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Contracters-Assoi

Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

ncp

NCP Vs NCP: ಶರದ್‌ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್‌ ಬಣ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.